ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿತ್ತನೆ ಪೂರ್ವ ಬೀಜೋಪಚಾರ ಅವಶ್ಯ
ತಮ್ಮ ಜಮೀನಿನ ಮಣ್ಣಿನ ಗುಣ, ನೀರಿನ ಲಭ್ಯತೆಯ ಅನುಸಾರವಾಗಿ ಸೂಕ್ತ ತಳಿಯ ಬೀಜಗಳನ್ನು ಆಯ್ಕೆ ಮಾಡಿಕೊಳ್ಳಬೇಕು
ಕುಟಗನಳ್ಳಿಯಲ್ಲಿ ಸಹಸ್ರಾರು ಜನರಿಗೆ ಅಸ್ತಮಾ ಔಷಧ ವಿತರಣೆ
ಔಷಧಿ ವಿತರಣೆ ಮಾಡಿದ ಬಳಿಕ ಅಶೋಕ ಕುಲಕರ್ಣಿ ಅವರು ಕೆಲವೊಂದು ಸಂದೇಶ ನೀಡುತ್ತಾರೆ
ಗುಣಾತ್ಮಕ ಶಿಕ್ಷಣವೇ ಇಲಾಖೆ ಧ್ಯೇಯ
ಬದುಕಿನಲ್ಲಿ ಶಿಕ್ಷಣ ಪ್ರಮುಖ ಅಂಶವಾಗಿದೆ. ಸರ್ಕಾರಿ ಶಾಲೆಯಲ್ಲಿ ಉಚಿತವಾಗಿ ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ, ಹಾಲು, ಮೊಟ್ಟೆ, ಬಾಳೆ ಹಣ್ಣು ವಿತರಿಸುವ ಜತೆಗೆ ಗುಣಾತ್ಮಕ ಶಿಕ್ಷಣ ನೀಡಲು ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಬದ್ಧವಾಗಿವೆ.
ಗಂಗಾವತಿಯಲ್ಲಿ ಆಡಿಯೋ ಫೈಟ್
ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರು ಪಕ್ಷದ ಮುಖಂಡರ ವಿರುದ್ಧ ಹರಿಬಿಟ್ಟಿದ್ದ ಆಡಿಯೋಕ್ಕೆ ತಿರುಗೇಟು ನೀಡಿರುವ ಮಹಿಳಾ ಪದಾಧಿಕಾರಿಯೊಬ್ಬರು, ನಿಮ್ಮ ಸೋಲಿಗೆ ಪಕ್ಷದ ಕಾರ್ಯಕರ್ತರು, ಮುಖಂಡರನ್ನು ಯಾಕೆ ದೂರುತ್ತೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಪ್ರತಿಯೊಬ್ಬರು ಸಹೋದರತ್ವದಿಂದ ಬಾಳಿ
ಬಕ್ರೀದ್ ಹಬ್ಬದಾಚರಣೆ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರು ಹೊಸ ಬಟ್ಟೆ ಧರಿಸಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಿಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಅರ್ಚಕ ವಿದ್ಯಾದಾಸ ಬಾಬಾ ಗುರು ಪರಂಪರೆಯವರಲ್ಲ: ಆನಂದದಾಸ
ಅಂಜನಾದ್ರಿಗೂ ವಿದ್ಯಾದಾಸ್ ಬಾಬಾಗೂ ಯಾವ ಸಂಬಂಧವು ಇಲ್ಲ. ಮೊದಲಿಗೆ ನರಸಿಂಗ ದೇವರಾಯ ಮತ್ತು ಗುರುಪರಂಪರೆ ಟ್ರಸ್ಟ್ ನಡುವೆ ಜಗಳವಿತ್ತು. ನರಸಿಂಗ ದೇವರಾಯ ಟ್ರಸ್ಟ್ ಜತೆ ವಿದ್ಯಾದಾಸ್ ಬಾಬ್ ಗುರುತಿಸಿಕೊಂಡಿದ್ದರು. ಬಳಿಕ ಅವರೊಂದಿಗೆ ಜಗಳ ಮಾಡಿಕೊಂಡಿದ್ದರು.
ಗಂಗಾವತಿಯಲ್ಲಿ ಗೆಲ್ಲುವ ಕುದುರೆಗೆ ತಲಾಶ್
ಗಾಲಿ ಜನಾರ್ದನ ರೆಡ್ಡಿ ಜೈಲು ಶಿಕ್ಷೆಗೆ ಗುರಿಯಾಗಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಹೀಗಾಗಿ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ ಎಂದು ಸಿದ್ಧತೆ ಆರಂಭಿಸಿರುವ ಬಿಜೆಪಿ, ಕಾಂಗ್ರೆಸ್ ಗೆಲ್ಲುವ ಕುದುರೆಗೆ ಹುಡುಕಾಟ ನಡೆಸಿವೆ.
ಸಿಸಿ ರಸ್ತೆ ಕಾಮಗಾರಿ ತಡೆಯಾಜ್ಞೆ ತೆರವುಗೊಳಿಸಿ
ಗಂಗಾವತಿಯಿಂದ ಸಿದ್ದಿಕೇರಿ-ಬಸಾಪಟ್ಟಣ ಗ್ರಾಮಕ್ಕೆ ಹೋಗುವ ಮುಖ್ಯ ರಸ್ತೆ ಕಾಮಗಾರಿಗೆ ಕೆಲವರು ತಡೆಯಾಜ್ಞೆ ತಂದಿದ್ದು ಕೂಡಲೆ ರದ್ದುಪಡಿಸಿ ಕಾಮಗಾರಿ ಪ್ರಾರಂಭಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ತ್ಯಾಗ, ಧರ್ಮದ ಮನೋಭಾವನೆ ರೂಢಿಸಿಕೊಳ್ಳಿ
ಕಾರಟಗಿಯಲ್ಲಿ ₹ 2.5 ಕೋಟಿ ವೆಚ್ಚದಲ್ಲಿ ಶೀಘ್ರದಲ್ಲಿಯೇ ಶಾದಿಮಹಲ್ ನಿರ್ಮಿಸಲಾಗುವುದು ಎಂದು ಸಚಿವ ಶಿವರಾಜ ತಂಗಡಗಿ ಘೋಷಿಸಿದರು. ಈ ಮುಂಚೆ ₹ ೨೫ ಲಕ್ಷ ವೆಚ್ಚದಲ್ಲಿ ಶಾದಿ ಮಹಲ್ ನಿರ್ಮಿಸಿಕೊಡುವ ಭರವಸೆ ನೀಡಿದ್ದೆ. ಈ ಬಾರಿ ಪ್ರಸ್ತಾವನೆ ಸಲ್ಲಿಸಿದ್ದು ಶೀಘ್ರದಲ್ಲಿಯೇ ಸಮಾಜಕ್ಕೆ ನೀಡಿದ ಭರವಸೆ ಈಡೇರಿಸುವೆ.
ಕಾಲ್ತುಳಿತ: ಕಮಿಷನರ್ ಅಮಾನತು ಸಮರ್ಥಿಸಿಕೊಂಡ ಹಿಟ್ನಾಳ
ಆರ್‌ಸಿಬಿ ಐಪಿಎಲ್ ಫೈನಲ್‌ನಲ್ಲಿ ಜಯಗಳಿಸಿದ್ದು ವಿಜಯೋತ್ಸವದ ದಿನ ಹೆಚ್ಚಿನ ಅಭಿಮಾನಿಗಳು ಭಾಗವಹಿಸುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೂ ಪೊಲೀಸ್ ಇಲಾಖೆ ಸೂಕ್ತ ಮುನ್ನಚ್ಚರಿಕೆ ವಹಿಸಿ ಭದ್ರತೆ ಹೆಚ್ಚಿಸಬೇಕಿತ್ತು.
< previous
1
...
117
118
119
120
121
122
123
124
125
...
573
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್