• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಂಗೇರಿದ ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆ
ಚುನಾವಣಾ ಕಣದಲ್ಲಿ ರಾಜಕೀಯ ಹಸ್ತಕ್ಷೇಪವಾಗಿರುವ ಕಾರಣ ಕಣ ರಂಗೇರಿದ್ದು, ಸುರೇಶ್‌ಬಾಬು ಬಣಕ್ಕೆ ಮಾಜಿ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‌ಕುಮಾರ್ ಅವರ ಆಶೀರ್ವಾದ ಇದೆ ಎನ್ನಲಾಗಿದ್ದು, ವಿರೋಧಿ ಬಣಕ್ಕೆ ವಿಧಾನಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಅವರ ಕೃಪಾಶೀರ್ವಾದವಿದೆ ಎಂದೇ ಹೇಳಲಾಗುತ್ತಿದೆ.
ಪೊಲೀಸರೂ ಆಗಾಗ ಆರೋಗ್ಯ ತಪಾಸಣೆ ಮಾಡಿಸಬೇಕು: ಡಾ.ಕಿರಣ್ ಸೋಮಣ್ಣ
ದೇವಾಲಯಕ್ಕೆ ಬಂದ ಭಕ್ತಾದಿಗಳು ಹುಂಡಿಗೆ ಅರ್ಪಿಸುವ ಕಾಣಿಕೆ ರೂಪದ ಹಣವನ್ನು ಬಳಸಿಕೊಂಡು ದೇವಾಲಯ ಟ್ರಸ್ಟಿನ ವತಿಯಿಂದ, ಸಾರ್ವಜನಿಕರ ಸಹಕಾರದಿಂದ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು, ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಿಕೊಂಡು ಬರಲಾಗುತ್ತಿದೆ.
ಮುಂದುವರಿದ ಬೆಮೆಲ್ ಕಾರ್ಮಿಕರ ಅನಿರ್ದಿಷ್ಟಾವಧಿ ಧರಣಿ
ಬೆಮೆಲ್ ಆಡಳಿತ ಮಂಡಳಿಯು ಕಾಯಂ ನೌಕರರ ನೇಮಕಾತಿಯ ಸಂದರ್ಭದಲ್ಲಿ ಸೇವಾ ಹಿರಿತನ ಮತ್ತು ನೈಪುಣ್ಯತೆ ಆಧಾರದ ಮೇಲೆ ಗುತ್ತಿಗೆ ನೌಕರರಿಗೆ ಕಲ್ಪಿಸಿದ್ದ ಅವಕಾಶವನ್ನು ಇತ್ತೀಚೆಗೆ ಕೈಬಿಡಲಾಗಿದೆ. ಈ ಕುರಿತು ಕಾರ್ಮಿಕ ಸಂಘವು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಬೆಮಲ್ ಗುತ್ತಿಗೆ ಕಾರ್ಮಿಕರ ಹಿರಿತನ ಮತ್ತು ನೈಪುಣ್ಯತೆಯನ್ನು ಪರಿಗಣಿಸಿ ಅವಕಾಶ ನೀಡುವಂತೆ ನೀಡಿರುವ ಆದೇಶವನ್ನು ಬೆಮೆಲ್ ಉಲ್ಲಂಘಿಸಿದೆ.
ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಬೇಕು
ಆಧುನಿಕ ತಂತ್ರಜ್ಞಾನದಿಂದ ಬದಲಾಗುತ್ತಿರುವ ಕಾಲಾಮಾನಕ್ಕೆ ಅನುಗುಣವಾಗಿ ಗುಣಮಟ್ಟದ ಶಿಕ್ಷಣ ನೀಡಲು ಮತ್ತು ಸ್ಪರ್ಧಾ ಜಗತ್ತಿನಲ್ಲಿ ಅಸ್ತಿತ್ವವನ್ನು ಉಳಿಸಿಕೊಳ್ಳುವ ಮೂಲಕ ಸ್ಪರ್ಧಾತ್ಮಕ ಮನೋಭಾವನೆ ಮಕ್ಕಳಲ್ಲಿ ಬೆಳೆಸಲು ಶೈಕ್ಷಣಿಕ ಕಾರ್ಯಾಗಾರ ಅಗತ್ಯ, ಶೈಕ್ಷಣಿಕ ಕಾರ್ಯಾಗಾರ ಸದುಪಯೋಗ ಮಾಡಿಕೊಳ್ಳಬೇಕು
ಹಕ್ಕು, ಸಮಾನತೆಗೆ ಬಲ ನೀಡಿದ ಸಂವಿಧಾನ
ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧನ ಶಿಲ್ಪಿ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವದರ ಜತೆಗೆ ಅವರ ಸಾಧನೆಯ ಬಗ್ಗೆ ತಿಳಿಸಿ ಕೊಡುವುದು ಈ ದಿನದ ವಿಶೇಷತೆ, ಭಾರತದ ಸಂವಿಧನಕ್ಕೆ ದೊಡ್ಡ ಸಂವಿಧಾನ ಎಂಬ ಹಿರಿಮೆ ಇದೆ. ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಬೇಕು.
