• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣ್ಣಿನ ಸಂರಕ್ಷಣೆ ಅತ್ಯವಶ್ಯಕ: ಜಿಪಂ ಸಿಇಒ
ಕೃಷಿಯ ಮೂಲವಾದ ಮಣ್ಣು ಅತ್ಯಮೂಲ್ಯವಾದ ನೈಸರ್ಗಿಕ ಸಂಪನ್ಮೂಲವಾಗಿದ್ದು, ಮಣ್ಣಿನ ಸಂರಕ್ಷಣೆ ಅತ್ಯವಶ್ಯಕವಾಗಿದೆ.
ಶರಣರು ಆಧುನಿಕ ಪ್ರಜಾಪ್ರಭುತ್ವದ ರೂವಾರಿಗಳು: ವೀರಭದ್ರ ಶರಣರು
ಕನ್ನಡ ಸಾಹಿತ್ಯದಲ್ಲಿ ೧೨ನೇ ಶತಮಾನದ ಶರಣರು ಬರೆದಿರುವ ವಚನಗಳು ಬಹುಮುಖ ಪಾತ್ರ ವಹಿಸಿದ್ದರಿಂದ ಇಂದು ಕನ್ನಡ ಸಾಹಿತ್ಯ ಶ್ರೀಮಂತವಾಗಿದೆ.
ರಾಜಿಯಾಗಬಲ್ಲ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ: ನ್ಯಾ. ದರಗದ
ಕೊಪ್ಪಳ ಜಿಲ್ಲಾದ್ಯಂತ ಡಿ. 14ರಂದು ಹಮ್ಮಿಕೊಂಡಿರುವ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ರಾಜಿ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ.
ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ
ಮುನಿರಾಬಾದ ಗ್ರಾಮಕ್ಕೆ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಸುಮಾರು 500ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳು ಗುರುವಾರ ಇಲ್ಲಿನ ಬಸ್ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು.
ಶಬರಿಮಲೈಗೆ ಪಾದಯಾತ್ರೆ ಕೈಗೊಂಡ ಕನಕಗಿರಿ ಭಕ್ತ!
೧೮ನೇ ಬಾರಿ ಅಯ್ಯಪ್ಪ ಮಾಲೆ ಧರಿಸಿದ ಪಟ್ಟಣದ ಶಿವಕುಮಾರ ಸಜ್ಜನ ಬುಧವಾರ ಸಾವಿರ ಕಿಮೀ ದೂರದ ಶಬರಿಮಲೈಗೆ ಪಾದಯಾತ್ರೆ ಕೈಗೊಂಡರು.
ಅಕಾಲಿಕ ಮಳೆಯಿಂದ ಭತ್ತದ ಬೆಳೆ ನೀರು ಪಾಲು
ತಾಲೂಕಿನ ಸಿದ್ದಾಪುರ ಸೇರಿದಂತೆ ವಿವಿಧಡೆ ಗುರುವಾರ ಸುರಿದ ಮಳೆಗೆ ರೈತರ ಭತ್ತದ ಬೆಳೆ ನೀರು ಪಾಲಾಗಿದೆ. ಕೆಲವೆಡೆ ಕಟಾವು ಮಾಡಿ ಒಣಗಲು ಹಾಕಿದ್ದ ಬೆಳೆಯೂ ಸುರಿದ ಮಳೆಗೆ ನೀರು ಪಾಲಾಗಿದೆ.
ಎಚ್‌ಐವಿ, ಏಡ್ಸ್‌ ನಿಯಂತ್ರಣಕ್ಕಾಗಿ ಮುಂಜಾಗ್ರತೆ ಅವಶ್ಯಕ: ಡಾ. ರೆಡ್ಡಿ
ಮುಂಜಾಗ್ರತಾ ಕ್ರಮ ಕೈಗೊಂಡಾಗ ಮಾತ್ರ ಎಚ್ಐವಿ, ಏಡ್ಸ್ ರೋಗವನ್ನು ನಿಯಂತ್ರಣ ಮಾಡಬಹುದಾಗಿದೆ.
ವಸತಿ ನಿಲಯದ ಮಕ್ಕಳಿಗೆ ಸೌಲಭ್ಯ ಒದಗಿಸಿ: ನ್ಯಾಯಾಧೀಶ ಮಹಾಂತೇಶ ದರಗದ
ತಾಲೂಕಿನ ಹೂಲಗೇರಾ ಗ್ರಾಮದ ಡಿ. ದೇವರಾಜ್ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದ ಕೊಪ್ಪಳದ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ದರಗದ ಅವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಕೆಂಡಾ ಮಂಡಲರಾದರು.
ಸಮಸ್ಯೆ ಮೆಟ್ಟಿ ನಿಲ್ಲುವುದು ಜೀವನದ ಮುಖ್ಯ ಗುರಿ: ಸಿದ್ರಾಮೇಶ್ವರ
ಅಡೆತಡೆ ಮತ್ತು ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವುದು ಜೀವನದ ಮುಖ್ಯ ಗುರಿಯಾಗಿದೆ.
ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಿರಿಧಾನ್ಯ ಖಾದ್ಯ ಬಳಕೆ ಮಾಡಿ: ಜಿಪಂ ಸಿಇಒ
ಸಿರಿಧಾನ್ಯದ ಉತ್ಪನ್ನಗಳನ್ನು ಅಂಗನವಾಡಿ ಮತ್ತು ಶಾಲೆಗಳ ಆಹಾರದ ಮೆನುಗಳಲ್ಲಿ ಸೇರಿಸಬೇಕು.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 427
  • next >
Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved