೧.೨೫ ಲಕ್ಷ ಮೌಲ್ಯದ ಗಾಂಜಾ ವಶ, ಆರೋಪಿ ಬಂಧನನಗರ ಹೊರವಲಯದ ಟಮಕದ ಶ್ರೀ ದೇವರಾಜ್ ಅರಸು ಬಡಾವಣೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾನೆಂಬ ಖಚಿತ ಮಾಹಿತಿ ಮೇರೆಗೆ ಗಲ್ಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿ, ಅತನ ಬಳಿ ಇದ್ದ ಗಾಂಜಾ ವಶಪಡಿಸಿಕೊಂಡಿದ್ದಾರೆ.