ಎಸ್ಸಿ, ಎಸ್ಟಿ ನಿಮಗದ ಜಿಲ್ಲಾ ವ್ಯವಸ್ಥಾಪಕಿ ಅಮಾನತುಎಸ್ಸಿ, ಎಸ್ಟಿ ಅಭಿವೃದ್ಧಿ ನಿಗಮದಡಿಯಲ್ಲಿ 2008ರಲ್ಲಿಯೇ ಹಂಚಿಕೆ ಮಾಡಲಾದ ಭೂಮಿಯನ್ನು ಇದುವರೆಗೂ ವಶಪಡಿಸಿಕೊಂಡು ಫಲಾನುಭವಿಗೆ ನೀಡದೆ ಇರುವ ಪ್ರಕರಣದಲ್ಲಿ ಎಸ್ಸಿ, ಎಸ್ಟಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಪುಷ್ಪಲತಾ ಅವರನ್ನು ಅಮಾನತು ಮಾಡಲು ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.