ಎಸ್ಎಟಿಎಸ್ ಸರ್ವರ್ ಸಮಸ್ಯೆಯಿಂದ ಸಿಗುತ್ತಿಲ್ಲ ಟಿಸಿಶಾಲಾ ಶಿಕ್ಷಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ಹಾಗೂ ಪಾಲಕರ ಸಮಗ್ರ ಮಾಹಿತಿ, ಪಠ್ಯಪುಸ್ತಕ ವಿತರಣೆ, ಬಿಸಿಯೂಟ ಹಾಜರಾತಿ, ವಿದ್ಯಾರ್ಥಿ ವೇತನ, ಶೂ-ಸಾಕ್ಸ್ ವಿತರಣೆ, ಜಾತಿ-ಆದಾಯ ಪ್ರಮಾಣ ಪತ್ರ ವಿವರ, ಅಂಗವೈಕಲ್ಯದ ವಿವರ, ಬ್ಯಾಂಕ್ ಖಾತೆ ವಿವರವನ್ನು ಸ್ಯಾಟ್ಸ್‌ನಲ್ಲಿ ದಾಖಲಿಸಲು ಸಾಧ್ಯವಾಗುತ್ತಿಲ್ಲ.