• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆ ಕಟಾವು ಪ್ರಯೋಗ ನಿರ್ಲಕ್ಷಿಸಿದರೆ ಕ್ರಮ
ಬೆಳೆ ವಿಮೆ ನಿಗದಿಗೆ ಸ್ಥಳೀಯವಾಗಿ ನಡೆಸಿದ ಬೆಳೆ ಕಟಾವು ಪ್ರಯೋಗವೇ ಆಧಾರ. ಇದರಲ್ಲಿ ಯಾವುದೇ ರೀತಿಯ ತಪ್ಪು ಉಂಟಾಗಬಾರದು. ತಂತ್ರಾಂಶದಲ್ಲಿ ಅಂಕಿ ಅಂಶಗಳು ತಪ್ಪಾಗದಂತೆ ಪ್ರಯೋಗದ ವಿವರಗಳನ್ನು ಭರ್ತಿ ಮಾಡಬೇಕು. ಅಧಿಕಾರಿಗಳು ಜಮೀನಿಗೆ ತೆರಳಿ ದಾಖಲಿಸಬೇಕು.
ಬಾಂಗ್ಲಾ ಹಿಂದುಗಳ ರಕ್ಷಣೆಗೆ ಒತ್ತಾಯಿಸಿ ಪ್ರತಿಭಟನೆ
೧೯೭೧ರಲ್ಲಿ ಭಾರತದ ಸಹಾಯದ ಹಸ್ತಚಾಚದಿದ್ದರೆ ಇಂದು ಬಾಂಗ್ಲಾದೇಶ ಪಾಕಿಸ್ತಾನದ ಪಾಲಾಗುತ್ತಿತ್ತು, ಸ್ವಾತಂತ್ರ್ಯ ಇರುತ್ತಿರಲಿಲ್ಲ ಎಂಬುವುದು ನೆನಪಿಸಿಕೊಳ್ಳಬೇಕು. ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರುದ್ದವಾಗಿ ಭಾರತ ದೇಶವು ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕು.
ಬೆಳೆಹಾನಿ ಸಮೀಕ್ಷೆ ಬಳಿಕ ಸರ್ಕಾರಕ್ಕೆ ಶಿಫಾರಸು
ಬೆಳೆ ನಷ್ಟ ಸಮೀಕ್ಷೆ ವರದಿ ಬಂದ ನಂತರ ಸರ್ಕಾರಕ್ಕೆ ಕಳುಹಿಸಿ ಪರಿಹಾರಕ್ಕೆ ಶಿಫಾರಸು ಮಾಡಲಾಗುವುದು. ಪರಿಹಾರ ಧನ ಬಂದ ಕೂಡಲೇ ರೈತರಿಗೆ ನಷ್ಟದ ಪ್ರಮಾಣದ ಮೇರೆಗೆ ಪರಿಹಾರ ವಿತರಿಸಲಾಗುವುದು. ಬಹುತೇಕ ನಷ್ಟಗೊಂಡಿರುವ ಬೆಳೆ ರಾಗಿ ಆಗಿದ್ದು ಇದರ ಜೊತೆಗೆ ಕೆಲವು ತರಕಾರಿ ಹಾಗೂ ಹಣ್ಣುಗಳು ನಷ್ಟಗೊಂಡಿರುವ ಸಾಧ್ಯತೆ ಇದೆ,
ವಿಕಲಚೇತನರು ಸೌಲಭ್ಯ ವಂಚಿತರಾಗಬಾರದು
