ವಸತಿ ಶಾಲೆಗಳಲ್ಲಿ ದಿನಸಿ, ತರಕಾರಿ ಬಳಸಿಹಾಸ್ಟೆಲ್ಗಳಲ್ಲಿನ ಅಡುಗೆ ಕೋಣೆಗಳ ಸ್ವಚ್ಛತೆ, ಪಾತ್ರಗಳ ಸ್ವಚ್ಛತೆ ಕಡೆಗೆ ಗಮನಹರಿಸಬೇಕು, ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಅಡುಗೆಗೆ ಬಳಸಬೇಕು, ಅಡುಗೆ ಸಾಮಾಗ್ರಿಗಳನ್ನು ಸೂಕ್ತ ಸ್ಥಳಗಳಲ್ಲಿ ಶೇಖರಣೆ ಮಾಡಬೇಕು. ಸಲಕರಣೆಗಳನ್ನು ನಿರ್ದಿಷ್ಟ ಸಮಯಕ್ಕೆ ಸದುಪಯೋಗ ಪಡಿಸಿಕೊಂಡು ಅವುಗಳನ್ನು ಬಳಸಬೇಕು.