ಕೊಪ್ಪಳ ಬಂದ್ ಶಾಂತಿಯುತ, ಬಹುತೇಕ ಯಶಸ್ವಿಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ, ವಿವಿಧ ದಲಿತ ಸಂಘಟನೆಗಳು, ರೈತ, ಪ್ರಗತಿಪರ ಸಂಘಟನೆಗಳು, ವಿವಿಧ ಸಮುದಾಯಗಳ ಸಂಘಟನೆ ಕರೆ ನೀಡಿದ್ದ ಜಿಲ್ಲಾ ಕೇಂದ್ರ ಕೊಪ್ಪಳ ಬಂದ್ ಬಹುತೇಕ ಯಶಸ್ವಿಯಾಗಿದೆ.