ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಾಲೂಕಾಸ್ಪತ್ರೆಯ ಮುಂದೆ ಹಂಪ್ಸ್ ನಿರ್ಮಿಸಲು ಒತ್ತಾಯ
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂದೆ ಇರುವ ಡಾಂಬರು ರಸ್ತೆಯಲ್ಲಿ ಹಂಪ್ಸ್(ರೋಡ್ ಬ್ರೇಕ್) ನಿರ್ಮಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬಿಲ್ ಪಾವತಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ
ಕಳೆದ ಐದು ವರ್ಷಗಳ ಹಿಂದೆಯೇ ಮಾಡಿದ ಕಾಮಗಾರಿಯ ಬಿಲ್ ಪಾವತಿ ಮಾಡುವಂತೆ ಆಗ್ರಹಿಸಿ ಕುಷ್ಟಗಿ ತಾಲೂಕಿನ ಗುತ್ತಿಗೆದಾರರು ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಿದರು.
ಕೊಪ್ಪಳ ರೈಲ್ವೆ ನಿಲ್ದಾಣಕ್ಕೆ ಮರುನಾಮಕರಣ ಸಭೆ ದಿಢೀರ್ ರದ್ದು
ಕೊಪ್ಪಳ ರೈಲ್ವೆ ನಿಲ್ದಾಣಕ್ಕೆ ಮರು ನಾಮಕರಣ ಮಾಡಬೇಕು ಎನ್ನುವ ಕೂಗು ಜೋರಾಗಿಯೇ ಕೇಳಿ ಬರುತ್ತಿದೆ. ಈ ಕುರಿತು ಚರ್ಚೆ ಮಾಡಲು ಕೊಪ್ಪಳ ವರ್ತಕರ ಸಂಘ ಬುಧವಾರ ಕರೆದಿದ್ದ ಸಭೆ ದಿಢೀರ್ ರದ್ದಾಗಿದ್ದು, ಹಲವು ಚರ್ಚೆಗಳನ್ನು ಹುಟ್ಟು ಹಾಕಿದೆ.
ದೇವದಾಸಿಯರ ಸಹಾಯಧನ ಬಿಡುಗಡೆಗೆ ಆಗ್ರಹಿಸಿ ಧರಣಿ
ದೇವದಾಸಿಯರಿಗೆ ನೀಡುತ್ತಿದ್ದ ಮಾಸಿಕ ಸಹಾಯಧನ ಬಾಕಿ ಇದ್ದು, ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ದೇವದಾಸಿ ಮಹಿಳೆಯ ವಿಮೋಚನಾ ಸಂಘ ಹಾಗೂ ದೇವದಾಸಿಯರ ಮಕ್ಕಳ ಹಕ್ಕುಗಳ ಹೋರಾಟ ಸಮಿತಿ ಧರಣಿ ನಡೆಸಿತು.
ವೀರಶೈವ ಮಹಾಸಭಾದ ಸಂಘಟನೆಯ ಸದಸ್ಯತ್ವ ಪಡೆಯಿರಿ: ಬಯ್ಯಾಪೂರ
ತಾಲೂಕಿನ ವೀರಶೈವ ಲಿಂಗಾಯತ ಸಮುದಾಯದವರು ಅಖಿಲ ಭಾರತ ವೀರಶೈವ ಮಹಾಸಭಾ ಸಂಘಟನೆಯ ಸದಸ್ಯತ್ವ ಪಡೆಯಲು ಮುಂದಾಗಬೇಕು
ಉತ್ತಮ ಸಮಾಜ ನಿರ್ಮಾಣದಲ್ಲಿ ವಕೀಲರ ಪಾತ್ರ ಮಹತ್ವದ್ದು: ನ್ಯಾ. ರಂಗಸ್ವಾಮಿ
ಉತ್ತಮ ಸಮಾಜ ನಿರ್ಮಾಣದಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದಾಗಿದೆ.
ಶಾಸಕ ರಾಯರಡ್ಡಿ ಜನಮೆಚ್ಚುಗೆ ಪಡೆದ ಅಭಿವೃದ್ಧಿಯ ಜನನಾಯಕ: ಪಿ.ಜಿ.ಆರ್. ಸಿಂಧ್ಯಾ
ಈ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಬರೀ ತಾಲೂಕಿಗೆ ಸೀಮಿತವಾದ ರಾಜಕಾರಣಿಯಲ್ಲ. ಈ ರಾಜ್ಯದ ಜನತೆ ಮೆಚ್ಚಿದ ಅಭಿವೃದ್ಧಿಯ ಜನನಾಯಕರಾಗಿದ್ದಾರೆ.
ವಕೀಲರು ಹೊಸ ಸವಾಲು ಮೆಟ್ಟಿ ನಿಲ್ಲಲಿ: ನ್ಯಾ. ಡಿ.ಕೆ. ಕುಮಾರ
ಹೊಸ ಹೊಸ ಸವಾಲುಗಳನ್ನು ಮೆಟ್ಟಿ ನಿಲ್ಲುವ ಮನೋಧೋರಣೆಯನ್ನು ವಕೀಲರು ಅಳವಡಿಸಿಕೊಳ್ಳಬೇಕು.
ಸರ್ಕಾರಿ ಶಾಲೆ ದತ್ತು ಪಡೆದು ಅಭಿವೃದ್ಧಿ: ನಿಂಗರಾಜಗೌಡ್ರು
ನಮ್ಮ ಸಂಘಟನೆಯು ಬಡವರು, ಶೋಷಿತ ಸಮುದಾಯದವರ ಒಳಿತಿಗಾಗಿ ಶ್ರಮಿಸುತ್ತಿದೆ.
ಜ್ಞಾನದ ಬೆಳಕು ಬೆಳಗಿಸುವುದೇ ಕಾರ್ತಿಕೋತ್ಸವ: ಆದಪ್ಪ ಸಾಲವಾಡಗಿ
ತಾಲೂಕಿನ ಕೇಸೂರು ಗ್ರಾಮದ ಚನ್ನಪೇಟೆಯ ಬಸವಣ್ಣ ದೇವರ ಕಾರ್ತಿಕೋತ್ಸವವು ಭಕ್ತರ ಸಮ್ಮುಖದಲ್ಲಿ ಸೋಮವಾರ ವಿಜೃಂಭಣೆಯಿಂದ ಜರುಗಿತು.
< previous
1
...
124
125
126
127
128
129
130
131
132
...
427
next >
Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್ ಡ್ರಿಲ್
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?