• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಭೆ
ಈ ಬಾರಿಯೂ ಸಹ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿತ್ತು. ಅದರಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು, ಕನ್ನಡಪರ ಸಂಘಟನೆಗಳು, ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು. ಶೀಘ್ರದಲ್ಲೇ ಸಮ್ಮೇಳನದ ದಿನಾಂಕವನ್ನು ನಿಗದಿಪಡಿಸಿ ತಿಳಿಸಲಾಗುವುದು ಎಂದರು
ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಜಲ್ಲಿ ರಸ್ತೆಯಲ್ಲೇ ಸಂಚಾರ
ಗುತ್ತಿಗೆದಾರರೊಬ್ಬ ಕಾಮಗಾರಿಯ ಗುತ್ತಿಗೆ ಪಡೆದು ಅಲ್ಪಸ್ವಲ್ಪ ಚೆನ್ನಾಗಿದ್ದ ರಸ್ತೆಯನ್ನು ಸಂಪೂರ್ಣವಾಗಿ ಅಗೆದು ಡಾಂಬರೀಕರಣಗೊಳಿಸುವುದಾಗಿ ಹೇಳಿ, ಜಲ್ಲಿ ಕಲ್ಲುಗಳನ್ನು ರಸ್ತೆಯಲ್ಲಿ ಹಾಕಿ ಮೂರು ತಿಂಗಳಾಗಿದೆ. ಇದುವರೆಗೂ ಗುತ್ತಿಗೆದಾರ ಗ್ರಾಮದ ಕಡೆ ಮುಖ ಮಾಡಿಲ್ಲ.
ಶ್ರೀ ಕೃಷ್ಣದೇವರಾಯನ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿಗೆ ರಾಣಿಯೊಡನೆ ಭೇಟಿಕೊಟ್ಟು ಕನಕಾಭಿಷೇಕ ಮಾಡಿಸಿ, ನಗ- ನಾಣ್ಯ ದಾನ ನೀಡಿದ ಬಗ್ಗೆ ಪ್ರಸ್ತುತ ವಿಗ್ರಹಗಳು ಸಾಕ್ಷಿಯಾಗಿ ತಿಳಿಸುತ್ತವೆ. ಶ್ರೀ ಕೃಷ್ಣದೇವರಾಯರ ಹೆಸರು ಎಂದೆಂದಿಗೂ ಅಜರಾಮರ ಎಂದು ಬಣ್ಣಿಸಿದರು.
ಜೀತ ಪದ್ಧತಿ ನಿರ್ಮೂಲನೆ ನಮ್ಮೆಲ್ಲರ ಜವಾಬ್ದಾರಿ: ಹಿರಿಯ ನ್ಯಾಯಾಧೀಶ ಮುಜಫರ್
ಜೀತದಾಳುಗಳು ತಾನು ಆರ್ಥಿಕ ಹಾಗೂ ಇತರರ ಸಂಕಷ್ಟದ ಸ್ಥಿತಿಯಲ್ಲಿ ಪಡೆದಂತಹ ಅಲ್ಪ ಪ್ರಮಾಣದ ಸಾಲ ಹಾಗೂ ಅದರ ಬಡ್ಡಿ ತೀರಿಸಲು ಜೀವನ ಪೂರ್ತಿ ದುಡಿಮೆ ಮಾಡಬೇಕಾಗುತ್ತದೆ, ಹಲವು ಪ್ರಕರಣಗಳಲ್ಲಿ ತನ್ನ ಕುಟುಂಬವನ್ನು ಸಹ ಜೀತಕ್ಕೆ ಮುಡಿಪಾಗಿಡಬೇಕಾಗಿರುತ್ತದೆ, ಆದ್ದರಿಂದ ಜೀತಪದ್ಧತಿಯನ್ನು ಹೋಗಲಾಡಿಸಲು ಮಕ್ಕಳಿಗೆ ಶಿಕ್ಷಣ ಮುಖ್ಯವಾಗಿರುತ್ತದೆ.
ಶೀಘ್ರ ಸವಿತಾ ಸಮುದಾಯ ಭವನ ನಿರ್ಮಿಸಲು ಕ್ರಮ: ನಗರಸಭೆ ಅಧ್ಯಕ್ಷ ಎ. ಗಜೇಂದ್ರ
ಕಾರ್ಯಕ್ರಮದಲ್ಲಿ ಅಕ್ಷರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಆರ್. ಗಜೇಂದ್ರ ಅವರು ಶ್ರೀ ಸವಿತಾ ಮಹರ್ಷಿಯವರ ಜೀವನ ಚರಿತ್ರೆ ಹಾಗೂ ಅವರ ವಿಚಾರಧಾರೆಗಳ ಬಗ್ಗೆ ಉಪನ್ಯಾಸ ನೀಡಿದರು. ಈ ವೇಳೆ ಸಮುದಾಯದ ಮುಖಂಡರಿಗೆ ಸನ್ಮಾನ ಮಾಡಲಾಯಿತು.
ಡೀಸಿ ಆದೇಶಕ್ಕೆ ನಗರಸಭೆ ಅಧಿಕಾರಿಗಳ ಕಡೆಗಣನೆ
ಜಿಲ್ಲಾ ಕೇಂದ್ರವಾದ ಕೋಲಾರದಲ್ಲಿ ಕಸದ ಸಮಸ್ಯೆ ಸೇರಿದಂತೆ ಇತರೆ ಸಮಸ್ಯೆಗಳ ಕುರಿತಂತೆ ಸಾರ್ವಜನಿಕರ ದೂರುಗಳ ಮೇರೆಗೆ ಜಿಲ್ಲಾ ಕೇಂದ್ರದಲ್ಲಿ ನಗರಸಂಚಾರ ಸಂದರ್ಭದಲ್ಲಿ ನಗರದ ಟೇಕಲ್ ರಸ್ತೆಯಲ್ಲಿ ಇರುವ ಅಂಬೇಡ್ಕರ್ ಉದ್ಯಾನವನದ ಮುಂದೆ ಅನಧಿಕೃತವಾಗಿ ತಲೆಯೆತ್ತಿರುವ ಅಂಗಡಿಯ ವಿಷಯ ಕುರಿತು ಮಾಧ್ಯಮದವರು ಜಿಲ್ಲಾಧಿಕಾರಿ ಗಮನಕ್ಕೆ ತಂದಾಗ, ನಗರಸಭೆ ಆಯುಕ್ತ ಪ್ರಸಾದ್‌ರಿಗೆ ಕೂಡಲೇ ಅಂಗಡಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದರು.
ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ
ಕಳೆದ ವರ್ಷವೇ ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳನ್ನು ಬಗೆಹರಿಸುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು. ಆದರೆ ತನ್ನ ಭರವಸೆಯಂತೆ ಸರ್ಕಾರ ನಡೆಯದೆ ಕಡೆಗಣಿಸಿರುವುದರಿಂದ ಒತ್ತಡದಲ್ಲಿನಾವು ಕೆಲಸ ಮಾಡುವಂತಾಗಿದೆ. ಸರ್ಕಾರ ಕೂಡಲೇ ಸಂಘದ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕು ಎಂಬುದು ಸಂಘದ ಒತ್ತಾಯ.
ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಿಸಲು ಶ್ರಮಿಸಿ
ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಬಡ ಹಾಗೂ ಮಾಧ್ಯಮ ವರ್ಗದ ಮಕ್ಕಳೇ ವ್ಯಾಸಂಗ ಮಾಡುತ್ತಿದ್ದು ಮಕ್ಕಳ ದಾಖಲಾತಿ ಹೆಚ್ಚಳ ಮಾಡಲು ಶಾಲೆಗಳಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡುವುದರ ಜೊತೆಗೆ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತಹ ಗುಣಾತ್ಮಕವಾದ ಶಿಕ್ಷಣವನ್ನು ನೀಡಬೇಕು ಈ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯ ಪ್ರವೃತ್ತರಾಗಬೇಕು
ಸಾಮಾಜಿಕ ಜಾಲತಾಣ ಬಳಕೆಯಿಂದ ಶಿಕ್ಷಣಕ್ಕೆ ಹಿನ್ನಡೆ
ಸಾಮಾಜಿಕ ಮಾಧ್ಯಮಗಳನ್ನು ವಿದ್ಯಾರ್ಥಿಗಳು ಅತಿಯಾಗಿ ಬಳಕೆ ಮಾಡುವುದರಿಂದ ಮೊಬೈಲ್‌ನ ಗೀಳು ಹೆಚ್ಚುತ್ತಿದೆ. ನಕಲಿ ಐಡಿಗಳ ಮೂಲಕ ಸ್ನೇಹವನ್ನು ಬೆಳೆಸಿ ,ನಂಬಿಸಿ ,ಮೋಸ ಮಾಡುತ್ತಾರೆ, ವಿಡಿಯೋ ಕಾಲ್ ಮಾಡಿ ರೆಕಾರ್ಡ್ ಮಾಡಿಕೊಂಡು ಹಣಕ್ಕಾಗಿ ಬ್ಲಾಕ್‌ ಮೇಲ್ ಮಾಡುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ಯಾರು ಮೋಸ ಹೋಗಬಾರದು
ಮೆದುಳನ್ನು ಚುರುಕುಗೊಳಿಸುವ ಶಿಕ್ಷಣ ಅಗತ್ಯ
ಪೋಷಕರು ಮಕ್ಕಳನ್ನು ಶಾಲೆಗೆ ಸೇರಿಸಿದರೆ ಜವಾಬ್ದಾರಿ ಮುಗಿಯಿತಿ ಎಂದುಕೊಳ್ಳದೆ ಶಾಲೆಯಿಂದ ಮನೆಗೆ ಬಂದು ಮೇಲೆ ಅವರ ಶಾಲೆಯಲ್ಲಿ ಕಲಿತ ಪಾಠ ಮತ್ತು ಹೋಂ ವರ್ಕ್ ಒಂದು ಬಾರಿ ಪರಿಶೀಲನೆ ಮಾಡಬೇಕು. ಮನೆಯಲ್ಲಿ ಮತ್ತೊಂದು ಬಾರಿ ಮಕ್ಕಳು ಓದುವುದನ್ನು, ಬರೆಯುವುದಕ್ಕೆ ಉತ್ತೇಜನ ನೀಡುವ ಜತೆಯಲ್ಲಿ ಅವರಲ್ಲಿರುವ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 224
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved