ಕೊಪ್ಪಳ ಜಿಲ್ಲೆಗೆ ಎಸ್.ಎಂ. ಕೃಷ್ಣ ಕೊಡುಗೆ ಅಪಾರತಮ್ಮ 93ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಕೊಪ್ಪಳ ಜಿಲ್ಲೆಯ ಬಗ್ಗೆ ಅಪಾರ ಪ್ರೀತಿ ಇತ್ತು. ಇಲ್ಲಿಯ ರಾಜಕೀಯದ ಮೇಲೆ ಹಿಡಿತ ಸಾಧಿಸಿದ್ದ ಅವರು, ತಮ್ಮ ಅಧಿಕಾರಾವಧಿಯಲ್ಲಿ ಜಿಲ್ಲೆಗೆ ದೊಡ್ಡ ಕೊಡುಗೆ ನೀಡಿದ್ದಾರೆ.