ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂತ್ರಾಲಯ-ಉತ್ತರಾದಿ ಮಠಾಧೀಶರ ಸಮಾಗಮ
ಗಂಗಾವತಿ ತಾಲೂಕಿನ ಆನೆಗೊಂದಿಯ ನವವೃಂದಾವನ ಗಡ್ಡೆಯಲ್ಲಿರುವ ಪದ್ಮನಾಭ ತೀರ್ಥರ ಆರಾಧನೆ ಕುರಿತು ಎರಡು ಮಠಗಳ ನಡುವೆ ಹಲವು ದಶಕಗಳಿಂದ ವಿವಾದ ಇತ್ತು. ಪದ್ಮನಾಭ ತೀರ್ಥರ ಆರಾಧನೆ ವಿವಾದ ಹಲವು ಬಾರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
ಗ್ರಾಪಂ ವ್ಯಾಪ್ತಿಗೊಂದು ಸಹಕಾರ ಸಂಘ ಅಗತ್ಯ
ಸರ್ಕಾರಿ ಶಾಲಾ ಮೈದಾನದಲ್ಲಿ ಖಾಲಿ ಜಾಗ ಇದ್ದರೆ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಅನುವು ಮಾಡಿಕೊಡಬೇಕು. ಎಸ್‌ಡಿಎಂಸಿ ಅವರ ಅಭಿಪ್ರಾಯಪಡೆಯಬೇಕು ಎನ್ನುವ ನಿಯಮವಿಲ್ಲ.
ಎನ್‌ಐಸಿ ಸರ್ವರ್ ಸಮಸ್ಯೆ, ಮುದ್ರಣಗೊಳ್ಳದ ಬಸ್ ಪಾಸ್
ಎನ್‌ಐಸಿ ಸರ್ವರ್ ಅಪ್‌ಗ್ರೇಡ್ ಆಗಿರುವ ಪರಿಣಾಮ ವಿದ್ಯಾರ್ಥಿಗಳ ಬಸ್ ಪಾಸ್ ಅರ್ಜಿಯನ್ನು ಸಾರಿಗೆ ನಿಗಮದ ಅಧಿಕಾರಿಗಳು ಅನುಮೋದನೆ ಕೊಟ್ಟರೂ ಸಹಿತ ಕರ್ನಾಟಕ ಒನ್‌ನಲ್ಲಿ ಬಸ್ ಪಾಸ್ ಮುದ್ರಣಗೊಳ್ಳದಿರುವುದು ಸಮಸ್ಯೆಯಾಗಿದೆ.
ಮೂಲ ನಕ್ಷತ್ರದಲ್ಲಿ ಕರಿ ಹರಿದು ಸಂಭ್ರಮಿಸಿದ ಜನರು
ಮಳೆಗಾಲ ಆರಂಭಗೊಂಡಿದ್ದು, ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಮುಂಗಾರು ಮಳೆಯೂ ಉತ್ತಮವಾಗಿ ಆಗಿದ್ದು ಭೂಮಿ ತಂಪಾಗಿದೆ. ಕೃಷಿ ಚಟುವಟಿಕೆ ಬರದಿಂದ ಸಾಗಿದೆ.
60 ವರ್ಷದಲ್ಲಿ ಆಗದ ಅಭಿವೃದ್ಧಿ 11 ವರ್ಷದಲ್ಲಿ ಸಾಧನೆ
ಮೋದಿ ನೇತ್ವತ್ವದಲ್ಲಿ 60 ವರ್ಷದಲ್ಲಿ ಆಗದ ಅಭಿವೃದ್ಧಿ ಕೆಲಸಗಳನ್ನು 11 ವರ್ಷದಲ್ಲಿ ಮಾಡಲಾಗಿದೆ. ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್'' ಘೋಷಣೆಯೊಂದಿಗೆ ದೇಶದ ೨೫ ಕೋಟಿಗೂ ಅಧಿಕ ಜನರನ್ನು ಬಡತನದಿಂದ ಹೊರ ಬರುವಂತೆ ಮಾಡಲಾಗಿದೆ.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಜನ ಜಾಗೃತಿ ಮೂಡಿಸಿ
ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಪತ್ತೆಯಾದ 62 ಬಾಲಕಾರ್ಮಿಕ ಪ್ರಕರಣಗಳಲ್ಲಿ 13 ಬಾಲಕಾರ್ಮಿಕರ ಪ್ರಕರಣಗಳಿಗೆ ಸಂಬಂಧಪಟ್ಟು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದೆ.
ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಹಾನಿ
ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಿದ್ದು, ಭೂಮಿ, ಪರಿಸರ ಹಾಳಾಗುತ್ತಿದೆ. ಸಸಿ ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಪರಿಸರ ದಿನ ಕೇವಲ ಆಚರಣೆಗೆ ಸೀಮಿತವಾಗದೆ ಗಿಡ-ಮರ ಪೋಷಿಸುವ ಕಾರ್ಯವಾಗಬೇಕು.
ದಾಸ ಪರಂಪರೆಗೆ ಶ್ರೀಪಾದರಾಜರ ಕೊಡುಗೆ ಅಪಾರ
ಶ್ರೀಪಾದರಾಜರು 64 ಖಾದ್ಯಗಳನ್ನು ಭಗವಂತನಿಗೆ ನೈವೇದ್ಯ ಅರ್ಪಿಸುತ್ತಿದ್ದರು. ಇವರು ದಾಸಕೂಟದ ಮೂಲ ಎಂದು ಪರಿಗಣಿಸಲಾಗಿದೆ. ಅದಕ್ಕಾಗಿಯೇ ಯಾವುದೇ ಸಾಂಪ್ರದಾಯಿಕ ಹರಿಕಥಾ ಪ್ರವಚನದ ಆರಂಭದಲ್ಲಿ ಹಾಡುವ ಈ ಕೆಳಗಿನ ಸ್ತೋತ್ರದಲ್ಲಿ ಅವರ ಹೆಸರು ಅಗ್ರಸ್ಥಾನದಲ್ಲಿರುತ್ತದೆ.
ಮಹಿಳೆಯರಿಗೆ ಸಮಾನತೆ ಕಲ್ಪಿಸಿದ ಚಂದ್ರಶೇಖರಶ್ರೀ
ಚಂದ್ರಶೇಖರ ಶ್ರೀಗಳು ಭಕ್ತಿಯ ಜತೆಗೆ ಸಾಮಾಜಿಕ ಹಾಗೂ ಆರೋಗ್ಯ ಸೇವೆ ಮಾಡುತ್ತಿದ್ದರು. ಅಂದಿನ ಕಾಲದಲ್ಲಿಯೇ ಕೊರೋನಾ ರೋಗದ ಕುರಿತು ಪುಸ್ತಕದಲ್ಲಿ ಉಲ್ಲೇಖಿಸಿ ಭವಿಷ್ಯ ಉಳ್ಳವರಾಗಿದ್ದರು.
ಕಾರ ಹುಣ್ಣಿಮೆ: 1.5 ಲಕ್ಷ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ
ಬುಧವಾರ ಬೆಳಗಿಯಿಂದಲೂ ಸುರಿಯುತ್ತಿರುವ ಜಿಟಿಜಿಟಿ ಮಳೆಯನ್ನು ಲೆಕ್ಕಿಸದೆ ಭಕ್ತರು ಸಾಲುಗಟ್ಟಿ ನಿಂತು ಅಮ್ಮನ ದರ್ಶನ ಪಡೆದರು. ದೇವಸ್ಥಾನದ ಪರಿಕ್ರಮದಲ್ಲಿ ಶೆಲ್ಟರ್ ನಿರ್ಮಿಸಿದ ಹಿನ್ನೆಲೆಯಲ್ಲಿ ಭಕ್ತರಿಗೆ ಅನುಕೂಲವಾಯಿತು. ಮಂಗಳವಾರ ಸಹ 1.5 ಲಕ್ಷ ಭಕ್ತರು ದೇವಿ ದರ್ಶನ ಪಡೆದಿದ್ದರು.
< previous
1
...
114
115
116
117
118
119
120
121
122
...
573
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್