• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುದ್ಧಕ್ಕೆ ಸಿದ್ಧವಾಗಿ ಆಹ್ವಾನಕ್ಕೆ ಕಾಯುತ್ತಿರುವ ನಿವೃತ್ತ ಯೋಧರು
ಒಂದು ಬಾರಿ ಸೇನೆಗೆ ಸೇರಿದರೆ ನಿವೃತ್ತಿ ಎನ್ನುವುದೇ ಇರುವುದಿಲ್ಲ. ನಾವು ನಿವೃತ್ತಿಯಾಗಿರುವುದು ಕೇವಲ ತಾಂತ್ರಿಕ ಪ್ರಕ್ರಿಯೇ ಅಷ್ಟೇ, ದೇಶ ಸೇವೆಗಾಗಿ ಸದಾ ಸಿದ್ಧವಾಗಿರುತ್ತೇವೆ. ದೇಶ ಯಾವುದೇ ಸಮಯದಲ್ಲಿಯೂ ನಮ್ಮನ್ನು ಆಹ್ವಾನಿಸಬಹುದು. ಹಾಗಂತ ನಾವು ನಿವೃತ್ತಿಯ ವೇಳೆಯಲ್ಲಿಯೇ ಬರೆದುಕೊಟ್ಟಿರುತ್ತೇವೆ.
ಕಲ್ಯಾಣ ಮಂಟಪ ಖರ್ಚು ಹೆಚ್ಚು, ಆದಾಯ ಶೂನ್ಯ
ಡಾ. ರಾಜಕುಮಾರ ಕಲ್ಯಾಣ ಮಂಟಪದ ಅಭಿವೃದ್ಧಿಗೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತಿದ್ದು ಅದರಿಂದ ಬರುವ ಆದಾಯ ಮಾತ್ರ ಪುರಸಭೆಗೆ ಸೇರುತ್ತಿಲ್ಲ.
ಅಂಜನಾದ್ರಿ, ಗವಿಮಠದಲ್ಲಿ ಡಾಗ್‌ ಸ್ವ್ಕಾಡ್‌ ಪರಿಶೀಲನೆ
ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಪ್ರವಾಸಿಗರ ಹತ್ಯೆಗೆ ಪ್ರತೀಕಾರವಾಗಿ ಪಾಕಿಸ್ತಾನದ ವಿರುದ್ಧ ಭಾರತ ಆರಂಭಿಸಿರುವ ಆಪರೇಷನ ಸಿಂದೂರ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರೇಕ್ಷಣಿಯ ಸ್ಥಳ, ದೇವಸ್ಥಾನ, ಜಲಾಶಯ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ವಿಶೇಷ ನಿಗಾ ಇರಿಸಿದ್ದು ಬಾಂಬ್‌ ಪತ್ತೆ ಪರಿಶೀಲಿಸಲು ಡಾಗ್‌ ಸ್ವ್ಕಾಡ್‌ ಕರೆಸಲಾಗಿದೆ.
ಯಲಬುರ್ಗಾಕ್ಕೆ ಹಚ್ಚುವರಿ ಜಿಲ್ಲಾ ನ್ಯಾಯಾಲಯ ಸ್ಥಾಪಿಸಿ
ಹೈಕೋರ್ಟ್‌ ಆದೇಶ ಹಾಗೂ ನಿಯಮಾವಳಿ ಪ್ರಕಾರ ಕೊಪ್ಪಳ ಜಿಲ್ಲೆಗೆ ಎರಡು ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಸ್ಥಾಪಿಸಲು ಮಂಜೂರು ನೀಡಿದೆ. ಅದರ ಪ್ರಕಾರ ಒಂದು ಹೆಚ್ಚುವರಿ ಜಿಲ್ಲಾ ನ್ಯಾಯಾಲಯವನ್ನು ಕೊಪ್ಪಳದಲ್ಲಿ ಸ್ಥಾಪಿಸಲು ಅಂತಿಮ ಹಂತದಲ್ಲಿ ಇದ್ದು, ಮತ್ತೊಂದು ಹೆಚ್ಚುವರಿ ಜಿಲ್ಲಾ ನ್ಯಾಯಾಲಯವನ್ನು ಸ್ಥಾಪಿಸುವ ಪ್ರಕ್ರಿಯೆ ವಿಚಾರಣಾ ಹಂತದಲ್ಲಿದೆ.
ಜಾತಿ, ಮತ ಮರೆತು ದುಡಿಯುವರೇ ಶ್ರೀಮಂತರು
ಒಂದು ಊರಿನಲ್ಲಿ ಬಹಳಷ್ಟು ಜನ ಶ್ರೀಮಂತರಿದ್ದಾರೆ ಎಂದರೆ ಅದು ನಿಜವಾದ ವೈಭವವಲ್ಲ. ಯಾವ ಊರಿನಲ್ಲಿ ಜಾತಿ-ಪಕ್ಷ ಮರೆತು ಹಿರಿಯರು-ಯುವಕರು ಊರಿನ ಹಿತಕ್ಕಾಗಿ ಹೆಗಲಿಗೆ ಹೆಗಲು ಕೊಟ್ಟು ದುಡಿಯುತ್ತಾರೋ ಅವರೇ ನಿಜವಾದ ಶ್ರೀಮಂತರು.
