ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೃದ್ಧೆಯ ₹ 5000 ವಿದ್ಯುತ್ ಬಿಲ್ ಪಾವತಿಸಿದ ಜೆಸ್ಕಾಂ ಸಿಬ್ಬಂದಿ
ಹಳೆಯ ಬಾಕಿ ಅಭಿಯಾನ ಪ್ರಾರಂಭಿಸಿರುವ ಜೆಸ್ಕಾಂ ಮಾದಿನೂರು ಗ್ರಾಮಕ್ಕೆ ಹೋಗಿದ್ದ ವೇಳೆ ಬಿಲ್ ಪಾವತಿಸುವ ಶಕ್ತಿ ಅನ್ನಮ್ಮನಿಗೆ ಇರಲಿಲ್ಲ. ಮನೆಯಲ್ಲಿ ಕಿತ್ತು ತಿನ್ನುವ ಬಡತನ ಹಾಗೂ ಮಗನ ಆನಾರೋಗ್ಯದಿಂದ ತೊಂದರೆಯಲ್ಲಿ ಇರುವುದನ್ನು ಅರಿತು ಅವರೇ ಬಿಲ್ ಪಾವತಿಸಿದ್ದಾರೆ.
ಹಳಕಟ್ಟಿ ಇರದಿದ್ದರೆ ವಚನ ಸಾಹಿತ್ಯ ಸಿಗುತ್ತಿರಲಿಲ್ಲ
12ನೇ ಶತಮಾನದಲ್ಲಿ ಬಸವಾದಿ ಶರಣರು ಬಹಳಷ್ಟು ಹೋರಾಟಗಳ ಮೂಲಕ ಅಂದಿನ ಕಾಲಕಟ್ಟದಲ್ಲಿದ್ದ ವರ್ಗ ಮತ್ತು ಜಾತಿ ವ್ಯವಸ್ಥೆ ನಿರ್ಮೂಲನೆ ಮೂಲಕ ಸಮ ಸಮಾಜದ ಕನಸು ಕಂಡಿದ್ದರು. ಅವರು ಸಾಮಾಜದಲ್ಲಿನ ಮೌಢ್ಯ ಹೋಗಲಾಡಿಸಲು ಶ್ರಮಿಸಿದ್ದರು.
ಮುಸ್ಲಿಮರಿಲ್ಲದ ಊರಲ್ಲೂ ಭಾವೈಕ್ಯತೆಯ ಮೊಹರಂ
ಮುಸ್ಲಿಮರಿಲ್ಲದ ಗ್ರಾಮಗಳಲ್ಲಿ ಅಲಾಯಿ ದೇವರ ಪ್ರತಿಷ್ಠಾಪನೆ, ಸವಾರಿ ಹಾಗೂ ಇತರ ಧಾರ್ಮಿಕ ವಿಧಿ-ವಿಧಾನಗಳನ್ನು ಪಕ್ಕದ ಊರಿನ ಮುಸ್ಲಿಂ ಧರ್ಮಗುರು, ಮುಲ್ಲಾಗಳು (ಮುಲ್ಲಾಸಾಬ್)ರನ್ನು ಕರೆಸಿ, ಅಲಾಯಿ ದೇವರ ಚಾಕ್ರಿ ಮತ್ತು ಓದಿಕೆ ಮಾಡಲು ನೇಮಿಸಲಾಗುತ್ತದೆ.
ಗ್ಯಾರಂಟಿಯಿಂದ ಜನರ ಆರ್ಥಿಕ ಸಬಲತೆ: ಸಂಸದ ಹಿಟ್ನಾಳ
ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದ್ದು, ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರಿಂದ ಜನರು ಆರ್ಥಿಕವಾಗಿ ಸದೃಢರಾಗಿ ನೆಮ್ಮದಿಯಿಂದ ಬದುಕುವಂತಾಗಿದೆ. ಅದರಲ್ಲೂ ಕಡು ಬಡವರು, ಕೃಷಿ ಕೂಲಿ-ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದೆ.
ತುಂಗಭದ್ರಾ ಜಲಾಶಯದಿಂದ ನದಿಗೆ 15100 ಕ್ಯುಸೆಕ್ ನೀರು
ತುಂಗಾ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರನ್ನು ನದಿಗೆ ಬಿಡಲಾಗುತ್ತಿದೆ. ಇದಲ್ಲದೆ ವರದಾ ನದಿಯೂ ಉಕ್ಕಿ ಹರಿಯುತ್ತಿದ್ದು ಮತ್ತು ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗುತ್ತಿದೆ.
ಹಿಂದೂಗಳಿಂದ ಸಂಪ್ರಾದಾಯ ಬದ್ಧ ಆಚರಣೆ
ಮಸೀದಿಯಲ್ಲಿ ಪ್ರತಿಷ್ಠಾಪಿಸಿರುವ ಅಲಾಯಿ ದೇವರಿಗೆ ಹರಕೆ ಹೊತ್ತವರು ಸಕ್ಕರೆ, ಬೆಳ್ಳಿ ತೊಟ್ಟಿಲು, ಛತ್ರಿ, ಕುದುರೆ, ಹೂವಿನಹಾರ, ಬಟ್ಟೆಗಳನ್ನು ಕಾಣಿಕೆ ರೂಪದಲ್ಲಿ ಸಮರ್ಪಿಸುತ್ತಾರೆ.
ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ಎಲ್ಲರ ಜವಾಬ್ದಾರಿ
ಸರ್ಕಾರದ ಯೋಜನೆ ಜನರಿಗೆ ಸಮರ್ಪಕವಾಗಿ ತಲುಪಿದೆಯೋ, ಇಲ್ಲವೋ ಎಂಬ ಸದುದ್ದೇಶದಿಂದ ಗ್ರಾಪಂ ಮಟ್ಟದಲ್ಲಿ ಸಭೆ ಮಾಡುತ್ತಿದ್ದೇವೆ. ಗ್ರಾಮೀಣ ಮಟ್ಟದಲ್ಲಿ ಕಾರ್ಯಕ್ರಮ ಮಾಡಿದಾಗ ಎಲ್ಲ ಅಧಿಕಾರಿಗಳು ಬರುತ್ತಾರೆ. ಕಾಮಗಾರಿಯ ಬಗ್ಗೆ ಸಮರ್ಪಕ ಮಾಹಿತಿ ಸಿಗುತ್ತದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.
ಕುಕನೂರಿನಲ್ಲಿ ಟ್ರ್ಯಾಕ್ಟರ್‌ನಿಂದ ಬೆಳೆ ನಾಶ
ಯಲಬುರ್ಗಾ ಹಾಗೂ ಕುಕನೂರ ತಾಲೂಕಿನಲ್ಲಿ ಮುಂಗಾರು ಮಳೆಯ ವೈಫಲ್ಯದಿಂದ ರೈತರು ಬೆಳೆ ಹರಗುತ್ತಿದದಾರೆ. ಮಳೆಯಿಂದ ಹಚ್ಚ ಹಸರಿನಿಂದ ಕಂಗೊಳಿಸಬೇಕಿದ್ದ ಬೆಳೆಗಳು ಮಳೆ ಇಲ್ಲದೆ ಕಮರಿವೆ.
ಮಳೆ ಅಭಾವ: ರೈತರಿಂದ ಬೆಳೆ ವಿಮೆ ಮಾಡಿಸಿ
ಕೊಪ್ಪಳ ಜಿಲ್ಲೆಯಲ್ಲಿ ಈ ಬಾರಿ ಮಳೆ ಆಶಾದಾಯವಾಗಿ ಕಂಡು ಬರುತ್ತಿಲ್ಲ. ಮುಂದೆಯೂ ಹೀಗೆ ಆದರೆ ರೈತರಿಗೆ ಕಷ್ಟವಾಗುತ್ತದೆ. ಆದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆ ಮಾಡಿಸುವ ಕುರಿತು ಕೃಷಿ ಇಲಾಖೆ ಮಾಹಿತಿ ನೀಡಬೇಕು.
ಆಕಾಶದತ್ತ ಮುಖ ಮಾಡಿದ ಅನ್ನದಾತ
ಯಲಬುರ್ಗಾ ತಾಲೂಕಿನ ಎರೆ ಹಾಗೂ ಮಸಾರಿ ಪ್ರದೇಶದಲ್ಲಿ ಮುಂಗಾರು ಹಂಗಾಮಿನಲ್ಲಿ ಸಜ್ಜೆ, ಮೆಕ್ಕೆಜೋಳ, ಹೆಸರು, ಅಲಸಂದಿಯನ್ನು ಪ್ರಮುಖ ಬೆಳೆಯನ್ನಾಗಿ ಬೆಳೆಯಲಾಗುತ್ತದೆ. ಆದರೆ, ರೈತರು ಮಳೆಗಾಗಿ ಆಕಾಶದತ್ತ ಮುಖ ಮಾಡಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ.
< previous
1
...
98
99
100
101
102
103
104
105
106
...
572
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು