ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಕರು ಮಕ್ಕಳ ಮನೋವೈಜ್ಞಾನಿಕ ನೆಲೆಗಟ್ಟಿನಲ್ಲಿ ಶಿಕ್ಷಣ ನೀಡಲಿ: ಸಿ.ವಿ. ಚಂದ್ರಶೇಖರ
ಕುಷ್ಟಗಿ ಪಟ್ಟಣದ ಶ್ರೀ ವಿಜಯ ಚಂದ್ರಶೇಖರ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ಎರಡು ದಿನಗಳ ಶೈಕ್ಷಣಿಕ ವ್ಯವಸ್ಥೆಯಲ್ಲಿ ಆಪ್ತ ಸಮಾಲೋಚನೆಯ ಮೂಲಭೂತ ಕೌಶಲ್ಯಗಳು ಎಂಬ ತರಬೇತಿ ಕಾರ್ಯಕ್ರಮ ನಡೆಯಿತು.
ಎಚ್ಚರಿಕೆ! ವಿದ್ಯಾರ್ಥಿಗಳಿಗೆ ನಾಯಿ ಕಡಿದರೆ ನಾವು ಜವಾಬ್ದಾರರಲ್ಲ
ಶಾಲೆಯ ರಸ್ತೆಯಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದರೂ ನಿಮ್ಮ ಮಕ್ಕಳನ್ನು ನೀವೇ ಜೋಪಾನದಿಂದ ಶಾಲೆಗೆ ತಂದು ಬಿಡಬೇಕು ಎಂದು ಶಾಲೆ ಸುತ್ತೋಲೆ ಹೊರಡಿಸಿದೆ.
ಗವಿಮಠ ಜಾತ್ರೆಯಲ್ಲಿ ಸಿಸಿ ಕ್ಯಾಮೆರಾ ಕಣ್ಣು
ದಕ್ಷಿಣ ಭಾರತದ ಕುಂಭ ಮೇಳ ಖ್ಯಾತಿಯ ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ವಕ್ಕೆ ಈಗಾಗಲೇ ದಿನಗಣನೇ ಪ್ರಾರಂಭವಾಗಿದ್ದು, ಭರದ ಸಿದ್ಧತೆ ನಡೆದಿದೆ.
ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಅರ್ಥಪೂರ್ಣವಾಗಿ ಆಚರಿಸಿ: ಅಶೋಕ ಶಿಗ್ಗಾಂವಿ
ಜನವರಿ 1ರಂದು ತಾಲೂಕಿನ ಎಲ್ಲ ಸರಕಾರಿ ಕಚೇರಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಶ್ರೀ ಅಮರಶಿಲ್ಪಿ ಜಕಣಾಚಾರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ಸುತ್ತೋಲೆ ಹೊರಡಿಸಲಾಗುವುದು ಎಂದು ತಹಸೀಲ್ದಾರ್ ತಿಳಿಸಿದ್ದಾರೆ.
ಮೋರೇರ ತಟ್ಟೆಗಳ ಬೆಟ್ಟದ ಬಳಿ ಅಣು ವಿದ್ಯುತ್ ಸ್ಥಾವರ ರದ್ದು ಮಾಡದಿದ್ದರೆ ಉಗ್ರ ಹೋರಾಟ: ಎಚ್.ಆರ್. ಶ್ರೀನಾಥ
ಐತಿಹಾಸಿಕ ಮೋರೇರ ತಟ್ಟೆಗಳ ಬೆಟ್ಟದ ಬಳಿಯೇ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಮಾಡಿದರೆ ರೈತರ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
2024ರಲ್ಲಿ ನನೆಗುದಿಗೆ ಬಿದ್ದ ನೀರಾವರಿ ಯೋಜನಗಳಿಗೆ ಸಿಗಲಿಲ್ಲ ಕಾಯಕಲ್ಪ
2024ರಲ್ಲಿ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಮುರಿದು ಅಪಾರ ಪ್ರಮಾಣದ ನೀರು ಪೋಲಾಗಿತ್ತು.
ಮನಮೋಹನ ಸಿಂಗ್ಎ ನಿಧನಕ್ಕೆ ಎಚ್.ಜಿ. ರಾಮುಲು ನಿವಾಸದಲ್ಲಿ ಶ್ರದ್ಧಾಂಜಲಿ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ನಗರದ ಮಾಜಿ ಸಂಸದ ಎಚ್.ಜಿ. ರಾಮುಲು ಅವರ ನಿವಾಸದಲ್ಲಿ ಮೇಣದ ಬತ್ತಿ ಹಚ್ಚುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಿಂಗ್ ಉದಾರೀಕರಣದಿಂದ ದೇಶಾಭಿವೃದ್ಧಿ: ಗಂಗಾಧರಸ್ವಾಮಿ
ಉದಾರೀಕರಣ ನೀತಿ ಜಾರಿಗೊಳಿಸುವ ದೇಶದಲ್ಲಿ ಬದಲಾವಣೆ ತರುವಲ್ಲಿ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಪಾತ್ರ ದೊಡ್ಡದಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕಲುಬಾಗಿಲಮಠ ಹೇಳಿದರು.
48 ವರ್ಷಗಳಲ್ಲಿ ದೋಟಿಹಾಳ ಸಹಕಾರ ಸಂಘಕ್ಕೆ 2ನೇ ಬಾರಿ ಚುನಾವಣೆ
ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸ್ಥಾಪನೆಯಾದ 48 ವರ್ಷಗಳಲ್ಲಿ ಈಗ ಎರಡನೇಯ ಬಾರಿಗೆ ಚುನಾವಣೆಯು ನಡೆಯುತ್ತಿರುವುದು ಕುತೂಹಲ ಕೆರಳಿಸಿದೆ.
ಮನಮೋಹನ್ ಸಿಂಗ್ ನಿಧನ: ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ
ಮಾಜಿ ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್ ನಿಧನವಾಗಿರುವ ಹಿನ್ನೆಲೆಯಲ್ಲಿ ಕೊಪ್ಪಳ ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
< previous
1
...
104
105
106
107
108
109
110
111
112
...
425
next >
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್