ವಿಶೇಷಚೇತನರು ಎಲ್ಲ ರಂಗಗಳಲ್ಲೂ ಧೈರ್ಯವಾಗಿ ಪಾಲ್ಗೊಳ್ಳುವುದು, ಮುನ್ನುಗ್ಗುವುದನ್ನು ರೂಢಿಸಿಕೊಳ್ಳಬೇಕು. ಸರ್ಕಾರದಿಂದಲೂ ಸಾಕಷ್ಟು ಸೌಕರ್ಯಗಳು ಲಭ್ಯವಿದ್ದು, ಅವುಗಳನ್ನು ಪಡೆದುಕೊಳ್ಳಲು ಮುಂದಾಗಬೇಕು, ಸಮಾಜದಲ್ಲಿ ವಾಸಿಸುವ ನಾಗರೀಕರು ವಿಶೇಷಚೇತರನ್ನು ನಿರ್ಲಕ್ಷ್ಯ ಮಾಡದೆ ಸಮಾನತೆಯಿಂದ ಕಾರಣಬೇಕು
ಕೆರೆ ಏರಿಗೆ ತಡೆಗೋಡೆ ನಿರ್ಮಿಸಿ ಅಪಘಾತ ತಪ್ಪಿಸಲಿ
ತಾಲೂಕಿನಲ್ಲಿ ಸುಮಾರು ೫೨೧ಕ್ಕೂ ಹೆಚ್ಚು ಕೆರೆಗಳಿವೆ, ಆದರೆ ನಿರ್ವಹಣೆ ಕೊರತೆಯಿಂದ ಅಪಾಯಕಾರಿ ಸ್ಥಳವಾಗಿ ಪರಿಣಮಿಸಿವೆ. ಸರ್ಕಾರ ತನ್ನ ಆಯವ್ಯಯದಲ್ಲಿ ಕೆರೆಗಳ ಜೀರ್ಣೋದ್ದಾರಕ್ಕೆಂದು ಕೋಟ್ಯಂತರ ಹಣ ಮೀಸಲಿಡುತ್ತಿದೆ. ಆದರೆ ಜೀರ್ಣೋದ್ದಾರವೂ ಇಲ್ಲ ಒತ್ತುವರಿ ತೆರವೂ ಇಲ್ಲ ಎನ್ನುವಂತಾಗಿದೆ
ವಿಕಲ ಚೇತನರ ನಾಯಕತ್ವಕ್ಕೆ ಉತ್ತೇಜನ ನೀಡಿ
ವಿಶೇಷ ಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯನ್ನು ಪ್ರತ್ಯೇಕವಾಗಿ ಜಾರಿಗೆ ತರಲಾಗಿದೆ. ದ್ವಿಚಕ್ರವಾಹನ, ಬ್ಯಾಟರಿ ಅಳವಡಿಸಿದ ನಿಯಂತ್ರಚಾಲಿತ ದ್ವಿಚಕ್ರವಾಹನ, ಅಂಧರಿಗೆ ಟಾಕಿಂಗ್ ಲ್ಯಾಪ್‌ಟ್ಯಾಪ್, ಹೊಲಿಗೆ ಯಂತ್ರ ಹಾಗೂ ಪಾಲಕರಿಗೆ ಸಹಾಯಧನವನ್ನು ನೀಡಲಾಗುತ್ತದೆ. ಸೌಲಭ್ಯಗಳನ್ನು ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು.
ಮಾಲೂರು ಪುರಸಭೆ ಸದಸ್ಯೆ ಸುಮಿತ್ರ ಆಯ್ಕೆ ಅಸಿಂಧು
ಚುನಾವಣೆ ಪ್ರಕ್ರಿಯೆಯಲ್ಲಿ ಸುಮಿತ್ರ ಅವರು ತಮ್ಮ ವಯಸ್ಸು 19 ಎಂದು ನಮೂದಿಸಿದ್ದರೂ ಚುನಾವಣಾ ಅಧಿಕಾರಿಗಳ ಬೇಜವಬ್ದಾರಿಯಿಂದ ನಾಮಪತ್ರ ತಿರುಸ್ಕೃತವಾಗದೆ ಸಮಿತ್ರ ಸ್ಪರ್ಧಿಸಲು ಅವಕಾಶ ನೀಡಿದ್ದರು. ಇದರಿಂದ ತಮಗೆ ಅನ್ಯಾಯವಾಗಿದೆ ಎಂದ ಪರಾಜಿತ ಅಭ್ಯರ್ಥಿ ಗಾಯತ್ರಿ ಎಂಬುವರು ನ್ಯಾಲಯದ ಮೊರೆ ಹೋಗಿದ್ದರು.
ಕ್ಷಯ ರೋಗ ಕುರಿತು ಜನಜಾಗೃತಿ ಮೂಡಿಸಿ
ಕ್ಷಯ ರೋಗವನ್ನು ಪತ್ತೆಹಚ್ಚಲು ತರಬೇತಿಗಳನ್ನು ನೀಡಬೇಕು. ಸುಮಾರು ೫೫ ವರ್ಷ ವಯಸ್ಸಿನವರನ್ನು, ಸಕ್ಕರೆ ಕಾಯಿಲೆ ಇರುವವರನ್ನು, ಏಡ್ಸ್ ರೋಗಿಗಳನ್ನು, ಧೂಮಪಾನ, ಮಧ್ಯಪಾನ ಮಾಡುವವರನ್ನು ಹಾಗೂ ಹೆಚ್ಚು ಜನ ಸಮೂಹ ಸೇರುವ ಸ್ಥಳಗಳಲ್ಲಿ ಕ್ಷಯ ರೋಗ ಪತ್ತೆ ಹಚ್ಚುವ ಪರೀಕ್ಷೆಗಳನ್ನು ಮಾಡಬೇಕು.
ಫೆಂಗಲ್ ಅಬ್ಬರಕ್ಕೆ ಬೆಳೆಗಳು ನಾಶ, ಅನ್ನದಾತ ಕಂಗಾಲು
ಕಾಟಾವಿಗೆ ಬಂದಿದ್ದ ರಾಗಿ,ಭತ್ತ,ಟಮೇಟೋ,ಅವರೇಕಾಯಿ ಬೆಳೆ ಮಳೆಗೆ ನಲುಗಿ ಹೋಗಿದೆ.ಕಳೆದ ವರ್ಷ ಮಳೆ ಕೊರತೆಯಿಂದ ಅಲ್ಪಸ್ವಲ್ಪ ಬೆಳೆದಿದ್ದ ರಾಗಿ ಬೆಳೆಯನ್ನು ರೈತರು ಸರ್ಕಾರದ ಬೆಂಬಲ ಬೆಲೆಗೆ ಮಾರಾಟ ಮಾಡದೆ ತಮಗೆ ಇರಿಸಿಕೊಂಡಿದ್ದರು. ಈ ವರ್ಷ ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದರು. ಇನ್ನೇನು ಕಟಾವು ಮಾಡಬೇಕೆನ್ನುವ ಸಮಯದಲ್ಲಿ ಫೆಂಗಲ್ ಮಳೆಯ ಹೊಡೆತದಿಂದಾಗಿ ಕೈಗೆ ಬಂದ ಬೆಳೆ ಬಾಯಿಗೆ ಬಾರದಂತಾಗಿದೆ.
ವಕೀಲರು ವೃತ್ತಿ ಪ್ರಾವಿಣ್ಯತೆ ಬೆಳಸಿಕೊಳ್ಳಬೇಕು
ವಕೀಲರು ವೃತ್ತಿ ಪ್ರಾವಿಣ್ಯತೆ ಬೆಳೆಸಿಕೊಂಡರೆ ಗೌರವ ಅವರನ್ನು ಅರಸಿ ಬರುತ್ತದೆ, ಸಮಾಜದ ಯಾವುದೇ ತರದ ಸಮಸ್ಯೆಗಳು ನ್ಯಾಯಾಲಯದಲ್ಲಿ ಇತ್ಯರ್ಥವಾಗುವುದರಿಂದ ವಕೀಲರಿಗೆ ಹೆಚ್ಚಿನ ಜವಾಬ್ದಾರಿಗಳಿವೆ. ಸಮಾಜದ ಏಳಿಗೆಗಾಗಿ ಶ್ರಮಿಸುವವರಲ್ಲಿ ವಕೀಲರ ಪಾತ್ರ ದೊಡ್ಡದ್ದು, ಎಲ್ಲ ರೀತಿಯ ವಿಷಯಗಳನ್ನು ವಕೀಲ ವೃತ್ತಿಯಲ್ಲಿ ಮಾತ್ರ ತಿಳಿದುಕೊಳ್ಳುವುದಕ್ಕೆ ಸಾಧ್ಯ.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 199
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved