ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೇಮರೆಡ್ಡಿ ಮಲ್ಲಮ್ಮ ಸ್ತ್ರೀಕುಲಕ್ಕೆ ಮಾದರಿ: ಶಾಸಕ ದೊಡ್ಡನಗೌಡ ಪಾಟೀಲ
ಹೇಮರಡ್ಡಿ ಮಲ್ಲಮ್ಮ ಅವರನ್ನು ನಾಟಕ, ಕೀರ್ತನೆ ಹಾಗೂ ಪುರಾಣಗಳ ಮೂಲಕ ಜನರಿಗೆ ಪರಿಚಯಿಸಲಾಗುತ್ತಿದೆ. ಭಕ್ತಿಯ ಪರಾಕಾಷ್ಠೆ, ಶ್ರೇಷ್ಠತೆಯನ್ನು ಸಮಾಜಕ್ಕೆ ತೊರಿಸಿದವರು ಹೇಮರೆಡ್ಡಿ ಮಲ್ಲಮ್ಮನವರು.
ತೋಟಗಾರಿಕೆ ಬೆಳೆಯಿಂದ ರೈತರಿಗೆ ಹೆಚ್ಚಿನ ಲಾಭ: ಶಾಸಕ ಹಿಟ್ನಾಳ
ಮಾವು ಬೆಳೆದ ರೈತರಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕೆಂಬ ಉದ್ದೇಶದಿಂದ ಪ್ರತಿ ವರ್ಷ ಮಾವು ಮೇಳ ಹಮ್ಮಿಕೊಳ್ಳಲಾಗುತ್ತಿದೆ. ರೈತರಿಗೆ ಹೆಚ್ಚಿನ ಲಾಭ ಸಿಗಲೆಂಬ ಉದ್ದೇಶದಿಂದ ತೋಟಗಾರಿಕೆ ಇಲಾಖೆ ಈ ವ್ಯವಸ್ಥೆ ಕಲ್ಪಿಸಿದೆ. ಈ ವರ್ಷ ಅಧಿಕ ಮಳೆಯಾಗಿದ್ದರಿಂದ ಬೆಲೆಯೂ ಸ್ವಲ್ಪ ಕಡಿಮೆಯಾಗಿದೆ.
ಗಂಗಾವತಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುವುದಿಲ್ಲ
ಅಂಜನಾದ್ರಿ ಮತ್ತು ದುರ್ಗಾದೇವಿಯ ಆಶೀರ್ವಾದ ಜನರ್ದನ ರೆಡ್ಡಿ ಅವರ ಮೇಲಿದೆ ಹಾಗೂ ಅಭಿಮಾನಿಗಳ ಹಾರೈಕೆಯಿಂದ ಶೀಘ್ರವೇ ಜೈಲಿನಿಂದ ಹೊರಬರಲಿದ್ದು ಉಪಚುನಾವಣೆ ನಡೆಯುವ ಸಂದರ್ಭವೇ ಬರುವುದಿಲ್ಲ.
ಬೇಡ ಜಂಗಮ ಜಾತಿ ಎಂದು ನೋಂದಾಯಿಸಿಕೊಳ್ಳಲು ಸೂಚಿಸಿ
ನಾವು ವೀರಶೈವ ಜಂಗಮರಲ್ಲ, ಬೇಡ ಜಂಗಮರಾಗಿದ್ದು ನಮ್ಮ ಕುಲಕಸಬು ಧಾರ್ಮಿಕ ಭಿಕ್ಷಾಟನೆಯಾಗಿದೆ. ಎಲ್ಲ ನಮ್ಮ ಸಮಾಜದವರ ಜಾತಿಯನ್ನು ಬೇಡ ಜಂಗಮ ಎಂದು ನೋಂದಾಯಿಸಲು ಗಣತಿದಾರರಿಗೆ ತಿಳಿಸಬೇಕು.
ಗಂಗಾವತಿಯಿಂದ ಸ್ಪರ್ಧಿಸುವ ಕುರಿತು ಈಗಲೇ ಹೇಳಲ್ಲ: ಸಂಗಣ್ಣ ಕರಡಿ
2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಯಕೆ ಇತ್ತು. ಇದೀಗ ಗಂಗಾವತಿ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾದರೆ ಸ್ಪರ್ಧಿಸಬೇಕೋ, ಬೇಡವೋ ಎಂಬ ಕುರಿತು ಇಂದು ಹೇಳಲು ಸಾಧ್ಯವಿಲ್ಲ.
ನಿಸ್ವಾರ್ಥ ಭಕ್ತಿಗೆ ಹೆಸರಾದ ಹೇಮರೆಡ್ಡಿ ಮಲ್ಲಮ್ಮ
ಹೇಮರೆಡ್ಡಿ ಮಲ್ಲಮ್ಮ ಮೋಕ್ಷದ ಮಾರ್ಗ ತೋರಿದ ಮಹಾಸಾಧ್ವಿ. ಸಮಾಜ ಸುಧಾರಣೆಯಲ್ಲಿ ಕ್ರಾಂತಿ ಮಾಡಿದ್ದಾರೆ. ಅವರ ವಿಚಾರ ಮತ್ತು ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ತಿಳಿಸಿಕೊಡುವ ಕೆಲಸ ಮಾಡಬೇಕು.
ಶಾಂತಿ, ಸಮಾನತೆಗೆ ಹೋರಾಡಿದ ಭಗವಾನ್ ಬುದ್ಧ: ಶಾಸಕ ಹಿಟ್ನಾಳ
ಭಾರತದಲ್ಲಿ ಅನೇಕ ಧರ್ಮ, ಪಂಥಗಳಿವೆ. ಅವುಗಳೆಲ್ಲವನ್ನು ಸುಧಾರಿಸಿ ಹಾಗೂ ಒಂದುಗೂಡಿಸುವ ಕಲ್ಪನೆ ಗೌತಮ್ ಬುದ್ಧರದಾಗಿತ್ತು. ಆಸೆಯೆ ದುಃಖಕ್ಕೆ ಮೂಲ ಎಂಬ ಮಾತಿನಂತೆ ಯಾವುದೇ ಆಸೆಯಿಲ್ಲದೇ ಧರ್ಮ ಕಟ್ಟುವಂತಹ ಕೆಲಸವನ್ನು ಬುದ್ಧ ಮಾಡಿದ್ದಾರೆ.
ಬುದ್ಧ ಪೂರ್ಣಿಮೆ: 2 ಲಕ್ಷ ಭಕ್ತರದಿಂದ ಹುಲಿಗೆಮ್ಮ ದೇವಿ ದರ್ಶನ
ಹುಲಿಗೆಮ್ಮ ದೇವಸ್ಥಾನದ ದೇವಿಯ ಜಾತ್ರೆಯು ಕಾರ್ಯಕ್ರಮಗಳು ಮಂಗಳವಾರದಿಂದ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ದೇವಸ್ಥಾನದ ಆವರಣದಲ್ಲಿ ಭಕ್ತರು ತಂಗಲು ಅವಕಾಶವಿಲ್ಲ. ಅಲ್ಲದೆ ರಾತ್ರಿ 7 ಗಂಟೆಗೆ ದೇವಸ್ಥಾನದ ಬಾಗಿಲು ಹಾಕಿದ್ದರಿಂದ ಈ ಹುಣ್ಣಿಮೆಗೆ ಭಕ್ತರ ಸಂಖ್ಯೆ ಇಳಿಮುಖವಾಗಿದೆ.
ಶ್ರಮ ಜೀವನದ ಬೆಲೆ ತಿಳಿದುಕೊಳ್ಳಿ
ಹಳ್ಳಿಗಳ ಸ್ಥಿತಿ ಕಷ್ಟದಿಂದ ಕೂಡಿವೆ. ಜನಪ್ರತಿನಿದಿಗಳು ಮನಸ್ಸು ಮಾಡಿದರೆ ಮತ್ತು ಇಚ್ಛಾಶಕ್ತಿ ಇದ್ದರೆ ಉತ್ತಮ ಕೆಲಸ ಮಾಡಬಹುದು. ನಾವು ಜನರ ಜತೆ ಬೆರೆಯಬೇಕು. ಜನರು ಸಮಸ್ಯೆ ಅರ್ಥ ಮಾಡಿಕೊಳ್ಳಬೇಕು. ಸರಳ ಜೀವನ ನಡೆಸಬೇಕು.
15ರಂದು ಕುಷ್ಟಗಿ-ಹುಬ್ಬಳ್ಳಿ ರೈಲು ಸಂಚಾರಕ್ಕೆ ಚಾಲನೆ
ಗದಗ-ವಾಡಿ ರೈಲು ಮಾರ್ಗ ಕುಷ್ಟಗಿ ವರೆಗೆ ಮುಗಿದಿದ್ದು ಮೇ 15ರಂದು ಬೆಳಗ್ಗೆ 10ಕ್ಕೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಲಿದ್ದಾರೆ. ಅಂದು ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ.
< previous
1
...
140
141
142
143
144
145
146
147
148
...
574
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್