ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಪರೇಷನ್ ಸಿಂದೂರ ಯಶಸ್ವಿ; ಬೆಳ್ಳಿ ರಥೋತ್ಸವ
ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿಲುವಿನಿಂದ ಪಾಕಿಸ್ತಾನದ ಮೇಲೆ ಆಪರೇಷನ್ ಸಿಂದೂರ ಹೆಸರಿನಲ್ಲಿ ದಾಳಿ ನಡೆಸಿ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಕೈ ಬಲಪಡಿಸಲು ವಿಜಯೋತ್ಸವ ಆಚರಿಸಲಾಗುತ್ತದೆ. ಈ ಮೂಲಕ ಭಾರತೀಯ ಸೈನಿಕರಿಗೆ ಧೈರ್ಯ ತುಂಬೋಣ.
ಬಿಜೆಪಿಗರ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಸಂಸದ ಹಿಟ್ನಾಳ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಅಭಿವೃದ್ಧಿ ಸಹಿಸದ ಬಿಜೆಪಿ ನಾಯಕರು ಅಪಪ್ರಚಾರದಲ್ಲಿ ನಿರತರಾಗಿದ್ದಾರೆ. ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಬೇಕಿದೆ.
ಟಿಬಿ ಡ್ಯಾಂಗೆ ಬಿಗಿ ಭದ್ರತೆ, ಪ್ರವಾಸಿಗರಿಗೆ ನಿರ್ಬಂಧ
ತುಂಗಭದ್ರಾ ಜಲಾಶಯಕ್ಕೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರ ಆಗಮಿಸುತ್ತಿದ್ದು ಭಾರತದ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಹಾಗೂ ಜಲಾಶಯದ ಸುರಕ್ಷತೆಗೆ ಧಕ್ಕೆ ಬಾರದಂತೆ ಎಚ್ಚರ ವಹಿಸಲು ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಗುರುವಾರ ಸಂಜೆಯಿಂದ ನಿರ್ಬಂಧ ಹೇರಲಾಗಿದೆ.
ರಾಜ್ಯದಲ್ಲಿ ವರ್ಗಾವಣೆ ದಂಧೆ ಜೋರು: ಬಸವರಾಜ ರಾಯರಡ್ಡಿ
ನೌಕರರ ವರ್ಗಾವಣೆಯಲ್ಲಿ ಹಣದ ವ್ಯವಹಾರವೂ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕದ ಹೊರತೂ ಅಭಿವೃದ್ಧಿ ಮಾಡುವುದು ಕಷ್ಟ. ಶಾಸಕರು, ಸಂಸದರು, ಸಚಿವರು ತಮಗೆ ಬೇಕಾದ ಅಧಿಕಾರಿಗಳನ್ನು, ಅದರಲ್ಲೂ ಸಂಬಂಧಿಕರನ್ನೇ ವರ್ಗಾವಣೆ ಮಾಡಿಕೊಳ್ಳುತ್ತಾರೆ.
ಪಾಪಿಗಳಿಗೆ ತಕ್ಕ ಪಾಠ ಕಲಿಸಿದ ಸೇನೆ
ಪದೇಪದೇ ನಾಗರಿಕರ ಮೇಲೆ ದಾಳಿ ಮಾಡುವುದು, ಭಯೋತ್ಪಾದಕ ಚಟುವಟಿಕೆಗೆ ಪ್ರೋತ್ಸಾಹ ನೀಡುವ ಪಾಕಿಸ್ತಾನಕ್ಕೆ ಸರಿಯಾಗಿಯೇ ಪಾಠ ಕಲಿಸಬೇಕು.
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
ಶಾಸಕ ರಾಘವೇಂದ್ರ ಹಿಟ್ನಾಳ ಅವರೇ ಬಂದು ಬೋರ್‌ವೆಲ್‌ಗೆ ಚಾಲನೆ ನೀಡಬೇಕು ಎಂದು ಹನುಮವ್ವ ಆರು ತಿಂಗಳಿಂದ ಪಟ್ಟು ಹಿಡಿದಿದ್ದಳು. ಬಿಡುವು ಮಾಡಿಕೊಂಡ ಶಾಸಕರು ಬುಧವಾರ ಹನುಮವ್ವ ಅವರ ಹೊಲದಲ್ಲಿ ಬೋರ್‌ವೆಲ್ ಕೊರೆಸಲು ಚಾಲನೆ ನೀಡಿದರು.
ಬಾಕಿ ಉಳಿದ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ: ಹಿಟ್ನಾಳ
ಜೆಜೆಎಂ ಕಾಮಗಾರಿ ