ಬೆಂಗಳೂರು ಉತ್ತರ ವಿವಿಯ ಅಭಿವೃದ್ಧಿಗೆ ನೆರವುಬೆಂಗಳೂರು ಉತ್ತರ ವಿವಿಯಲ್ಲಿ ಸುಮಾರು ೧೩ ಕೋರ್ಸುಗಳು ಇದ್ದು ಬಹುತೇಕ ಅತಿಥಿ ಪ್ರಾಧ್ಯಾಪಕರು ಹೆಚ್ಚಾಗಿದ್ದು, ಕಾಯಂ ಪ್ರಾಧ್ಯಾಪಕರ ನೇಮಕಕ್ಕೆ ಕ್ರಮ ವಹಿಸುತ್ತೇವೆ,ವಿವಿಯಲ್ಲಿ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಬೇಕು, ಹೊಸ ಹೊಸ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಸಂಶೋಧನೆ ನಡೆಸಲು ಸಾಧ್ಯವಾಗುತ್ತದೆ,