• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಒಬಿಸಿ ಘಟಕದಿಂದ ನಾಳೆ ಸರ್ಕಾರದ ವಿರುದ್ಧ ಪ್ರತಿಭಟನೆ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನುದಾನ ಬಿಡುಗಡೆಯನ್ನು ಬಹುತೇಕ ಸ್ಥಗಿತಗೊಳಿಸಿದ್ದು, ನೆಪ ಮಾತ್ರಕ್ಕೆ ಎನ್ನುವಂತೆ ಬಜೆಟ್ ನಲ್ಲಿ ಘೋಷಿಸುವ ಮೊತ್ತಕ್ಕೂ, ವಾಸ್ತವವಾಗಿ ಬಿಡುಗಡೆ ಮಾಡುವ ಮೊತ್ತಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಅಧ್ಯಕ್ಷ ಆಂಜನೇಯ ಗೌಡ ಆರೋಪಿಸಿದರು. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸಮುದ್ರಪಾಲಾದ ಮಕ್ಕಳ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ನೀಡಿ
ಜಿಲ್ಲೆಯ ಮುಳಬಾಗಿಲು ತಾಲೂಕಿನ ಎಂ.ಕೊತ್ತೂರು ಮುರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಪ್ರವಾಸಕ್ಕಾಗಿ ಮುರಡೇಶ್ವರಕ್ಕೆ ತೆರಳಿದ್ದು, ಅಲ್ಲಿ ಶಿಕ್ಷಕರು, ಮೇಲ್ವಿಚಾರಕರ ಅಜಾಗರೂಕತೆಯಿಂದ 9ನೇ ತರಗತಿಯ 15 ವರ್ಷ ವಯಸ್ಸಿನ ಶ್ರಾವಂತಿ, ದೀಕ್ಷಾ, ಜೆ.ಲಾವಣ್ಯ ಹಾಗೂ ವಂದನಾ ಸಮುದ್ರದ ಪಾಲಾಗಿದ್ದು, ಈ ದುರ್ಘಟನೆಗೆ ನೇರವಾಗಿ ಶಾಲೆಯ ಪ್ರಾಂಶುಪಾಲರು ಹಾಗೂ ಮೇಲ್ವಿಚಾರಕರು ಹೊಣೆಯಾಗಿದ್ದಾರೆ.
ಅಲ್ಪಸಂಖ್ಯಾತ ಇಲಾಖೆಯ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಅಕ್ರಂ ಪಾಷಾ
ಅಧಿಕಾರಿಗಳು ಕ್ರಿಯಾಯೋಜನೆ ಅನುಸಾರ ಕ್ರಮ ಕೈಗೊಳ್ಳಲು ಸಲಹೆ: ಸರ್ಕಾರದಿಂದ ಬಿಡುಗಡೆಯಾಗುವ ಅನುದಾನಕ್ಕೆ ಅನುಗುಣವಾಗಿ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಅಧಿಕಾರಿಗಳು ಕ್ರಿಯಾಯೋಜನೆ ಅನುಸಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕೋಲಾರದಲ್ಲಿ ವಿದ್ಯಾರ್ಥಿನಿಯರು ಸಮುದ್ರಪಾಲು ಪ್ರಕರಣ: ವಸತಿ ಶಾಲೆಯ ಪ್ರಾಂಶುಪಾಲೆ ಅಮಾನತು, ಅತಿಥಿ ಶಿಕ್ಷಕರ ವಜಾ
ಕೋಲಾರದ ಎಂ.ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿಶಾಲೆಯ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ ಹಾಗೂ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಮುಷ್ಟ್ರಹಳ್ಳಿ ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!
ಆಂಧ್ರ ಮತ್ತು ತಮಿಳುನಾಡಿನ ಗಡಿ ಭಾಗಕ್ಕೆ ಅಂಟಿಕೊಂಡಿರುವ ತಾಲೂಕಿನ ದೋಣಿಮಡಗು ಗ್ರಾಪಂ ವ್ಯಾಪ್ತಿಯ ಮುಷ್ಟ್ರಹಳ್ಳಿಯಲ್ಲಿ ದಶಕಗಳ ಹಿಂದೆ ಪ್ರಾಥಮಿಕ ಆರೋಗ್ಯ ಉಪ ಕೇಂದ್ರವನ್ನು ತೆರೆಯಲಾಗಿತ್ತು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿಂದ ಈಗ ಬಾಗಿಲು ಮುಚ್ಚಿದೆ.
ನರಸಾಪುರ ಮತ್ತೊಂದು ಕೆಜಿಎಫ್‌ ಆಗುವುದನ್ನು ತಪ್ಪಿಸಿ
ನರಸಾಪುರದ ಅಂಗಡಿ ಮುಂಟ್ಟುಗಳ ಮೇಲೆ ಪರಭಾಷಾ ನಾಮಫಲಕ ರಾರಾಜಿಸುತ್ತಿವೆ. ತಕ್ಷಣ ಮಾಲೀಕರು ಲೋಪ ತಿದ್ದಿಕೊಂಡು ಕನ್ನಡದಲ್ಲಿ ನಾಮಫಲಕ ಹಾಕುವ ಮೂಲಕ ಕನ್ನಡಧರ್ಮ ಎತ್ತಿಹಿಡಿಯಬೇಕು. ಇಲ್ಲದಿದ್ದರೆ ಗ್ರಾಪಂ ಮತ್ತು ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಕನ್ನಡಸೇನೆಯಿಂದ ಪರಭಾಷಾ ನಾಮಫಲಕಗಳನ್ನು ತೆರವು ಮಾಡಲಾಗುವುದು.
ಅರಣ್ಯಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ
ಪ್ರತಿಭಟನೆಯಲ್ಲಿ ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ಫೋಟೋ ಇಟ್ಟಿರುವುದಕ್ಕೆ ವಿರೋಧ ವ್ಯಕ್ತವಾಯಿತು. ನಂತರ ಕಾಂಗ್ರೆಸ್ ಕಾರ್ಯಕರ್ತರು ಹಾಗು ಮುಖಂಡರು ತಹಸೀಲ್ದಾರ್ ಕಚೇರಿ ಆವರವಣದಲ್ಲಿ ಜಮಾಯಿಸಿ ಪ್ರತಿಭಟನಾಕಾರರ ಜತೆ ವಾಗ್ವಾದ ನಡೆಸಿದಾಗ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಕೂಡಲೇ ಪೊಲೀಸರು ಮಧ್ಯಪ್ರವೇಶಿಸಿ ಎರಡು ಕಡೆಯವರನ್ನು ಚದುರಿಸಿದರು.
ಕ್ಷಯಮುಕ್ತ ಜಿಲ್ಲೆಗಾಗಿ ನೂರುದಿನ ಜಾಗೃತಿ ಅಭಿಯಾನ
’ಜಿಲ್ಲೆಯನ್ನು ಕ್ಷಯರೋಗ ಮುಕ್ತಗೊಳಿಸಲು ಎರಡು ವರ್ಷದಿಂದಲೂ ಸತತ ಪ್ರಯತ್ನ ಮಾಡಲಾಗುತ್ತಿದೆ. ಆದರೂ ರೋಗಿಗಳು ಕಂಡು ಬರುತ್ತಿದ್ದಾರೆ. ಕೇಂದ್ರ ಸರ್ಕಾರದ ಸೂಚನೆಯಂತೆ ಅಧಿಕಾರಿಗಳು, ಸಿಬ್ಬಂದಿ ಮುಂದಿನ ನೂರು ದಿನಗಳಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು.
ಜಾನುವಾರುಗಳ ಗಣತಿಗೆ ಸಹಕರಿಸಿ
ಜಾನುವಾರುಗಳ ಸವಿವರ ಗಣತಿ ಸಂಗ್ರಹಿಸಲಾಗುವುದು.ಆ ಮೂಲಕ ಮೇವು ಅಗತ್ಯತೆ ಹಾಗೂ ನೀತಿ ರೂಪಿಸಲು ಸುಲಭವಾಗಲಿದೆ. ಜಾನುವಾರು ಸಮೀಕ್ಷೆ ಫೆಬ್ರವರಿ 2025ರ ವರೆಗೆ ನಡೆಯಲಿದೆ. ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಜಾನುವಾರುಗಳ ಗಣತಿ ನಡಲಿದ್ದಾರೆ. ಮೊಬೈಲ್‌ನಲ್ಲೇ ದಾಖಲೆ ಸಂಗ್ರಹ
ಸೌಲಭ್ಯ ವಂಚಿತ ಸರ್ಕಾರಿ ಶಾಲೆಗೆ ನೆರವು ನೀಡಲಿ
ಕಟ್ಟಡವಿದ್ದರೆ ಶಿಕ್ಷಕರಿರುವುದಿಲ್ಲ,ಶಿಕ್ಷಕರಿದ್ದರೆ ಕಟ್ಟಡವಿರುವುದಿಲ್ಲ ಎಲ್ಲಯಿದ್ದರೂ ಮಕ್ಕಳೇ ಇರುವುದಿಲ್ಲ.ಆದರೆ ದೊಡ್ಡೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿದ್ದಾರೆ,ಶಿಕ್ಷಕರೂ ಇದ್ದಾರೆ,ಆದರೆ ಅಗತ್ಯವಾಗಿ ಬೇಕಾಗಿರುವ ಸುಸಜ್ಜಿತ ಕಟ್ಟಡವೇ ಇಲ್ಲ.೬೦ವರ್ಷದ ಹಿಂದೆ ನಿರ್ಮಾಣ ಮಾಡಿರುವ ಕಟ್ಟಡ ಈಗ ಶಿಥಿಲವಾಗಿದೆ,
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 199
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved