ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆಗೆ ಹೈಕೋರ್ಟ್ ತಡೆ
ಬಿಜೆಪಿ ಅಧ್ಯಕ್ಷರ ವಿರುದ್ಧವೇ ಬಿಜೆಪಿ, ಕಾಂಗ್ರೆಸ್ ಸದಸ್ಯರು ಅವಿಶ್ವಾಸ ಮಂಡನೆಗೆ ಮುಂದಾಗಿದ್ದು ಮಂಗಳವಾರ ಬೆಳಗ್ಗೆ ೧೧ಕ್ಕೆ ಉಪಾಧ್ಯಕ್ಷೆ ವಿಜಯಲಕ್ಷ್ಮೀ ಬೆಲೇರಿ ಅಧ್ಯಕ್ಷತೆಯಲ್ಲಿ ಸಭೆ ನಿಗದಿಗೊಳಿಸಲಾಗಿತ್ತು. ಅಧ್ಯಕ್ಷ ಅಂದಯ್ಯ ಕಳ್ಳಿಮಠ ಅವರು ಧಾರವಾಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ತಡೆಯಾಜ್ಞೆ ತಂದರು.
ಗೃಹಲಕ್ಷ್ಮೀ, ಶಕ್ತಿ ಯೋಜನೆಯಿಂದ ಮಹಿಳೆ ಸದೃಢ
ಮಹಿಳಾ ಶಿಕ್ಷಣಕ್ಕಾಗಿ ಹೋರಾಡಿದ ಸಾವಿತ್ರಿಬಾಯಿಫುಲೆ ಅವರ ತತ್ವಾದರ್ಶ ಅಳವಡಿಸಿಕೊಂಡು ಸಮಾಜದ ಪರಿವರ್ತನೆ, ಅಭಿವೃದ್ಧಿಗೆ ಶ್ರಮಿಸಬೇಕು. ಮಹಿಳೆಯರು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಿದರೆ ಈ ದೇಶ ಅಭಿವೃದ್ಧಿಯಾಗಲಿದೆ.
ಹಂಪಿ ಪರಿಸರದಲ್ಲಿ ಮತ್ತೆ ನೆನೆಪಾದ ಮಡ್ಡಿ ನಾಗೇಂದ್ರ!
ಮಡ್ಡಿ ನಾಗೇಂದ್ರ ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿದ್ದ. ಹೀಗಾಗಿ ಹಂಪಿ ಮತ್ತು ಆನೆಗೊದಿ ಭಾಗದಲ್ಲಿ ವಿಶೇಷ ಪೊಲೀಸ್ ಪಡೆ ನಿಯೋಜಿಸಲಾಗಿತ್ತು. ಈತ ಒಮ್ಮೆ ವಿದೇಶಿಗರ ಮೇಲೆ ದಾಳಿ ಮಾಡಿ, ಹಣ ಕಿತ್ತುಕೊಂಡು ಪರಾರಿಯಾದರೆ ತಿಂಗಾಳುನುಗಟ್ಟಲೇ ಸುಳಿವೇ ಇರುತ್ತಿರಲಿಲ್ಲ. ಪೊಲೀಸರು ಮೈಮರೆಯುತ್ತಿದ್ದಂತೆ ಮತ್ತೆ ದಾಳಿ ಮಾಡುತ್ತಿದ್ದ.
ಸಮಾಜದಲ್ಲಿ ಮಹಿಳೆ ಪಾತ್ರ ಮಹತ್ವದ್ದು: ಕುಲಪತಿ ರವಿ
ಮಹಿಳೆಯರನ್ನು ಎಲ್ಲ ಕ್ಷೇತ್ರಗಳಲ್ಲಿ ಸಮಾನವಾಗಿ ನೋಡುವ ಜತೆಗೆ ಅವರಿಗೆ ಅವಕಾಶ ಒದಗಿಸಿ ಕೊಟ್ಟಾಗ ಮಾತ್ರ ಮಹಿಳಾ ದಿನಾಚರಣೆಗೆ ಮಹತ್ವ ಬರಲು ಸಾಧ್ಯ.
ವಿದ್ಯುತ್ ಅವಘಡ ತಪ್ಪಿಸಲು ಸುರಕ್ಷತಾ ಕ್ರಮ ಪಾಲಿಸಿ
ಮನೆ ಮತ್ತು ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಅವಘಡ ನಡೆಯದಂತೆ ಎಚ್ಚರ ವಹಿಸಬೇಕು. ಮಳೆಗಾಲದಲ್ಲಿ ವಿದ್ಯುತ್ ಕಂಬಗಳ ಹತ್ತಿರ ಮನುಷ್ಯರು ಮತ್ತು ಜಾನುವಾರು ಹೋಗಬಾರದು, ಮನೆಗಳ ಮೇಲ್ಛಾವಣಿ ಮೇಲೆ ವಿದ್ಯುತ್ ತಂತಿ ಹಾಯ್ದು ಹೋಗದಂತೆ ಮುಚ್ಚರಿಕೆ ವಿಧಾನ ಪಾಲಿಸಬೇಕು.
