ಗಂಗಾವತಿ, ಹುಲಿಗಿ, ಭಾನಾಪುರ ಸ್ಟೇಷನ್ ನಾಮಕರಣಕ್ಕೆ ಪ್ರಸ್ತಾವನೆಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ, ಹುಲಿಗಿ ರೈಲು ನಿಲ್ಗಾಣಕ್ಕೆ ಶ್ರೀ ಹುಲಿಗೆಮ್ಮ ದೇವಿ ಹಾಗೂ ಭಾನಾಪುರ ರೈಲು ನಿಲ್ದಾಣಕ್ಕೆ ಮಹಾತ್ಮಾ ಗಾಂಧೀಜಿ ಹೆಸರು ನಾಮಕರಣ ಮಾಡುವ ಪ್ರಸ್ತಾಪ ಸರ್ಕಾರದ ಹಂತದಲ್ಲಿದೆ. ಆದರೆ, ಜಿಲ್ಲಾ ಕೇಂದ್ರ ಕೊಪ್ಪಳ ರೈಲ್ವೆ ನಿಲ್ದಾಣಕ್ಕೆ ನಾಮಕರಣ ಯಾವಾಗ ಎನ್ನುವುದು ಸ್ಥಳೀಯರ ಪ್ರಶ್ನೆಯಾಗಿದೆ.