ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಿಸೆಂಬರ್‌ಗೆ ಗಂಗಾವತಿ ದುರ್ಗಾದೇವಿ ಜಾತ್ರೆ
ಗಂಗಾವತಿ ಗ್ರಾಮದೇವತೆ ದುರ್ಗಾದೇವಿಯ ದೇವಸ್ಥಾನದ ಜಾತ್ರಾ ಮಹೋತ್ಸವವನ್ನು ಪ್ರತಿ 3 ವರ್ಷಕ್ಕೆ ಒಂದು ಬಾರಿಯಂತೆ ಆಚರಣೆ ಮಾಡಲಾಗುತ್ತಿದೆ. ಈ ವರ್ಷ ಡಿ. 19,20,21ರಂದು ಜಾತ್ರೆ ನಡೆಸಲು ತಿರ್ಮಾನಿಸಲಾಗಿದೆ.
ಆರ್‌ಸಿಬಿ ಗೆಲುವಿಗಾಗಿ ಹುಲಿಗೆಮ್ಮ ದೇವಿಗೆ ಪಂಚಾಮೃತ ಅಭಿಷೇಕ
ಈ ಸಲ ಕಪ್ ನಮ್ಮದೇ ಎನ್ನುವ ಹೆಸರಿನಲ್ಲಿ ರಶೀದಿ ತೆಗೆದುಕೊಂಡಿರುವ ಮೂವರು ಯುವಕರು ಹುಲಿಗೆಮ್ಮನ ಸನ್ನಿಧಿಗೆ ತೆರಳಿ, ಪಂಚಾಮೃತ ಅಭಿಷೇಕ ಮಾಡಿಸಿದ್ದಾಗಿ ಹುಲಿಗೆಮ್ಮನ ದೇವಸ್ಥಾನದ ಮುಂದೆ ನಿಂತು ಫೋಟೋ ತೆಗೆಸಿಕೊಂಡಿದ್ದಾರೆ.
ಕಾಂಗ್ರೆಸ್ ಜನಪ್ರಿಯತೆ ಒಪ್ಪಲು ಬಿಜೆಪಿಗೆ ಆಗುತ್ತಿಲ್ಲ
ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ವಿರುದ್ಧ ಎನ್. ರವಿಕುಮಾರ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದು ಖಂಡನೀಯ. ಅವರು ತಕ್ಷಣವೇ ರಾಜೀನಾಮೆ ನೀಡಬೇಕು.
4ನೇ ದಿನಕ್ಕೆ ಕಾಲಿಟ್ಟ ಪೌರ ಕಾರ್ಮಿಕರ ಮುಷ್ಕರ
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೀರು ಸರಬರಾಜು ಕಾರ್ಮಿಕರು, ಚಾಲಕರು, ಗಣಕಯಂತ್ರ ಸಹಾಯಕರು ಸೇರಿದಂತೆ ಹೊರಗುತ್ತಿಗೆ ಕಾರ್ಮಿಕರನ್ನು ನೇರ ಪಾವತಿಗೆ ಒಳಪಡಿಸುವುದು.
ಹೆಚ್ಚಿನ ಬೆಲೆಗೆ ಡಿಎಪಿ ಮಾರಾಟ, ಪರವಾನಗಿ ಅಮಾನತು
ಹುಲಿಹೈದರ ಗ್ರಾಮದ ರೈತ ಶೇಖರಪ್ಪ ಎನ್ನುವವರು ಮೇ ೨೮ರಂದು ಪಟ್ಟಣದ ಲಲಿತಾ ಟ್ರೆಡರ್ಸ್ ಅಂಗಡಿಯಿಂದ 2 ಚೀಲ ಡಿಎಪಿ ರಸಗೊಬ್ಬರ ಖರೀದಿಸಿದ್ದಾರೆ. ಅಂಗಡಿಯವರು ೨ ಚೀಲಕ್ಕೆ ₹೨೯೦೦ ತೆಗೆದುಕೊಂಡಿದ್ದಾರೆ
ಶಿವಸಂಗಮೇಶ್ವರ ಶ್ರೀ ಅಗಲಿಕೆಯಿಂದ ಬಡವಾದ ಧಾರ್ಮಿಕ ಕ್ಷೇತ್ರ
ದಾಸೋಹದಲ್ಲಿ ಬಂದ ಭಕ್ತರಿಗೆ ಹಲವಾರು ವರ್ಷಗಳ ಹಿಂದೇಯೇ ತುಪ್ಪದ ಊಟ ಮಾಡಿಸಿದ್ದರು
ಶೇಖರಗೌಡರ ಸಾಧನೆ ಇತರರಿಗೂ ಪ್ರೇರಣೆ
ಯಾರಿಗೂ ಕೇಡನ್ನು ಬಯಸದ ಶೇಖರಗೌಡ ಶರಣರ ತತ್ವಗಳನ್ನು ಅಳವಡಿಸಿಕೊಂಡು ಬದುಕನ್ನು ಸಾಗಿಸಿದ್ದಾರೆ
ತಂಬಾಕು ಸೇವೆನೆ ಬಿಟ್ಟು ಆರೋಗ್ಯ ಬದುಕು ಆಯ್ದುಕೊಳ್ಳಿ
ಪ್ರತಿ ವರ್ಷ ಮೇ 31ರಂದು ವಿಶ್ವ ತಂಬಾಕು ರಹಿತ ದಿನಾಚರಣೆ ಆಚರಿಸಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದಾಗಿದೆ.
ಎರಡೇ ತಿಂಗಳಲ್ಲಿ ಬಿರುಕು ಬಿಟ್ಟ ಸಿಸಿ ರಸ್ತೆ!
ಸಿಸಿ ರಸ್ತೆ ನಿರ್ಮಾಣ ಮಾಡುವಾಗ ಸಮತಟ್ಟು ಮಾಡದೇ ಕಾಂಕ್ರೀಟ್ ಹಾಕಿದ್ದಾರೆ. ಇದರಿಂದ ಚರಂಡಿ ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ
ಶೈಕ್ಷಣಿಕ ಪ್ರಗತಿಗೆ ಶಿಕ್ಷಕರು ಆದ್ಯತೆ ನೀಡಲಿ
ಮಕ್ಕಳು ಮಾನಸಿಕವಾಗಿ ಸದೃಢವಾಗಲು ಹಾಗೂ ಬೌದ್ಧಿಕ ಪ್ರಜ್ಞೆ ವಿಕಸಿತಗೊಳ್ಳಲು ಒಳ್ಳೆಯ ಸಂಸ್ಕಾರ ನೀಡಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಬೇಕು.
< previous
1
...
122
123
124
125
126
127
128
129
130
...
573
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್