ಬ್ಲ್ಯಾಕ್‌ಸ್ಪಾಟ್ ಸ್ಥಳದಲ್ಲಿ ಕ್ಯಾಮೆರಾ, ಲೈಟಿಂಗ್ ವ್ಯವಸ್ಥೆ ಮಾಡಿ
ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್, ವಿವಿಧ ಇಲಾಖೆಗಳ ಸಹಯೋಗದಲ್ಲಿ ರಸ್ತೆ ಸುರಕ್ಷತೆ ಕುರಿತು ಶಾಲಾ-ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಿದಾಗ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತದೆ.
ಕಾರ್ಖಾನೆ ವಿರುದ್ಧ ಬೃಹತ್ ಮಾನವ ಸರಪಳಿ
ಸರ್ಕಾರವೇ ಕೈಗಾರಿಕೆ ಸ್ಥಾಪನೆ ಮಾಡಿ ರದ್ದುಪಡಿಸಿರುವ ಸಾಕಷ್ಟು ಉದಾಹರಣೆ ಇವೆ. ಈ ಕುರಿತು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಸರ್ಕಾರ ಕೂಡಲೇ ರದ್ದತಿ ಆದೇಶ ಹೊರಡಿಸಬೇಕು. ಜಿಲ್ಲೆಯ ರಾಜಕಾರಣಿಗಳಿಗೆ ನೈತಿಕತೆಯಿದ್ದರೆ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತಮ್ಮ ಬದ್ಧ ಪ್ರದರ್ಶಿಸಬೇಕು.
ಗ್ಯಾಂಗ್‌ರೇಪ್: ಕೃತ್ಯಕ್ಕೆ ಬಳಸಿದ್ದ ಬೈಕ್ ಮತ್ತಿತರ ವಸ್ತು ವಶಕ್ಕೆ
ಗ್ಯಾಂಗ್‌ರೇಪ್‌ನ 3ನೇ ಆರೋಪಿಯಾದ ಗಂಗಾವತಿಯ ಸಾಯಿನಗರದ ಶರಣಬಸವ (27) ಎಂಬಾತನನ್ನು ಚೆನ್ನೈನ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದನ್ನು ಖಚಿತಪಡಿಸಿರುವ ಎಸ್ಪಿ ರಾಮ ಎಲ್ ಅರಸಿದ್ದಿ, ಆತನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಜನರ ಮನೆಬಾಗಿಲಿಗೆ ಸರ್ಕಾರದ ಯೋಜನೆ ತಲುಪಿಸಿ
ಗ್ರಾಮೀಣ ಜನರ ಶ್ರೇಯೋಭಿವೃದ್ಧಿಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಅವುಗಳನ್ನು ಸಾಮಾನ್ಯರಿಗೆ ತಲುಪಿಸುವ ಪ್ರಾಮಾಣಿಕತೆ ಅಧಿಕಾರಿಗಳಿಗೆ ಇರಬೇಕು.
ಉದ್ಯೋಗ ಖಾತ್ರಿ ಕೆಲಸಕ್ಕೆ ತಾಲೂಕು ಪಂಚಾಯಿತಿಗೆ ಮುತ್ತಿಗೆ
೨೦೨೪-೨೫ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆ. ಕಾಟಾಪುರ ಗ್ರಾಮದ ಕೆರೆ ಹೂಳೆತ್ತಲು ₹ ೩೦ ಲಕ್ಷ ಅನುದಾನ ಬಿಡುಗಡೆಯಾಗಿದ್ದು, ೨೦೨೪ರ ಜುಲೈನಲ್ಲಿ ಡಿಪಿಆರ್ ಕೂಡಾ ಮಾಡಲಾಗಿದೆ. ಸದರಿ ಕಾಮಗಾರಿಗೆ ಸಂಬಂಧಿಸಿದಂತೆ ೧೪ ದಿನಗಳು ಮಾತ್ರ ಫಲಾನುಭವಿಗಳಿಗೆ ಕೆಲಸ ನೀಡಲಾಗಿದೆ.
< previous
1
...
134
135
136
137
138
139
140
141
142
...
515
next >
Top Stories
ಹಸು ತಿನ್ನುವ ಬಾನು ಪೂಜೆ ಸಲ್ಲಿಸುವುದು ಹೇಗೆ : ಅಶೋಕ್
ಪಾಕ್ ಬದಿ ವಾಘಾ ಗಡಿ ಮುಳುಗಡೆ ! - ನಡು ನೀರಲ್ಲಿ ಪಾಕ್ ಯೋಧರ ಪೌರುಷ ಶೋ!
‘ದಸರಾ ಉದ್ಘಾಟನೆ ಮುಷ್ತಾಕ್ ವೈಯಕ್ತಿಕ, ಫತ್ವಾ ಹೊರಡಿಸಲ್ಲ’ - ಜಾಮಿಯಾ ಮಸೀದಿ
ಕುಂಕುಮ ಹಚ್ಚಿ ಉದ್ಘಾಟಿಸಿದರೆ ಅಭ್ಯಂತರವಿಲ್ಲ : ಪ್ರತಾಪ್ ಸಿಂಹ
ವಾಯುಪಡೆಗೆ ಡಕೋಟಾ ವಿಮಾನ ಮರಳಿ ತಂದ ಚಂದ್ರಶೇಖರ್