ಜೋಶಿ ಆರೋಪ ಅವರ ಘನತೆಗೆ ತಕ್ಕದ್ದಲ್ಲ: ತಂಗಡಗಿಕರ್ನಾಟಕ ಪೊಲೀಸ್ ಇಲಾಖೆ ದೇಶಕ್ಕೆ ಮಾದರಿಯಾಗಿದ್ದು, ಮೇಲ್ಮನೆ ಸದಸ್ಯ ಸಿಟಿ ರವಿ ಅವರನ್ನು ಎನ್ಕೌಂಟರ್ ಮಾಡುವ ಹುನ್ನಾರದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ ನೀಡಿರುವುದು ಅವರ ಘನತೆಗೆ ತಕ್ಕ ಮಾತಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.