• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಕ್ತದಾನ ದೈಹಿಕ ಆರೋಗ್ಯಕ್ಕೆ ಸಹಕಾರಿ
ದೇಶದಲ್ಲಿ ಪ್ರತಿ ವರ್ಷ ೪೦ ದಶಲಕ್ಷಕ್ಕಿಂತ ಹೆಚ್ಚು ಯೂನಿಟ್ ರಕ್ತದ ಕೊರತೆ ಇದೆ. ಅಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು. ಜನಸಾಮಾನ್ಯರು ಹಾಗೂ ವಿದ್ಯಾರ್ಥಿಗಳಲ್ಲಿ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳಿವೆ, ಜನ ಜಾಗೃತಿ ಅಭಿಯಾನ ಮೂಲಕ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕು
ಕನ್ನಡ ರಕ್ಷಣೆಯಲ್ಲಿ ಸಂಘಟನೆಗಳ ಪಾತ್ರ ಶ್ಲಾಘನೀಯ
ರಾಜ್ಯಾದ್ಯಂತ ಶೇ.೬೦ ರಷ್ಟು ಕನ್ನಡ ನಾಮಫಲಕ ಆಳವಡಿಸುವಂತೆ ಕನ್ನಡ ಸಂಘಟನೆಗಳು ಮಾಡಿದ ಬೃಹತ್‌ ಹೋರಾಟದಿಂದ ಸರ್ಕಾರವು ಎಚ್ಚೆತ್ತು ಐಟಿಬಿಟಿ ಕಂಪನಿಗಳು ಮಾಲ್‌ ಸೇರಿದಂತೆ ಎಲ್ಲ ಅಂಗಡಿ ಮುಗ್ಗಟ್ಟುಗಳಲ್ಲಿ ಶೇ.೬೦ ರಷ್ಟು ಕಡ್ಡಾಯ ಎಂದ ಸರ್ಕಾರ ಆದೇಶ ಮಾಡಿದೆ.
ಫೆಂಗಲ್ ಅಬ್ಬರಕ್ಕೆ ಕೋಲಾರ ಜಿಲ್ಲೆ ತತ್ತರ, ಬೆಳೆ ಹಾನಿ
ಕೋಲಾರ ತಾಲೂಕಿನ ಬಸವನತ್ತದಲ್ಲಿ ನೂರಾರು ಎಕರೆಯಷ್ಟು ರಾಗಿ ಬೆಳೆ ನಾಶವಾಗಿದೆ. ಪ್ರತಿ ವರ್ಷ ಒಂದೂ ಲಕ್ಷ ಹೆಕ್ಟರ್ ಪ್ರದೇಶದಲ್ಲಿ ರಾಗಿ ಬೆಳೆಯುತ್ತಿದ್ದ ರೈತರು ಇನ್ನೇನು ಕಟ್ಟಾವಿಗೆ ಬಂದಿರುವ ರಾಗಿ ಬೆಳೆಯು ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಈ ಬಾರಿ ಕೇವಲ ೫೦ ಸಾವಿರ ಹೆಕ್ಟರ್ ಪ್ರದೇಶದಲ್ಲಿ ರಾಗಿ ಬೆಳೆಯಲಾಗಿತ್ತು. ಈಗಾಗಲೇ ರಾಗಿ ಖರೀದಿಗೆ ನೋಂದಣಿ ಆರಂಭವಾಗಿದೆ.
ಗಡಿಭಾಗದ ರಸ್ತೆಗಳ ಅಭಿವೃದ್ಧಿಗೆ ಒತ್ತಾಯ
ಕಾಮಸಮುದ್ರದಿಂದ ತೋಪ್ಪನಹಳ್ಳಿ ಮಾರ್ಗದ ರಸ್ತೆಯೂ ಅಲ್ಲಲ್ಲಿ ಹಾಳಾಗಿದೆ. ಹೆಚ್ಚಿನ ಸಂಖ್ಯೆಯ ವಾಹನಗಳು ಓಡಾಡುವ ಈ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ನರಕಯಾತನೆ ಅನುಭವಿಸುವ ಸ್ಥಿತಿ ಇದೆ. ಕಳವಂಚಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಮಾರ್ಗದಲ್ಲಿ ಬೃಹತ್ ಗುಂಡಿಗಳು ನಿರ್ಮಾಣವಾಗಿದೆ.
ಚಂಡಮಾರುತದ ಎಫೆಕ್ಟ್‌ನಿಂದ ನಿರಂತರವಾಗಿ ಜಡಿ ಮಳೆ - ಇಂದು ಕೋಲಾರ ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆ

ಚಂಡಮಾರುತದ ಎಫೆಕ್ಟ್‌ನಿಂದ ಜಿಲ್ಲೆಯಲ್ಲಿ ನಿರಂತರವಾಗಿ ಜಡಿ ಮಳೆ ಹಾಗೂ ಶೀತಗಾಳಿಯ ಹಿನ್ನೆಲೆಯಲ್ಲಿ ನಿರಂತರವಾಗಿ ಕೋಲಾರ ಜಿಲ್ಲೆಯಲ್ಲಿ ಮಳೆಸುರಿಯುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಜಿಲ್ಲಾಧಿಕಾರಿ ಅಕ್ರಂಪಾಷ ಸೋಮವಾರ ರಜೆ ಘೋಷಿಸಿದ್ದಾರೆ.

ಬಿಸಿಯೂಟ ಹೊಣೆ ಸ್ಥಳೀಯ ಸಂಸ್ಥೆಗಳಿಗೆ ವಹಿಸಲಿ
ಬಿಸಿಯೂಟ, ಮೊಟ್ಟೆ ವಿತರಣೆಗಾಗಿ ನಿತ್ಯ ಅಡುಗೆ ಅನಿಲ ಸರಬರಾಜು ಹಾಗೂ ಮೊಟ್ಟೆ ಬಾಳೆಹಣ್ಣು, ಚಿಕ್ಕಿ ಖರೀದಿ, ಸರಬರಾಜು, ವಿತರಣೆಯಿಂದ ಶಿಕ್ಷಕರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುತ್ತಿದ್ದು ಶೈಕ್ಷಣಿಕವಾಗಿ ಪ್ರಗತಿ ಕಡೆ ಗಮನಹರಿಸಲು ಸಾಧ್ಯವಾಗುತ್ತಿಲ್ಲ.
ನೌಕರರ ಸಂಘದ ಜಿಲ್ಲಾಧ್ಯಕ್ಷ ಬಾಬು ವಿರುದ್ಧ ಎಫ್‌ಐಆರ್‌
ಪ್ರಕರಣದಲ್ಲಿ ಸರ್ವೇಯರ್‌ ನಾಗರಾಜ್‌ರನ್ನು ಮೊದಲ ಮತ್ತು ಸುರೇಶ್‌ಬಾಬುರನ್ನು ಎರಡನೇ ಆರೋಪಿ ಎಂದು ಹೆಸರಿಸಲಾಗಿದೆ. ಜತೆಗೆ ಇತರರು ಎಂದು ಸಹ ಆರೋಪಿಗಳ ಪಟ್ಟಿಯಲ್ಲಿ ನಮೂದಿಸಲಾಗಿದೆ. ಮಾಲೂರು ಭೂದಾಖಲೆಗಳ ಇಲಾಖೆಯಲ್ಲಿ ಅವ್ಯವಹಾರ ನಡೆದಿದೆ ಎಂದು ನ.೩೦ರಂದು ಮಾಲೂರು ಠಾಣೆಗೆ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.
ಅಸಮಾನತೆ ಹೋಗಲಾಡಿಸಿದ ಸಂವಿಧಾನ
ಸರ್ಕಾರ ಸಂವಿಧಾನದ ಮೂಲಕ ಕಾಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳ ಅಧಿಕಾರದ ವ್ಯಾಖ್ಯಾನ ಮಾಡುತ್ತದೆ. ಪ್ರಜೆಗಳ ಹಕ್ಕು ಮತ್ತು ಕರ್ತವ್ಯಗಳನ್ನ ನಿರ್ದಿಷ್ಟಪಡಿಸುತ್ತದೆ. ಎಲ್ಲ ಕಾನೂನಿಗಿಂತ ಸಂವಿಧಾನವೇ ಮಿಗಿಲು. ಹೀಗಾಗಿ, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕಾನೂನು ರೂಪಿಸಲು ಸಾಧ್ಯವಿಲ್ಲ
ಸರ್ಕಾರಿ ಆಸ್ತಿ ಒತ್ತುವರಿಯಾಗದಂತೆ ಸಂರಕ್ಷಿಸಿ
ಸರ್ಕಾರಿ ಜಾಗಗಳನ್ನು ಗುರುತಿಸದೆ ಹೋಗಿರುವುದು. ಪ್ರಕರಣಗಳು ದಾಖಲಾಗಿದ್ದರೂ ಒತ್ತುವರಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ, ಪ್ರಕರಣಗಳು ದಾಖಲಾದರೂ ಶಿಕ್ಷೆಯ ಪ್ರಮಾಣ ಕಡಿಮೆ ಇರುವುದರಿಂದ ಸಮಸ್ಯೆಗಳಿಂದ ಕೊಡಿದ್ದು ಇದಕ್ಕೆ ಶಾಶ್ವತವಾದ ಪರಿಹಾರಕ್ಕೆ ಸಾರ್ವಜನಿಕರಲ್ಲಿ ಜಾಗೃತಿಯ ಅರಿವು ಮೂಡಿಸಬೇಕು.
ಗಡಿಯಲ್ಲಿ ಕನ್ನಡಕ್ಕೆ ಧಕ್ಕೆಯಿಲ್ಲ, ಬೆಂಗಳೂರಿನಲ್ಲೇ ಕಡೆಗಣನೆ
ಕನ್ನಡ ಗೊತ್ತಿದ್ದರೆ ಮಾತ್ರ ರಾಜ್ಯದಲ್ಲಿ ಉಳಿಗಾಲ ಇಲ್ಲದಿದ್ದರೆ ಇಲ್ಲ ಎಂಬ ವಾತಾವರಣ ನಿರ್ಮಾಣ ಮಾಡಬೇಕು. ಆಗ ಮಾತ್ರ ಕನ್ನಡವನ್ನು ಉಳಿಸಿ ಬೆಳೆಸಲು ಸಾಧ್ಯ. ಇತ್ತೀಚಿಗೆ ಬೆಂಗಳೂರಿನಲ್ಲಿ ಕನ್ನಡವನ್ನೇ ಮರೆತು ಹೋಗುತ್ತಿದ್ದಾರೆ. ಬೆಂಗಳೂರಿನ ಅನೇಕ ಬಡಾವಣೆಗಳಲ್ಲಿ ಕನ್ನಡವೇ ಇಲ್ಲದಂತಾಗಿದೆ. ಎಲ್ಲರೂ ಬೇರೆ ಬೇರೆ ಭಾಷೆಗಳನ್ನು ಬೆಳೆಸುತ್ತಿದ್ದಾರೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 199
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved