ಗೃಹ ಸಚಿವ ಅಮಿತ್ ಶಾ ವಜಾಕ್ಕೆ ಒತ್ತಾಯಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಲು ಒತ್ತಾಯಿಸಿ ತಾಲೂಕಿನ ವಿವಿಧ ದಲಿತಪರ ಸಂಘಟನೆ ಒಕ್ಕೂಟದಿಂದ ತಹಸೀಲ್ದಾರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.