ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರದ ಸಾಧನಾ ಸಮಾವೇಶಕ್ಕೆ ಫಲಾನುಭವಿಗಳ ಕರೆ ತನ್ನಿ
ಸರ್ಕಾರದ ಸಾಧನಾ ಸಮಾವೇಶದಲ್ಲಿ 1 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಮೂಲಕ ಸಮರ್ಪಣಾ ಸಮಾವೇಶವನ್ನು ಹೊಸಪೇಟೆಯಲ್ಲಿ ಮಾಡಲಾಗುತ್ತಿದೆ. ಕಂದಾಯ ಇಲಾಖೆಯಿಂದ ನಡೆಯುತ್ತಿರುವ ಈ ಕಾರ್ಯಕ್ರಮವು ರಾಜ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಲಿದೆ.
ಬಸ್‌ನಲ್ಲಿದ್ದ ₹ 2.5 ಲಕ್ಷ ಮೌಲ್ಯದ ಬಂಗಾರ ಠಾಣೆಗೆ ಒಪ್ಪಿಸಿದ ವಿದ್ಯಾರ್ಥಿನಿಯರು
ಕೊಲ್ಲಿ ನಾಗೇಶ್ವರರಾವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಿಜ್ವಾನ್, ಯಶೋಧ ಕಾಲೇಜಿನಿಂದ ಹುಲಗಿ ಬಸ್‌ನಲ್ಲಿ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ವೇಳೆ ಪ್ರಯಾಣಿಕರ ಸೀಟಿನ ಮೇಲೆ ಬಿದ್ದಿದ್ದ 2 ಚೈನ್, ಒಂದು ರಿಂಗ್ ಸಿಕ್ಕಿವೆ.
ರಾಯರಡ್ಡಿ ಕಳಕಳಿಯಿಂದ ಗದಗ-ವಾಡಿ ರೈಲ್ವೆ ಯೋಜನೆ ಸಾಕಾರ
ಬಸವರಾಜ ರಾಯರಡ್ಡಿ ಈ ಹಿಂದೆ ಸಂಸದರಾಗಿದ್ದ ಸಂದರ್ಭದಲ್ಲಿ ಗದಗ-ವಾಡಿ ರೈಲ್ವೆ ಯೋಜನೆಗೆ ಸರ್ವೆ ಮಾಡಿಸಿದರು. ತದನಂತರ ಯೋಜನೆ ಜಾರಿಗಾಗಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದರು. 2013ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಭೂ ಸ್ವಾಧೀನಕ್ಕೆ ಹಣ ನೀಡಿದರು.
ಮೂರು ದಶಕದ ಹಿಂದೆ ಘೋಷಣೆಯಾದ ಮಾರ್ಗದಲ್ಲಿ ಇಂದು ಓಡಲಿದೆ ರೈಲು!
ಗದಗ-ತಳಕಲ್-ವಾಡಿ ರೈಲ್ವೆ ಯೋಜನೆ ಘೋಷಣೆಯಾದಾಗ ಈ ಯೋಜನೆ ಜಾರಿ ಕುರಿತು ಅಪಹಾಸ್ಯ ಮಾಡಿದವರೇ ಹೆಚ್ಚು. ಮುನಿರಾಬಾದ್-ಮೆಹಬೂಬ್ ನಗರ ರೈಲ್ವೆಯೇ ಇನ್ನೂ ಓಡುತ್ತಿಲ್ಲ, ಮತ್ತೊಂದು ರೈಲ್ವೆ ಯೋಜನೆ ಬೇರೆ ಎಂದೆಲ್ಲ ಕಿಚಾಯಿಸಿದ್ದರು.
ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್; ಎಫ್‌ಐಆರ್
ಫೇಸ್‌ಬುಕ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕತ್ತೆಯ ಮೇಲೆ ಕೂಡ್ರಿಸಿರುವುದು, ಮಹಿಳೆಯನ್ನು ತಬ್ಬಿಕೊಂಡಿರುವುದು ಸೇರಿದಂತೆ ವಿವಿಧ ರೀತಿಯ ಅಶ್ಲೀಲ ಭಾವಚಿತ್ರ ಹರಿಬಿಟ್ಟಿದ್ದಾನೆ.
ಹೆರಿಗೆ ವೇಳೆ ಕೂಸಿನ ಕಾಲು ಮುರಿತ?
