ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೊಸಪೇಟೆ ಸಾಧನಾ ಸಮಾವೇಶದಲ್ಲಿ 3 ಲಕ್ಷ ಜನ ಭಾಗಿ: ಸಿಎಂ
ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸೇರಿದಂತೆ ಇತರೆ ವಿವಿಧ ಇಲಾಖೆಯ ಸಾಧನೆಗಳನ್ನು ಜನರಿಗೆ ತಿಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಮಟ್ಟದಲ್ಲಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ 3 ಲಕ್ಷ ಜನ ಸೇರಲಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆದ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಗುತ್ತಿದೆ.
ಉಗ್ರರರ ನಾಶಕ್ಕೆ ಆಪರೇಷನ ಸಿಂದೂರ ನಿಲ್ಲಿಸಬಾರದಿತ್ತು: ಸಿದ್ದರಾಮಯ್ಯ
ಕಾಶ್ಮಿರದಲ್ಲಿ ಉಗ್ರಗಾಮಿಗಳಿಗೆ ಬೆಂಬಲ ನೀಡುತ್ತಿರುವವರು ಯಾರು. ಪೆಹಲ್ಗಾಮ್‌ನಲ್ಲಿ 26 ಜನರ ಅಮಾಯಕರನ್ನು ಭಯೋತ್ಪಾದಕರು ಕೊಂದು ಹಾಕಿದ್ದರು. ಇವರಿಗೆ ಸಹಾಯ ಮಾಡಿದ್ದು ಪಾಕಿಸ್ತಾನದವರು. ಹೀಗಾಗಿ, ಉಗ್ರರರನ್ನು ಸೆದೆ ಬಡಿಯಲು ಆಪರೇಷನ್ ಸಿಂದೂರ ಮೂಲಕ ಅವಕಾಶ ಸಿಕ್ಕಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗಂಗಾವತಿ ಕ್ಷೇತ್ರದಲ್ಲಿ ದಿನಕ್ಕೊಂದು ತಿರುವು
ಮಾಜಿ ಸಂಸದ ಸಂಗಣ್ಣ ಕರಡಿ, ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೋ, ಇಲ್ಲವೋ ಎಂದು ಈಗಲೇ ಹೇಳಲು ಆಗದು. ಚುನಾವಣೆ ಘೋಷಣೆ ಆಗಲಿ ಎಂದು ಮುಗುಮ್ಮಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಅಲರ್ಟ್ ಆದ ಇಕ್ಬಾಲ್ ಅನ್ಸಾರಿ, ಕಾರ್ಯಕರ್ತರು, ಅಭಿಮಾನಿಗಳಿಗೆ ವ್ಯಾಟ್ಸ್‌ಆ್ಯಪ್ ಆಡಿಯೋ ಸಂದೇಶ ಕಳಿಸಿ ನಾನು ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.
ಉತ್ತಮ ಫಲಿತಾಂಶಕ್ಕಾಗಿ ಸರ್ಕಾರಿ ಶಾಲೆಗೆ ದಾಖಲಿಸಿ
ಖಾಸಗಿಗಿಂತ ಸರ್ಕಾರಿ ಶಾಲೆಗಳಲ್ಲಿ ಉತ್ತಮ, ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು. ಸರ್ಕಾರ ಶಿಕ್ಷಣ, ಬಿಸಿಯೂಟ, ಸಮವಸ್ತ್ರ, ಪಠ್ಯಪುಸ್ತಕ ಸೇರಿದಂತೆ ಇತರೆ ಸೌಲಭ್ಯ ಉಚಿತವಾಗಿ ನೀಡುತ್ತಿದೆ.
ನಿರ್ಬಂಧವಿದ್ದರೂ ಟಿಬಿ ಡ್ಯಾಂ ವ್ಯಾಪ್ತಿಯಲ್ಲೇ ಮಗನ ನಿಶ್ಚಿತಾರ್ಥ ಮಾಡಿದ ಇಇ
ಪಾಕಿಸ್ತಾನದ ಮೇಲೆ ಆಪರೇಷನ್ ಸಿಂದೂರ ನಡೆಸಿದ ಬಳಿಕ ಮೇ 8ರಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಮೇರೆಗೆ ತುಂಗಭದ್ರ ಜಲಾಶಯದಕ್ಕೆ ಸಾರ್ವಜನಿಕರ ನಿರ್ಬಂಧ ವಿಧಿಸಲಾಗಿತ್ತು. ಆದರೂ ನೀರಾವರಿ ಇಲಾಖೆಯ ತುಂಗಭದ್ರಾ ಜಲಾಶಯದ ಕಾರ್ಯಪಾಲಕ ಅಭಿಯಂತರ ಗಿರೀಶ ಮೇಟಿ ಮೇ 10ರಂದು ನಿಷೇಧಿತ ಪ್ರದೇಶದಲ್ಲಿ ಮಗನ ನಿಶ್ಚಿತಾರ್ಥದ ನಿಮಿತ್ತ ಬೀಗರಿಗೆ ಹಾಗೂ ಗೆಳೆಯರಿಗೆ ಹೋಳಿಗೆ ಊಟ ಹಾಕಿಸಿದ್ದಾರೆ.
ಮಳೆಗಾಲದಲ್ಲಿ ಡೆಂಘೀ ಉಲ್ಬಣ, ಜಾಗೃತಿ ಅಗತ್ಯ
1945ರಲ್ಲಿ ಡೆಂಘೀ ಜ್ವರ ದೇಶಕ್ಕೆ ಕಾಲಿಟ್ಟಿದ್ದು, ಕುಷ್ಟಗಿತಾಲೂಕಿನಲ್ಲಿ ಕಳೆದ ವರ್ಷ 30 ಪ್ರಕರಣ ದಾಖಲಾಗಿವೆ. ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಗುಣಮುಖರಾಗಿದ್ದು ಪ್ರಾಣಹಾನಿ ಸಂಭವಿಸಿಲ್ಲ.
ಆಪರೇಷನ ಸಿಂದೂರ ನಿಲ್ಲಿಸಿದ್ದು ಏಕೆ?
ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹೇಳಿದ್ದಕ್ಕೆ ಕದನ ವಿರಾಮ ಘೋಷಣೆ ಮಾಡಲಾಯಿತೇ ಎನ್ನುವುದು ಗೊಂದಲವನ್ನುಂಟು ಮಾಡಿದೆ. ಭಾರತದ ವಿದೇಶಾಂಗ ನೀತಿಯಲ್ಲಿ ಮತ್ತೊಂದು ದೇಶ ಮಧ್ಯಪ್ರವೇಶ ಮಾಡುವುದಕ್ಕೆ ಈ ವರೆಗೂ ಅವಕಾಶವಿರಲಿಲ್ಲ. ಅದರಲ್ಲೂ ಪಾಕಿಸ್ತಾನ ಮತ್ತು ಭಾರತದ ನಡುವಿನ ಸಮಸ್ಯೆಯನ್ನು ಎರಡು ದೇಶಗಳೇ ಇತ್ಯರ್ಥ ಮಾಡಿಕೊಳ್ಳಬೇಕಾಗಿದೆ.
ಭೂಮಿ ಮಂಜೂರಿಗಾಗಿ ತಂಗಡಗಿ ಮನೆಗೆ ಮುತ್ತಿಗೆ ಯತ್ನ
ಸಿಂಗನಾಳ ಗ್ರಾಮದ ದಲಿತ, ದೇವದಾಸಿ ಕುಟುಂಬಗಳು ಕಳೆದ ೪೫ ದಿನಗಳಿಂದ ತಾವು ಸಾಗುವಳಿ ಮಾಡುತ್ತಿರುವ ಭೂಮಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಇಲ್ಲಿನ ತಹಸೀಲ್ದಾರ್ ಕಚೇರಿ ಆವರಣದಲ್ಲಿ ನಿರಂತರ ಪ್ರತಿಭಟನೆ ನಡೆಸಿದರೂ ನ್ಯಾಯ ದೊರಕಿರಲಿಲ್ಲ. ಹೀಗಾಗಿ ಸಚಿವರ ಮನೆಗೆ ಮುತ್ತಿಗೆ ಯತ್ನ ನಡೆಸಿದರು.
ಗ್ರಾಮೀಣ ಜನರ ಬಾಗಿಲಿಗೆ ಆರೋಗ್ಯ ಸೇವೆ
ಗ್ರಾಮೀಣ ಭಾಗದಲ್ಲಿ ನುರಿತ ವೈದ್ಯರ ತಂಡ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡು ಆರೋಗ್ಯ ಸೇವೆ ನೀಡುತ್ತಿರುವುದು ಜನರಿಗೆ ವರದಾನವಾಗಿದೆ. ಇದು ಮಾದರಿ ಕೆಲಸವಾಗಿದ್ದು ಇಂಥ ಶಿಬಿರದ ಲಾಭವನ್ನು ಜನರು ಪಡೆಯಬೇಕು.
ಗಂಗಾವತಿ ಉಪಚುನಾವಣೆಯಲ್ಲಿ ನಾನೇ ಸ್ಪರ್ಧಿಸುವೆ: ಇಕ್ಬಾಲ್ ಅನ್ಸಾರಿ
ನಾನು ಎರಡ್ಮೂರು ದಿನಗಳಲ್ಲಿ ಗಂಗಾವತಿಗೆ ಬಂದು ನಿಮ್ಮೆಲ್ಲರನ್ನು ಭೇಟಿ ಮಾಡುತ್ತೇನೆ ಎಂದಿರುವ ಅನ್ಸಾರಿ, ಕ್ಷೇತ್ರದ ಕುರಿತು ಈ ಹಿಂದೆಯೇ ನಾನು ಹೇಳಿದ್ದೆ. ಈಗ ಅದೇ ಆಗಿದೆ. ಅದು ಏನೇ ಇರಲಿ. ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ನೀವೆಲ್ಲರೂ ನನ್ನ ಪರವಾಗಿ ಮನೆ-ಮನೆಗೆ ಹೋಗಿ, ತಿಳಿ ಹೇಳಿ ಎಂದು ಮನವಿ ಮಾಡಿದ್ದಾರೆ.
< previous
1
...
137
138
139
140
141
142
143
144
145
...
574
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್