ಸಾಮಾಜಿಕ ನ್ಯಾಯ ಒದಗಿಸುವ ಸಾಧನ ಸಂವಿಧಾನ
ವಿಶ್ವದ ಶ್ರೇಷ್ಠ ಸಂವಿಧಾನವಾದ ಭಾರತದ ಸಂವಿಧಾನವು ಅಂಗೀಕರಿಸಿ ಇಂದಿಗೆ ೭೫ ವರ್ಷ ಪೂರ್ಣಗೊಂಡಿದೆ ಮತ್ತು ಭಾರತ ಸಂವಿಧಾನದ ೭೫ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಸಂವಿಧಾನಿಕ ಮೌಲ್ಯಗಳ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸಲು ರಾಜ್ಯ ಸರ್ಕಾರವು ರಾಜ್ಯಾದ್ಯಂತ ಅಭಿಯಾನ ಪ್ರಾರಂಭಿಸುತ್ತಿದೆ.
75 ವರ್ಷವಾದರೂ ಹಕ್ಕುಗಳಿಗಾಗಿ ನಿಲ್ಲದ ಹೋರಾಟ
ಪ್ರತಿ ಜಾತಿ ಸಮುದಾಯ ವರ್ಗಗಳಿಗೆ ಸಮಾನ ಅವಕಾಶ ಕಲ್ಪಿಸಿಕೊಡುವ ಸಂವಿಧಾನವನ್ನು ವಿರೋಧಿಸುವರ ಸಂಖ್ಯೆ ಹೆಚ್ಚಾಗುತ್ತಿದೆ. ಸಂವಿಧಾನದ ಮಹತ್ವ ಸಂವಿಧಾನ ವಿರೋಧಿಗಳಿಗೆ ಗೋತ್ತಿಲ್ಲ. ಏಕೆಂದರೆ ಅವರು ಸಂವಿಧಾನವನ್ನು ಸರಿಯಾಗಿ ಅರ್ಥಮಾಡಿಕೊಳ್ಳುತ್ತಿಲ್ಲ. ಸಂವಿಧಾನ ವಿರೋಧಿಸುವರನ್ನು ನಾವು ವಿರೋಧಿಸಬೇಕು.
ಸಂವಿಧಾನ ಸರಿಯಾಗಿ ಅರ್ಥಮಾಡಿಕೊಳ್ಳಿ
ನಮ್ಮನ್ನು ಮೌಢ್ಯತೆಯ ಅಂಧಕಾರಕ್ಕೆ ತಳ್ಳುತ್ತಿರುವ ಬ್ರಾಹ್ಮಣ್ಯ ಸಂಪ್ರದಾಯಗಳು ಸವಾಲಾಗುತ್ತಿದ್ದರೂ ಇಂದಿಗೂ ಭಾರತದ ಸಂವಿಧಾನವನ್ನು ಯಾರು ಸಹ ಅಲುಗಾಡಿಸಲು ಸಾಧ್ಯವಾಗಿಲ್ಲ. ಇತ್ತೀಚೆಗೆ ಸುಶಿಕ್ಷಿತರು ಸಂವಿಧಾನವನ್ನು ಬಿಟ್ಟು ಹಳೆಯ ಗೊಡ್ಡು ಸಂಪ್ರದಾಯಗಳ ಹಿಂದೆ ಹೋಗುತ್ತಿದ್ದಾರೆ. ಸಂವಿಧಾನವನ್ನು ಸರಿಯಾಗಿ ಅರ್ಥೈಸಿಕೊಳ್ಳದಿರುವುದೇ ಇದಕ್ಕೆ ಕಾರಣ
ಬುದ್ದಿಮಾಂದ್ಯ ಮಕ್ಕಳ ಪುನಶ್ವೇತನ ಸಂಸ್ಥೆಗೆ ನಿವೇಶನ
ಇಲ್ಲಿನ ಸಂಸ್ಥೆಯ ಆಡಳಿತ ಮಂಡಳಿ ಮತ್ತಷ್ಟು ಮಕ್ಕಳನ್ನು ಪೋಷಣೆ ಮಾಡಲು ಮುಂದಾಗಬೇಕು. ನೂತನ ವಸತಿ ಶಾಲೆಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪಡೆಯಲು ಶಾಸಕರು ಚರ್ಚಿಸಲಿದ್ದಾರೆ. ಶಾಸಕರ ಅನುದಾನದಿಂದ ೨೦ ಲಕ್ಷ ಕಟ್ಟಡ ನಿರ್ಮಾಣಕ್ಕೆ ನೀಡಲಾಗುವುದು. ಮೊದಲ ಕಂತನಲ್ಲಿ ೧೦ ಲಕ್ಷ, ನಂತರ ಕಟ್ಟಡ ಪೂರ್ಣಗೊಳ್ಳಲು ೧೦ ಲಕ್ಷ ನೀಡಲಾಗುವುದು
ಕಾಶಿ ವಿಶ್ವೇಶ್ವರನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ
ನಗರದ ಬಸ್ ನಿಲ್ದಾಣದ ಸಮೀಪ ಭಕ್ತಾಧಿಗಳಿಗೆ ಸುಸ್ವಾಗತ ಕೋರುವ ಬೃಹತ್ ಕಮಾನುಗಳೊಂದಿಗೆ ಇಡೀ ಪ್ರದೇಶ ಕೇಸರೀಮಯವಾಗಿದ್ದು, ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಬಜರಂಗದಳದ ಬೃಹತ್ ಕಮಾನುಗಳು, ಬಂಟಿಂಗ್‌ಗಳು, ಭಗವಧ್ವಜಗಳೊಂದಿಗೆ ಇದೇಮೊದಲ ಬಾರಿಗೆ ಭಾರಿ ಪ್ರಮಾಣದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 199
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved