• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾವಯವ ಪದ್ಧತಿಯಿಂದ ಕೃಷಿಯಲ್ಲಿ ಲಾಭ
ದುಬಾರಿಯಾದ ರಸಗೊಬ್ಬರಗಳ ಬಳಕೆಯಿಂದ ಕೃಷಿ ಭೂಮಿ ಫಲವತ್ತತೆ ಕಳೆದುಕೊಳ್ಳುವ ಜತೆಗೆ ರೋಗ ಮತ್ತು ಕೀಟಬಾಧೆ ಹೆಚ್ಚಾಗಿ ಕಾಡಲಿದೆ. ಕೃಷಿಯಲ್ಲಿ ರಾಸಾಯನಿಕ ಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡಿದ ಕೃಷಿ ಪದಾರ್ಥಗಳಿಗೆ ಹೊರ ದೇಶಗಳಲ್ಲಿ ಬೇಡಿಕೆಯಿಲ್ಲ.
ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಯ ಅಧಿಕಾರಿಗಳಿಗೆ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಶಕ್ತಿ ಯೋಜನೆ, ಯುವನಿಧಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ವಿಳಂಬ ನೀತಿ ಅನುಸರಿದರೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ಫಾರುಖ್‌ ಡಾಲಾಯತ್ ಎಚ್ಚರಿಸಿದರು.
ಆರ್‌ಸಿಬಿ ಗೆದ್ದಿದ್ದಕ್ಕೆ ಊರಿಗೆ ಬಾಡೂಟ, ಮಡಿದವರಿಗೆ ಶ್ರದ್ಧಾಂಜಲಿ
ಆರ್‌ಸಿಬಿ ಕಪ್‌ ಗೆದ್ದ ದಿನವೇ ಬಾಡೂಟ ಹಾಕಿಸಬೇಕು ಎಂದುಕೊಂಡಿದ್ದರು. ಆದರೆ ಅಂದು ತಡರಾತ್ರಿಯಾಗಿದ್ದರಿಂದ ಆಗಲಿಲ್ಲ. ಮರುದಿನ ಮಾಡಿಸಲು ನಿರ್ಧರಿಸಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನರು ಮೃತಪಟ್ಟಿದ್ದರಿಂದ ಕೈಬಿಡಲಾಗಿತ್ತು.
ರಾಜ್ಯದಲ್ಲಿ 10 ತಿಂಗಳಲ್ಲಿ 26000 ಬಾಲ ಗರ್ಭಿಣಿಯರು
ಆಟವಾಡಿಕೊಂಡು ಇರಬೇಕಾದ ಮಕ್ಕಳು ಮಕ್ಕಳನ್ನೇ ಆಟವಾಡಿಸುತ್ತಿದ್ದಾರೆ. ರಾಜ್ಯದಲ್ಲಿ ಬಾಲ್ಯವಿವಾಹ ತಡೆಗಟ್ಟುವಲ್ಲಿ ವಿಫಲವಾಗಿರುವ ಪರಿಣಾಮ ಮತ್ತು ಬಾಲಕಿಯರನ್ನು ಸಂಸಾರಕ್ಕೆ ದೂಡುತ್ತಿರುವ ಹೀನ ಕಾರ್ಯ ಮುಂದುವರಿದಿರುವುದಕ್ಕೆ ಇದು ಸಾಕ್ಷಿಯಂತಿದೆ.
ಬ್ರಿಡ್ಜ್ ಕಂ ಬ್ಯಾರೇಜ್, ಚೆಕ್ ಡ್ಯಾಂ, ಕೆರೆ ಅಭಿವೃದ್ಧಿಗೆ 34.61 ಕೋಟಿ ಬಿಡುಗಡೆ
ಯಲಬುರ್ಗಾ, ಕುಕನೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ 10 ಬ್ರೀಡ್ಜ್ ಕಂ ಬ್ಯಾರೇಜ್, ಒಂದು ಕೆರೆ ಹಾಗೂ ಒಂದು ಚೆಕ್ ಡ್ಯಾಂ ನಿರ್ಮಾಣಕ್ಕೆ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರ ಪ್ರಸ್ತಾವನೆಗೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಅನುಮೋದನೆ ನೀಡಿದ್ದು ₹ 34.61 ಕೋಟಿ ಅನುದಾನ ಬಿಡುಗಡೆ ಮಾಡಿದೆ.
ಇಂದಿರಾ ಕಾಂಟೀನನಲ್ಲಿ ಗುಣಮಟ್ಟದ ಆಹಾರ ನೀಡಿ
ಇಂದಿರಾ ಕ್ಯಾಂಟೀನ್‌ ಮೇಲ್ವಿಚಾರಣೆಯ ಜವಾಬ್ದಾರಿಯು ಪುರಸಭೆಯದ್ದು. ಇರುವ ಕಾರಣ ಆಹಾರದ ಗುಣಮಟ್ಟವನ್ನು ಪುರಸಭೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಭೇಟಿ ನೀಡುವ ಮೂಲಕ ಪರಿಶೀಲಿಸಬೇಕು.
ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್
ಈ ಲೋಕ ಅದಾಲತ್‌ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಕ್ಕೆ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದ್ದು ಪರಸ್ಪರ ರಾಜಿ ಸಂಧಾನ ಮಾಡಿಕೊಳ್ಳಬಹುದು.
ಎಸ್‌ಸಿಪಿ-ಟಿಎಸ್‌ಪಿ ಅನುದಾನ ಸಮರ್ಪಕ ಬಳಕೆಯಾಗಲಿ
ಹಿಂದಿನ ವರ್ಷದ ಯಾವುದೇ ಕಾಮಗಾರಿಗಳು ಬಾಕಿ ಇರದಂತೆ ನೋಡಿಕೊಳ್ಳಬೇಕು ಮತ್ತು ಒಂದು ವರ್ಷ ಮುಂಚಿತವಾಗಿ ಯೋಜನೆ ರೂಪಿಸಬೇಕು. ಅಂದಾಗ ಆ ಕೆಲಸಗಳನ್ನು ಬೇಗ ಮುಗಿಸಲು ಸಾಧ್ಯವಾಗಲಿದೆ.
ಬಕ್ರೀದ್ ಹಬ್ಬ ಶಾಂತಿ, ಸೌಹಾರ್ದದಿಂದ ಆಚರಿಸಿ
ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಜೀವರಾಶಿಗಳ ಉಳಿವಿಗೆ ಪರಿಸರ ರಕ್ಷಣೆ ಅವಶ್ಯ
ಪರಿಸರ ತಜ್ಞರ ಪ್ರಕಾರ ಸಮತೋಲನ ಪರಿಸರ ವ್ಯವಸ್ಥೆಯಲ್ಲಿ ಶೇ. 33ರಷ್ಟು ಮರ-ಗಿಡ ಇರಬೇಕು. ಅಂದಾಗ ಮಾತ್ರ ಯಾವುದೇ ಆತಂಕ ಇರುವುದಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಮರ-ಗಿಡ ಕಡಿದು ಪರಿಸರ ಅಸಮತೋಲನ ಮಾಡುತ್ತಿದ್ದೇವೆ.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 573
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved