ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನರಿಂದ ಹಣ ಪಡೆಯದೇ ಕೆಲಸ ಮಾಡಿ ಕೊಡಿ
ಫಾರ್ಮ್ ನಂ.3 ಸೇರಿದಂತೆ ಇತರೆ ಕೆಲಸಕ್ಕೆ ಸಾರ್ವಜನಿಕರಿಂದ ₹ ೨೦೦೦ ಪಡೆಯುವ ಮಾಹಿತಿ ಕೇಳಿಬಂದಿದೆ. ಇದನ್ನು ಯಾರು ಮಾಡಬಾರದು. ಪಟ್ಟಣ ಪಂಚಾಯಿತಿಯಿಂದ ₹ 4 ಕೋಟಿ ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಡೆಯುತ್ತಿದೆ. ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡುತ್ತಿದ್ದಾರೆ. ರೈತ ಸಂಘದಿಂದ ಈ ಕುರಿತು ದೂರು ಬಂದಿದೆ.
ಗ್ಯಾರಂಟಿ ಯೋಜನೆ: ಜನರಿಗೆ ವಂಚಿಸಿದ ಸರ್ಕಾರ
ಮೈಕ್ರೋಫೈನಾನ್ಸ್ ಸಾಲ ವಸೂಲಿ ಬಾಧೆಗೆ ಲಕ್ಷಾಂತರ ಕುಟುಂಬಗಳು ತುತ್ತಾಗಿವೆ. ಹಾಲು, ಬಸ್ ಹಾಗೂ ವಿದ್ಯುತ್ ದರ ಏರಿಸಿ ಮಧ್ಯಮ ವರ್ಗದವರಿಗೆ ಅನ್ಯಾಯ ಮಾಡಲಾಗಿದೆ. ರೈತರು ಆತ್ಮಹತ್ಯೆ ಮಾಡಿಕೊಂಡರೂ ಸಹ ಸರ್ಕಾರಿ ಕಣ್ಮುಚ್ಚಿ ಕುಳಿತಿದೆ.
ಮಡಿವಾಳ ಮಾಚಿದೇವರ ತತ್ವ-ಸಂದೇಶ ಅಳವಡಿಸಿಕೊಳ್ಳಿ
ಮಡಿವಾಳ ಮಾಚಿದೇವ ಕನ್ನಡದ ಶಿವಶರಣರಲ್ಲಿಯೆ ಅತ್ಯಂತ ಹಿರಿಯರು. ಬಸವಣ್ಣನವರು ಕಲ್ಯಾಣದಲ್ಲಿ ಅನುಭವ ಮಂಟಪ ಕಟ್ಟುವಲ್ಲಿ ಅವರ ಕಾಯಕ ಅತಿ ಮಹತ್ವದ್ದು. ದೇಶದ ನಾನಾ ಭಾಗಗಳಿಂದ ಕಲ್ಯಾಣಕ್ಕೆ ಬರುವವರಿಗೆ ಪರೀಕ್ಷಿಸಿ, ಸ್ವಾಗತಿಸುವ ಕೆಲಸ ಅವರದಾಗಿತ್ತು.
ಕಾರ್ಖಾನೆ ಉಳಿಸಿಕೊಂಡರೇ ಕೊಪ್ಪಳ ಸ್ಥಳಾಂತರಿಸಿ: ಅಲ್ಲಮಪ್ರಭು ಬೆಟ್ಟದೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೌಖಿಕ ಆದೇಶ ಮಾಡಿದರು ಅದರಿಂದ ನಾವು ಮೈಮರೆಯುವುದು ಬೇಡ. ಹೋರಾಟ ಮುಂದುವರಿಸಬೇಕಾಗುತ್ತದೆ. ಜನಪ್ರತಿನಿಧಿಗಳು ಸಹ ಇದರಲ್ಲಿ ಕೇವಲ ಸರ್ಕಾರಕ್ಕೆ ಮನವಿ ಕೊಟ್ಟರೇ ಸಾಲದು, ತಮ್ಮ ರಾಜೀನಾಮೆ ನೀಡಿ, ಹೋರಾಟಕ್ಕೆ ಬರಬೇಕು.
ಪರಿಪೂರ್ಣ ಕಲಿಕೆಗೆ ಮಕ್ಕಳ ಹಬ್ಬ ಪೂರಕ
ಮಕ್ಕಳು ಕಲಿಕೆಯಲ್ಲಿ ಆಸಕ್ತಿ ಹೊಂದಬೇಕು. ಕಲಿಕೆ ಎಂಬುದು ಮಕ್ಕಳಿಗೆ ಉತ್ಸಾಹದಾಯಕವಾಗಿರಬೇಕು. ವಿಷಯ, ಆಟ, ಸಂಸ್ಕೃತಿ, ಕ್ರೀಡಾ ಚಟುವಟಿಕೆಗಳಲ್ಲಿ ಮಕ್ಕಳು ಸದಾ ಕ್ರಿಯಾಶೀಲರಾಗಿರಬೇಕು.
ನರೇಗಾದಿಂದ ಅಭಿವೃದ್ಧಿಗೆ ವೇಗ: ಸಂಸದ ರಾಜಶೇಖರ ಹಿಟ್ನಾಳ
ನರೇಗಾ ಯೋಜನೆಯಡಿ ಕೆಲಸಕ್ಕೆ ಯಾರೇ ಬಂದರೂ ಅವರಿಗೆ ನಿಯಮ ಪ್ರಕಾರ ಅವಕಾಶ ಕಲ್ಪಿಸಿಕೊಡಬೇಕು. ಮಾನವ ದಿನಗಳ ಸೃಜನೆಯಲ್ಲಿ ಪ್ರಗತಿ ಸಾಧಿಸಿದ ಪಂಚಾಯಿತಿಗಳು ಈ ಕೂಡಲೇ ಆ ಬಗ್ಗೆ ಗಮನ ಹರಿಸಬೇಕು.
ಗ್ಯಾರಂಟಿಗಳಿಂದ ಜನರಿಗೆ ಶಕ್ತಿ ಕೊಟ್ಟ ಕಾಂಗ್ರೆಸ್: ಸಂಸದ ರಾಘವೇಂದ್ರ ಹಿಟ್ನಾಳ
ಕುಷ್ಟಗಿ ತಾಲೂಕಿಗೆ ಕೆರೆ ತುಂಬಿಸುವ ಯೋಜನೆ ತಂದವರು ಈಗಿನ ಮಾಜಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ. ಈಗ ಆ ಕೆರೆಗಳಿಂದ ಸಾವಿರಾರು ರೈತರಿಗೆ ಅನೂಕೂಲವಾಗುತ್ತಿದೆ. ಕೆಕೆಆರ್‌ಡಿಬಿ ವತಿಯಿಂದ ಕುಷ್ಟಗಿ ತಾಲೂಕಿಗೆ ₹ 130 ಕೋಟಿ ಹಣ ಬಿಡುಗಡೆಯಾಗಲಿದೆ.
ಲಿಂಗಾಯತ ಒಂದು ಧರ್ಮವಲ್ಲ ಎಂಬ ರಂಭಾಪುರಿ ಶ್ರೀವೀರಸೋಮೇಶ್ವರ ಸ್ವಾಮೀಜಿ ಹೇಳಿಕೆಗೆ ಖಂಡನೆ
“ಲಿಂಗಾಯತ ಒಂದು ಧರ್ಮವಲ್ಲ” ಎಂದು ಹೇಳಿದ್ದಲ್ಲದೇ ನಾಡಿನ ಬಹುದೊಡ್ಡ ವಿದ್ವಾಂಸರೂ, ಬಸವ ಸಾಕ್ಷಿಯಂತಿರುವ 94 ವರ್ಷದ ಸಾಹಿತಿ ಡಾ. ಗೊ.ರು. ಚನ್ನಬಸಪ್ಪ ಅವರನ್ನು “ವಯೋವೃದ್ಧ, ಅವನಿಗೆ ಧರ್ಮದ ಇತಿಹಾಸವೇ ಗೊತ್ತಿಲ್ಲ” ಎಂದು ಏಕವಚನದಲ್ಲಿ ಕರೆದಿದ್ದಾರೆ.
ಧರ್ಮ ಪಾಲನೆಯಿಂದ ಬದುಕು ಸಾರ್ಥಕ: ಬಸವಲಿಂಗೇಶ್ವರ ಸ್ವಾಮೀಜಿ
ಜೀವನದಲ್ಲಿ ಧರ್ಮ, ಸತ್ಯ, ನ್ಯಾಯ, ನಿಷ್ಠೆ, ಪ್ರಾಮಾಣಿಕವಾಗಿ ಇದ್ದಾಗ ಮಾತ್ರ ದೇವರ ಕಾಣಬಹುದು, ಪ್ರಯಾಗರಾಜ್ ಯಾತ್ರೆ ನೋಡಿದಾಗ ಅಲ್ಲಿನ ಸಾಧುಗಳ ರೂಪದಲ್ಲಿ ದೇವರ ದರ್ಶನ ಸಿಗುತ್ತದೆ.
ಸಿಎಂ ಸೂಚಿಸಿದರೂ ನಿಲ್ಲದ ಕಾಮಗಾರಿ
ಕೊಪ್ಪಳ ಬಳಿ ಬಿಎಸ್‌ಪಿಎಲ್ ಕಂಪನಿ ₹ 54 ಸಾವಿರ ಕೋಟಿ ವೆಚ್ಚದಲ್ಲಿ ಉಕ್ಕು ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿ ನಿರ್ಮಾಣಕ್ಕೆ ಚಾಲನೆ ನೀಡಿರುವುದನ್ನು ತಕ್ಷಣ ನಿಲ್ಲಿಸುವಂತೆ ಜಿಲ್ಲೆಯ ಸರ್ವಪಕ್ಷದ ನಿಯೋಗವು ಮಂಗಳವಾರ ಬೆಂಗಳೂರಿನ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತ್ತು.
< previous
1
...
138
139
140
141
142
143
144
145
146
...
515
next >
Top Stories
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’
ದಿ.ಡಾ.ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ನೀಡಿ: ನಟ ಅನಿರುದ್ಧ ಮನವಿ
ಕೊಡಿಂಬಾಳ ರೈಲು ನಿಲ್ದಾಣಕ್ಕೆ ಸೀಮೆಎಣ್ಣೆ ದೀಪವೇ ಬೆಳಕು!
ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರ
ರೋಷನ್ ರಾಮ್‌ಮೂರ್ತಿ ಜೊತೆಗೆ ಗೃಹಸ್ಥಾಶ್ರಮ ಪ್ರವೇಶಿಸಿದ ಅನು