ಕುಷ್ಟಗಿ ಸರ್ಕಾರಿ ಆಸ್ಪತ್ರೆಯ ಪ್ರಸೂತಿ ತಜ್ಞೆ ಡಾ. ಚಂದ್ರಕಲಾ ಅವರು ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸುವ ಸಂದರ್ಭದಲ್ಲಿ ಮಗುವಿನ ಕಾಲು ಮುರಿದಿದ್ದಾರೆಂದು ಆರೋಪಿರುವ ಮಗುವಿನ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.
ಭತ್ತದ ಬೆಲೆ ಕುಸಿತ, ರೈತರು ಕಂಗಾಲು
ಪ್ರತಿ ವರ್ಷ ಬೇಸಿಗೆಯ ಭತ್ತವನ್ನು ಆಂಧ್ರ ಸರ್ಕಾರ ಮತ್ತು ತಮಿಳನಾಡು ಸರ್ಕಾರ ಖರೀದಿಸುತ್ತಿದ್ದವು. ಆದರೆ, ಅವರು ಈ ವರ್ಷ ಭತ್ತದ ಖರೀದಿಗೆ ಬಂದಿಲ್ಲ. ಇದುವೆ ದೊಡ್ಡ ಸಮಸ್ಯೆಗೆ ಕಾರಣವಾಗಿದೆ.
ಕನಕಗಿರಿಯಲ್ಲಿ ಸಿಡಿಲಿಗೆ ರೈತ, ಎತ್ತು ಬಲಿ
ಸಿಡಿಲು ತಗಡಿನ ಶೆಡ್‌ಗೆ ಬಡಿದ ಪರಿಣಾಮ ರೈತ ಹಾಗೂ ಒಂದು ಎತ್ತು ಸ್ಥಳದಲ್ಲಿಯೇ ಮೃತಪಟ್ಟಿವೆ. ಸ್ಥಳೀಯರ ಮಾಹಿತಿ ಮೇರೆಗೆ ತಹಸೀಲ್ದಾರ್ ವಿಶ್ವನಾಥ ಮುರುಡಿ ಸ್ಥಳಕ್ಕೆ ಭೇಟಿ ಪರಿಶೀಲಿಸಿದರು. ಸ್ಥಳದಲ್ಲಿಯೇ ಮೃತರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ಧನದ ಆದೇಶದ ಪ್ರತಿಯನ್ನು ನೀಡಿದರು.
ಮಳೆಗಾಲ ಬಂದರೆ ಬೆಚ್ಚಿಬೀಳುವ ಕೊಪ್ಪಳ ಗಣೇಶ ನಗರದ ಜನ
ಕಳೆದ ವರ್ಷ ಮನೆಯೊಳಗೆ ನೀರು ನುಗ್ಗಿದ ಪರಿಣಾಮ ಅಲ್ಲಿನ ನಿವಾಸಿಗಳು ಮನೆ ತೊರೆದು ಸುರಕ್ಷಿತ ಸ್ಥಳಗಳಿಗೆ ಹೋಗಿದ್ದರು. ಮಳೆಯ ರೌದ್ರಾವತಾರ ಕ್ಷೀಣಿಸಿದ ಬಳಿಕ ಮರಳಿ ಮನೆಗೆ ಬಂದಿದ್ದರು. ಈ ವರ್ಷ ಮತ್ತೆ ಮಳೆಗಾಲ ಆರಂಭವಾಗುತ್ತಿದ್ದರೂ ಶಾಸಕರು, ಜಿಲ್ಲಾಧಿಕಾರಿಗಳು ನೀಡಿದ ಭರವಸೆ ಈ ವರೆಗೂ ಈಡೇರಿಲ್ಲ.
ಹುಲಿಗೆಮ್ಮ ಜಾತ್ರೆಗೆ 25 ಲಕ್ಷ ಭಕ್ತರ ನಿರೀಕ್ಷೆ
ಮಂಗಳವಾರದಿಂದ (ಮೇ 13ರಿಂದ ಜೂ.12) ಒಂದು ತಿಂಗಳು ನಡೆಯುವ ಹುಲಿಗಮ್ಮ ದೇವಿ ಜಾತ್ರೆಗೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದ 20ರಿಂದ 25 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆ ಇದೆ.
< previous
1
...
139
140
141
142
143
144
145
146
147
...
574
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್