ಸ್ಮಾರಕಗಳು ಪರಂಪರೆಯ ಪ್ರತೀಕ: ಸಾಹಿತಿ ಲಿಂಗರೆಡ್ಡಿ ಆಲೂರು
ಭಾರತ ಭವ್ಯ ಇತಿಹಾಸ ಮತ್ತು ಪರಂಪರೆಯ ನಾಡಾಗಿದೆ. ಇಲ್ಲಿ ಅನೇಕ ರಾಜ್ಯ, ಸಾಮ್ರಾಜ್ಯಗಳು ಉದಯಿಸಿ ಆಡಳಿತ ನಡೆಸಿ ಆಯಾ ರಾಜ್ಯಗಳ ರಾಜಕೀಯ ಮತ್ತು ಸಾಂಸ್ಕೃತಿಕ ಹಿರಿಮೆಯನ್ನು ಎತ್ತಿ ಹಿಡಿದಿವೆ.
ನೀರಾವರಿ ಯೋಜನೆಗಳ ಜಾರಿಗೆ ಬದ್ಧ
ಕ್ಷೇತ್ರದ ಎಲ್ಲ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ. ಮೊನ್ನೆ ಕೂಡ ಬಹುದೊಡ್ಡ ಏತ ನೀರಾವರಿ ಯೋಜನೆಯಾದ ಬಹದ್ದೂರ್ ಬಂಡಿ ನವಲ್ ಕಲ್ ನೀರಾವರಿ ಯೋಜನೆಗೆ ಟ್ರೈಯಲ್ ರನ್ ಮಾಡಿದ್ದೇವೆ. ಶೀಘ್ರದಲ್ಲಿ ಅಳವಂಡಿ-ಬೇಟೆಗೇರಿ ನೀರಾವರಿ ಯೋಜನೆಗೂ ಕೂಡ ಟ್ರೈಯಲ್‌ ರನ್‌ಗೆ ಚಾಲನೆ ನೀಡಲಿದ್ದೇವೆ.
ವಿಮಾ ಪರಿಹಾರದಲ್ಲಿ ಅಕ್ರಮ, ಕಾನೂನು ಕ್ರಮಕ್ಕೆ ಮುಂದಾದ ಕೃಷಿ ಇಲಾಖೆ
2024-25ನೇ ಸಾಲಿನ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಪಡಿಯಪ್ಪ ಬೊಮ್ಮನಾಳ ಹಾಗೂ ಬಾಲಪ್ಪ ಕುಷ್ಟಗಿ ಎನ್ನುವವರು ಭೂ ಸರ್ವೆ ಸಂಖ್ಯೆಗಳನ್ನು ದುರ್ಬಳಕೆ ಮಾಡಿಕೊಂಡು ಬರೋಬ್ಬರಿ ₹ 13 ಲಕ್ಷ ಬೆಳೆ ವಿಮಾ ಪರಿಹಾರ ದುರ್ಬಳಕೆ ಮಾಡಿಕೊಂಡಿದ್ದಾರೆ.
ಹುಲಿಗೆಮ್ಮ ದೇವಿ ಜಾತ್ರೆ: ಸ್ವಚ್ಛತೆ-ಭಕ್ತರ ಅನುಕೂಲಕ್ಕೆ ಆದ್ಯತೆ
ಜಾತ್ರೆಯಲ್ಲಿ ಪಾಲ್ಗೊಳ್ಳುವ ಲಕ್ಷಾಂತರ ಭಕ್ತರಿಗೆ ದೇವಸ್ಥಾನದ 800 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಅಮ್ಮನವರ ಮಹಾ ದಾಸೋಹ ಹಮ್ಮಿಕೊಳ್ಳಲಾಗಿದೆ. ಮೇ 13 ರಿಂದ ಜೂ. 12ರ ವರೆಗೆ ಭಕ್ತರ ಅನುಕೂಲಕ್ಕಾಗಿ ಮಹಾ ದಾಸೋಹ ಕಾರ್ಯಕ್ರಮ ನಡೆಯಲಿದೆ.
ಇನ್ನೂ ಮೂರು ಚುನಾವಣೆ ಸ್ಪರ್ಧಿಸುವೆ, ಜನರ ಶ್ರೀರಕ್ಷೆ ಇರಲಿ
ನಾನು ಶಾಸಕನಾಗುವ ಪೂರ್ವದಲ್ಲಿ ಕ್ಷೇತ್ರದಲ್ಲಿ ಬರೀ 7 ಇದ್ದ ಹೈಸ್ಕೂಲ್‌ ಸಂಖ್ಯೆ 70ಕ್ಕೆ ಮುಟ್ಟಿದೆ. 21 ಪದವಿ ಪೂರ್ವ ಕಾಲೇಜು, 17 ವಸತಿ ಶಾಲೆ, ಎಂಜಿನಿಯರಿಂಗ್ ಕಾಲೇಜು, ಕೌಶಾಲ್ಯಾಭಿವೃದ್ಧಿ ಕೇಂದ್ರ ಆರಂಭಿಸಿ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಟ್ಟಿದ್ದೇನೆ.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 574
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved