ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೋಲಾರ ಜಿಲ್ಲೆಯಲ್ಲಿ ಸಿಇಒ ಸೇರಿ ಇಲಾಖೆಗಳಲ್ಲಿ ಅಧಿಕಾರಿಗಳ ಕೊರತೆ!
ಕೋಲಾರದಲ್ಲಿ ಸಿಇಒ ಆಗಿ ಕನಿಷ್ಠ ಎರಡು ವರ್ಷ ಕಾರ್ಯನಿರ್ವಹಿಸಿದವರನ್ನು ಹುಡುಕಿದರೂ ಸಿಗುವುದಿಲ್ಲ. ಕಚೇರಿಯಲ್ಲಿ ನೇತು ಹಾಕಿರುವ ಸೇವಾ ವಿವರಗಳ ಅವಧಿಯ ಪಟ್ಟಿ ನೋಡಿದರೆ ಗೊತ್ತಾಗುತ್ತದೆ.
ಐನೋರಹೊಸಹಳ್ಳಿ ಡೇರಿಯಲ್ಲಿ ಅವ್ಯವಹಾರ: ತನಿಖೆಗೆ ಒತ್ತಾಯಿಸಿ 9 ಮಂದಿ ರಾಜೀನಾಮೆ
ಐನೋರಹೊಸಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಕಳೆದ 10 ತಿಂಗಳಲ್ಲಿ 3.38 ಲಕ್ಷ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ವಕ್ಫ್ ವಿರುದ್ಧ ನಾಳೆ ಕೋಲಾರ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ಪ್ರಧಾನಿ ಮನಮೋಹನ್‌ಸಿಂಗ್‌ರ ಅವಧಿಯಲ್ಲಿ ವಕ್ಫ್ ಬೋರ್ಡ್‌ನನ್ನು ಸ್ಥಾಪನೆ ಮಾಡಿದ್ದು, ಇಂದು ರೈತ, ದಲಿತರ, ಬಡವರ, ಸರ್ಕಾರಿ ಶಾಲೆ, ಮಠಮಾನ್ಯಗಳ ಆಸ್ತಿ ಕಬಳಿಸುತ್ತಿದೆ ಎಂದು ಮುನಿಸ್ವಾಮಿ ಆರೋಪಿಸಿದ್ದಾರೆ.
ಬಿಪಿಎಲ್‌ಗೆ ಅರ್ಹರಲ್ಲದವರ ಕಾರ್ಡ್ ರದ್ದು ಮಾಡಲ್ಲ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ
ದಕ್ಷಿಣ ಭಾರತದ ರಾಜ್ಯಗಳಲ್ಲಿ ಶೇ.50 ಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್‌ಗಳಿಲ್ಲ. ಆದ್ರೆ ಕರ್ನಾಟಕದಲ್ಲಿ ಶೇ.75 ರಿಂದ 80 ರಷ್ಟು ಬಿಪಿಎಲ್ ಕಾರ್ಡ್ ಇರೋದಕ್ಕೆ ಸಾಧ್ಯನಾ? ಎಂದು ಕೆಎಚ್ ಮುನಿಯಪ್ಪ ಪ್ರಶ್ನಿಸಿದ್ದಾರೆ.
ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕ್ರಮವು ಖಂಡನೀಯ
ರಾಜ್ಯದಲ್ಲಿ ಸುಮಾರು 11 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲು ಕಾಂಗ್ರೆಸ್ ಸರ್ಕಾರವು ಮುಂದಾಗಿದೆ ಜೆಡಿಯು ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಕಲ್ಲಂಡೂರು ಡಾ.ಕೆ.ನಾಗರಾಜ್ ಆರೋಪಿಸಿದ್ದಾರೆ.
ಕೋಲಾರದಲ್ಲಿ ಗಮನ ಸೆಳೆದ ಸಾವಯವ ಸಿರಿಧಾನ್ಯ ನಡಿಗೆ ಜಾಥಾ
ಇತ್ತೀಚಿನ ದಿನಗಳಲ್ಲಿ ವರ್ಷದಿಂದ ವರ್ಷಕ್ಕೆ ದೇಶದಲ್ಲಿ ಸಿರಿಧಾನ್ಯದ ಮಹತ್ವ ಅರಿವು ಹೆಚ್ಚಾಗುತ್ತಿದೆ. ಭಾರತ ಸಿರಿಧಾನ್ಯಗಳ ತವರೂರಾಗಿದೆ ಜಿಲ್ಲಾಧಿಕಾರಿ ಅಕ್ರಂಪಾಷ ಹೇಳಿದರು.
ಆಸ್ತಿ ಕಬಳಿಸಲು ವ್ಯಕ್ತಿ ಕೊಲೆ: ಆರೋಪಿಗಳ ಬಂಧನ
ಗೆನ್ನೆರಹಳ್ಳಿ ಸೋಮಶೇಖರ್ ಮತ್ತು ಸುಧಾ ಕಳೆದ 20 ವರ್ಷಗಳ ಹಿಂದೆ ಮದುವೆ ಮಾಡಿಕೊಂಡಿದ್ದರು.
ಐನೋರಹೊಸಹಳ್ಳಿ ಡೇರಿಯಲ್ಲಿ ಅಕ್ರಮ ನಡೆದಿಲ್ಲ: ಅಧ್ಯಕ್ಷ ರಮೇಶ್ ರೆಡ್ಡಿ ಸ್ಪಷ್ಟನೆ
ಐನೋರ ಹೊಸಹಳ್ಳಿ ಆಡಳಿತ ಮಂಡಳಿಯ ಸದಸ್ಯರ ಅನುಮತಿ ಪಡೆದು ಬಟವಾಡೆ ಮಾಡಲು ಕೆಲವರಿಂದ ಹಣವನ್ನು ಪಡೆದು ಮತ್ತೆ ವಾಪಸ್ಸು ಮಾಡಿದ್ದನ್ನು ಕಂಡು ರೈತ ಸಂಘಟನೆ ಅವರು ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡಿದ್ದಾರೆ.
ಒಲಂಪಿಕ್ ಅಥ್ಲೆಟಿಕ್ಸ್‌ನಲ್ಲಿ ಕೋಲಾರಕ್ಕೆ 2 ಪದಕ
ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಮಿನಿ ಒಲಂಪಿಕ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಧನುಷ್ ಡಿ.ಆರ್. ಹಾಗೂ ಸಾಯಿತೇಜ್ ಎನ್. ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಜಾತಿ ವ್ಯವಸ್ಥೆ ಕಿತ್ತುಹಾಕಲು ಎಲ್ಲರೂ ಶ್ರಮಿಸಬೇಕು
ಜಾತಿ ವ್ಯವಸ್ಥೆಯನ್ನು ಬೇರು ಸಮೇತ ಕಿತ್ತು ಹಾಕಲು ಎಲ್ಲರೂ ಶ್ರಮಿಸಬೇಕು. ಸಮಾಜ ಸುಧಾರಣೆಗೆ ಕನಕದಾಸರು ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಆದರೆ ಇಂದಿನ ಕಾಲಘಟ್ಟದಲ್ಲಿ ಕನಕದಾಸರ ಆದರ್ಶಗಳನ್ನು ಯಾರೂ ಸಹ ಸ್ವೀಕಾರ ಮಾಡುತ್ತಿಲ್ಲ. ಆಧುನಿಕ ಕಾಲಘಟ್ಟದಲ್ಲಿ ಜಾತಿ ಜಾತಿ ನಡುವೆ ಸಂಘರ್ಷ ಮಿತಿಮೀರಿದೆ.
< previous
1
...
93
94
95
96
97
98
99
100
101
...
199
next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!