ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಳೆ ರಾಜಯೋಗ ಧ್ಯಾನ: ಬಿ.ಕೆ. ಯೋಗಿನಿ
ಆಧುನಿಕ ಜಗತ್ತಿನಲ್ಲಿ ಪ್ರತಿಯೊಬ್ಬರು ಒತ್ತಡದ ಜೀವನ ಸಾಗಿಸುತ್ತಿದ್ದು ಮಾನಸಿಕ ನೆಮ್ಮದಿಯ ಅವಶ್ಯವಿದೆ. ಈ ಒತ್ತಡದ ಬದುಕಿಗಾಗಿ ರಾಜಯೋಗ ಧ್ಯಾನದ ಅವಶ್ಯಕತೆಯಿದೆ. ಈಶ್ವರೀಯ ವಿಶ್ವ ವಿದ್ಯಾಲಯವು ಜನರ ಮಾನಸಿಕ ನೆಮ್ಮದಿಗಾಗಿ ಮೆಡಿಟೇಶನ್ ನೀಡುತ್ತಿದೆ.
ಪ್ರತಿಯೊಬ್ಬರು ಸ್ವಚ್ಛತೆಗೆ ಆದ್ಯತೆ ನೀಡಲಿ
ರಸ್ತೆಗಳಲ್ಲಿ ಚರಂಡಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುತ್ತಿದ್ದು ಇದನ್ನು ತಡೆಗಟ್ಟುವಲ್ಲಿ ಪ್ರತಿಯೊಬ್ಬರು ಸ್ವಚ್ಛತೆಯಿಂದ ಪರಿಸರ ನೋಡಿಕೊಂಡು ಆರೋಗ್ಯವಂತ ಸಮಾಜ ಕಟ್ಟುವಲ್ಲಿ ಶ್ರಮಿಸಬೇಕು
ಸಾಮೂಹಿಕ ವಿವಾಹದಿಂದ ಬಡವರು ಸಾಲದ ಹೊರೆಯಿಂದ ಮುಕ್ತ
ಸಮಾಜದಲ್ಲಿ ಸತ್ಕಾರ್ಯ ಮಾಡುವವರಿಗಿಂತ, ಪಾಪದ ಕಾರ್ಯ ಮಾಡುವವರ ಸಂಖ್ಯೆ ಇಂದು ಹೆಚ್ಚುತ್ತಿದೆ
ಬಹಿಷ್ಕಾರ ತೆರವು ಮಾಡದಿದ್ದರೆ ಕಾನೂನು ಕ್ರಮ
ಯಾರು ಯಾರ ಮೇಲೆಯೂ ಬಹಿಷ್ಕಾರ ಹಾಕುವುದಕ್ಕೆ ಅವಕಾಶ ಇಲ್ಲ. ತಪ್ಪು ಮಾಡಿದ್ದರೆ ನಿಯಮಾನುಸಾರ ಕ್ರಮ ವಹಿಸಬೇಕು
ಹೊಸ ನಿವೇಶನ ಹಂಚಿಕೆ ತಾರತಮ್ಯ ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿಲ್ಲ. ಚಂಡೂರು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಗ್ರಾಮಸಭೆ ಕರೆದು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕಾಗಿತ್ತು.
ಉನ್ನತ ಶಿಕ್ಷಣದ ಜತೆಗೆ ಭವಿಷ್ಯ ರೂಪಿಸಿಕೊಳ್ಳಿ
ಶಿಕ್ಷಣ ಸಂಸ್ಥೆಯು ಪ್ರಾಥಮಿಕ ಹಂತದಿಂದ ವೈವಿಧ್ಯಮಯ ಕೋರ್ಸ್ ಸ್ಥಾಪಿಸಿದ್ದು, ವಜ್ರಮಹೋತ್ಸವ ಆಚರಣೆಗೆ ಮುಂದಾಗಿರುವುದು ಸಂತಸದಾಯಕವಾಗಿದೆ
ಉತ್ತಮ ಶಿಕ್ಷಣ ಪಡೆದು ಒಳ್ಳೆಯ ಬದುಕು ನಡೆಸಿ
ಇತ್ತೀಚಿನ ದಿನಗಳಲ್ಲಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟಿರುವ ಮಹಾನ್ ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಯುತ್ತಿದ್ದು ಅವರನ್ನು ನೆನಪಿಸಿಕೊಂಡು ಅವರು ತಮ್ಮ ಜೀವನ ಮುಡಿಪಾಗಿಟ್ಟು ನಮಗೆ ದೊರಕಿಸಿಕೊಟ್ಟಿರುವ ಸ್ವಾತಂತ್ರ್ಯವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು
844 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ
ರಾಜ್ಯ ಸರ್ಕಾರ ಹೊಸಪೇಟೆಯಲ್ಲಿ ೨ವರ್ಷದ ಸಾಧನೆಯ ಕಾರ್ಯಕ್ರಮದ ಜತೆಗೆ ೧.೩ ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಿದ್ದಾರೆ
ಮಲ್ಲಮ್ಮಳ ತತ್ವಾದರ್ಶದಿಂದ ಬದುಕು ಸಾರ್ಥಕ
ಕಾಯಕ,ಕೃಷಿ ಮಾಡುತ್ತಾ ಸಹೋದರ ಸಮಾಜದೊಂದಿಗೆ ಅನೋನ್ಯತೆಯಿಂದ ಬೆರೆತು ಜೀವನ ನಡೆಸುವ ಸ್ಥಿತಿ ಮಾದರಿಯಾಗಿದೆ
ಶಿಥಿಲಗೊಂಡ ದೋಟಿಹಾಳ ಸೇತುವೆ, ಸಂಚಾರಕ್ಕೆ ಸಂಚಕಾರ
ಇದು ಜಿಲ್ಲಾಮುಖ್ಯ ರಸ್ತೆಯಾಗಿರುವುದರಿಂದ ಹಲವಾರು ವಾಹನಗಳು ಈ ರಸ್ತೆಯ ಮೂಲಕವೇ ಸಂಚರಿಸುತ್ತಿವೆ. ಮಳೆ ಬಂದರೆ ತಗ್ಗು ಯಾವುದು ರಸ್ತೆ ಯಾವುದು ಎಂಬ ಗೊಂದಲ ಉಂಟಾಗುತ್ತದೆ
< previous
1
...
135
136
137
138
139
140
141
142
143
...
574
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್