ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಡಿಯುವ ನೀರು, ಮೇವಿನ ಲಭ್ಯತೆ ಇರಲಿ
ಬೇಸಿಗೆಯಿಂದ ಕುಡಿಯುವ ನೀರಿನ ಕೊರತೆ ಉಂಟಾಗುವ ಸಂಭವವಿದೆ. ಹೀಗಾಗಿ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಬೇಕು. ನೀರಿನ ಮಾದರಿಯನ್ನು ಕಾಲಕಾಲಕ್ಕೆ ಪರೀಕ್ಷೆಗೆ ಒಳಪಡಿಸಬೇಕು.
ಕ್ಯಾಮೆರಾ ಕಣ್ಗಾವಲಿನಲ್ಲಿ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ
ಕೊಪ್ಪಳ ಜಿಲ್ಲೆಯ 73 ಪರೀಕ್ಷೆ ಕೇಂದ್ರಗಳಲ್ಲಿ ಕ್ಯಾಮೆರಾ ಅಳವಡಿಸಿದ್ದು, ಡಿಡಿಪಿಐ ಕಚೇರಿಯಲ್ಲಿ ಪ್ರತ್ಯೇಕ ಸಿಬ್ಬಂದಿ ಇದನ್ನು ವೀಕ್ಷಿಸಲಿದ್ದಾರೆ. ಈ ಮೂಲಕ ಅಕ್ರಮ ಸೇರಿದಂತೆ ಇನ್ನಿತರ ಯಾವುದೇ ಚಟುವಟಿಕೆ ನಡೆದಿದ್ದು ಕಂಡು ಬಂದರೇ ಮೇಲುಸ್ತುವಾರಿ ನೋಡಿಕೊಳ್ಳುವವರಿಗೆ ಕ್ಷಣಾರ್ಧದಲ್ಲಿ ಮಾಹಿತಿ ರವಾನಿಸಿ ಅಕ್ರಮಕ್ಕೆ ಬ್ರೇಕ್ ಹಾಕುತ್ತಾರೆ.
ಕನಕಗಿರಿ ಜಾತ್ರೆಗೆ ಸಿದ್ಧಗೊಂಡ ರಥ
ಸಿರಗುಪ್ಪ ತಾಲೂಕಿನ ಕುಡದರಹಾಳು, ಅಣ್ಣಿಗೇರಿ ತಾಲೂಕಿನ ಇಬ್ರಾಹಿಂಪುರ, ಕನಕಗಿರಿ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಭಕ್ತರು ಪಾದಯಾತ್ರೆ ಮೂಲಕ ಕನಕಾಚಲ ಸನ್ನಿಧಾನಕ್ಕೆ ಬರುತ್ತಿದ್ದಾರೆ. ಪ್ರತಿ ವರ್ಷಕ್ಕಿಂತ ಈ ವರ್ಷ ಪಾದಯಾತ್ರೆ ಬರುವ ಭಕ್ತರ ಸಂಖ್ಯೆಯಲ್ಲಿ ಅಧಿಕವಾಗಿದೆ.
ಖರೀದಿಸಿದ ವಸ್ತುವಿಗೆ ರಶೀದಿ ಇರಲಿ: ನ್ಯಾಯಾಧೀಶ ಮಂಜುನಾಥ
ಆನ್‌ಲೈನ್ ವ್ಯವಹಾರ ಸೃಷ್ಟಿಯಾಗಿದ್ದು ಸಣ್ಣ ಲಾಭಕ್ಕಾಗಿ ದೊಡ್ಡ ಮೋಸಕ್ಕೆ ಬಲಿಯಾಗಬಾರದು. ಪ್ರತಿಯೊಂದು ವಸ್ತುಗಳ ಖರೀದಿ ಸಮಯದಲ್ಲಿ ಅದರ ಗುಣಮಟ್ಟ ಅರಿತುಕೊಳ್ಳಬೇಕು. ವಸ್ತು ಖರೀದಿಸಿ ಮೋಸ ಹೋದಾಗ ರಶೀದಿ ಇದ್ದರೆ ಜಿಲ್ಲಾ ಗ್ರಾಹಕರ ನ್ಯಾಯಾಲಯದಲ್ಲಿ ದೂರು ಸಲ್ಲಿಸಿ ನ್ಯಾಯ ಪಡೆಯಬಹುದು.
ಹೆಣ್ಣು ಹುಟ್ಟಿದರೆ ಬೇಡೆನ್ನುವ ಮನಸ್ಥಿತಿ ಬದಲಾಗಲಿ
ಹೆಣ್ಣು ತಾಯಿ, ಹೆಂಡತಿ, ಅಕ್ಕ, ತಂಗಿಯಾಗಿ ಇಡೀ ಕುಟುಂಬ ನಿರ್ವಹಣೆಯಲ್ಲಿ ಆಕೆಯ ಪಾತ್ರ ಅಮೋಘವಾಗಿದೆ. ಇಷ್ಟೇಲ್ಲ ಕಷ್ಟ, ಕಾರ್ಪಣ್ಯ ಸಹಿಸಿಕೊಂಡು ತ್ಯಾಗಮಯ ಜೀವನ ನಡೆಸುತ್ತಿದ್ದರೂ ಈ ಸಮಾಜ ಹೆಣ್ಣು ಮಗು ಹುಟ್ಟಿದರೆ ಬೇಡ ಎನ್ನುವ ಮನಸ್ಥಿತಿ ಬದಲಾಗಬೇಕು.
ಗೌರವ ಧನ ಹೆಚ್ಚಳಕ್ಕೆ ಆಶಾಗಳ ಕಾರ್ಯಕರ್ತರ ಪಟ್ಟು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025 ಏಪ್ರಿಲ್‌ನಿಂದ ಗೌರವಧನ ಸೇರಿಸಿ ಕನಿಷ್ಠ ₹ ೧೦೦೦೦ ಮಾಸಿಕ ಗೌರವ ಧನ ಮತ್ತು ಬಜೆಟ್‌ನಲ್ಲಿ ₹ ೧೦೦೦ ಹೆಚ್ಚಿಸುವುದಾಗಿ ಹೇಳಿದ್ದರು. ಆದರೆ, ತಮ್ಮ ಘೋಷಣೆ ಮರೆತಿದ್ದಾರೆ.
ವೈಭವದ ಕಲ್ಯಾಣೋತ್ಸವ, ಗರುಡೋತ್ಸವ
ಬಂಗಾರ ವರ್ಣದ ಗರುಡ ವಾಹನ ಮೂರ್ತಿಯ ಮೇಲೆ ಸಂಪ್ರದಾಯದಂತೆ ಹತ್ತಾರು ಕಾರ್ಮಿಕರಿಂದ ಸಿದ್ಧಗೊಂಡ ಬೃಹತ್ ನೀಲಿ ಪಟ ಹೊಂದಿದ ಉಚ್ಛಾಯದಲ್ಲಿ ಲಕ್ಷ್ಮೀನರಸಿಂಹನು ಶ್ರೀದೇವಿ ಭೂದೇವಿಯರೊಂದಿಗೆ ಸಾಗಿದನು.
ಬದುಕು ಅರಳಿಸುವ ಕೌಶಲ್ಯಾಧಾರಿತ ಶಿಕ್ಷಣ ಅವಶ್ಯ: ಸಾಹಿತಿ ಕಾ.ತ. ಚಿಕ್ಕಣ್ಣ
ವಿಶ್ವವಿದ್ಯಾಲಯಗಳು ತಂತ್ರಜ್ಞಾನ ಯುಗದಲ್ಲಿ ಸ್ಪರ್ಧೆ, ಪೈಪೋಟಿ ಜತೆಗೆ ವಿದ್ಯಾರ್ಥಿಗಳ ಬದುಕು ಅರಳಿಸುವ ಶಿಕ್ಷಣ ಕೊಡಬೇಕು ಎಂದ ಅವರು, ರಾಜಕೀಯ ಇರುವುದು ಸೇವೆಗಾಗಿ. ಆದರೆ, ಇಂದು ಅದು ಹಿಂದೆ ಸರಿದು ಅಧಿಕಾರ ಮುಂದೆ ಬಂದಿದೆ. ವಿಶ್ವವಿದ್ಯಾಲಯಗಳಲ್ಲಿ ರಾಜಕೀಯ ಆಗಬಾರದು.
ಕನಕರಾಯನ ಜಾತ್ರೆಯಲ್ಲಿ ಶಂಖ, ಜಾಗಟೆ ನಾದ
ಬಡವರ ತಿರುಪತಿ ಎಂದು ಹೆಸರಾದ ಕನಕಗಿರಿಯ ಕನಕರಾಯನ ಜಾತ್ರೆಗೂ ಮುನ್ನ ಬ್ರಾಹ್ಮಣ, ಕ್ಷತ್ರಿಯ, ರೆಡ್ಡಿ, ನಾಯಕ, ಕುರುಬ, ಗಂಗಾಮತ, ಲಿಂಗಾಯತ, ಗೊಲ್ಲ, ಕುಂಬಾರ ಸೇರಿ ನಾನಾ ಸಮುದಾಯದವರು ದಾಸಪ್ಪನ ಕಾರ್ಯಕ್ರಮದ ಮೂಲಕ ವಿಶಿಷ್ಟ ಆಚರಣೆ ಮಾಡಲಾರಂಭಿಸುತ್ತಾರೆ.
ಸ್ವತಂತ್ರ ಸಂಸ್ಥೆಯ ಅಧ್ಯಯನದ ಬಳಿಕವೇ ಬಿಎಸ್‌ಪಿಎಲ್ ಸ್ಥಾಪನೆ: ಸಚಿವ ಎಂ.ಬಿ. ಪಾಟೀಲ
ಬಿಎಸ್‌ಪಿಎಲ್ ಕಾರ್ಖಾನೆ ಪರವಾಗಿ ನಾನು ಮಾತನಾಡುತ್ತಿಲ್ಲ. ಸರ್ಕಾರದಿಂದ ಸ್ಥಾಪಿಸಬೇಕು ಎನ್ನುವ ಬಯಕೆಯೂ ಇಲ್ಲ. ಹಾಗಂತ ಸ್ಥಾಪಿಸುವುದೇ ಇಲ್ಲ ಎಂದು ಹೇಳುವುದಿಲ್ಲ. ಅಲ್ಲಿಯ ಜನರಿಗೆ ತೊಂದರೆಯಾಗುತ್ತದೆ ಎನ್ನುವುದಾದರೆ ಕಾರ್ಖಾನೆ ಸ್ಥಾಪನೆಗೆ ಅವಕಾಶ ನೀಡುವುದಿಲ್ಲ.
< previous
1
...
126
127
128
129
130
131
132
133
134
...
515
next >
Top Stories
ಯುದ್ಧಪೀಡಿತ ಉಕ್ರೇನಿಯರಿಗೆ ಆರ್ಟ್ ಆಫ್ ಲಿವಿಂಗ್ ಆಸರೆ
ಅನನ್ಯ ನಾಪತ್ತೆ ಪ್ರಕರಣ: ಸುಜಾತಾ ಭಟ್‌ಗೆ ಬಿಗ್ ರಿಲೀಫ್
ಧರ್ಮಸ್ಥಳ, ಹೆಗ್ಗಡೆಯವರಿಗೆ ಜೈನ ಯತಿಗಳ ಬೆಂಬಲ : ಸತ್ಯ ಬಿಟ್ಟು ಹೋಗಿಲ್ಲ
ಕಲ್ಯಾಣ ಕರ್ನಾಟಕಕ್ಕೆ ಮಳೆ ಕಂಟಕ!
ಜಿಬಿಎ ಸೇರಿ 5 ಪಾಲಿಕೆಗಳಿಗೆ ಕಚೇರಿ ಕಟ್ಟಡಗಳ ನಿಗದಿ