ಅರಸಿನಕೇರಿಯಲ್ಲಿ ವಿದ್ಯುತ್ ಸ್ಥಾವರ ಸ್ಥಾಪಿಸಲು ಬಿಡುವುದಿಲ್ಲತಾಲೂಕಿನ ಇರಕಲ್ ಗಡಾ ಹೋಬಳಿಯ ಅರಸಿನಕೇರಿ ಗ್ರಾಮದ ಬಳಿ ಅಣುವಿದ್ಯುತ್ ಸ್ಥಾವರ ಸ್ಥಾಪಿಸಲು ಮುಂದಾಗಿರುವುದನ್ನು ವಿರೋಧಿಸಿ, ವಿಪ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಅವರ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.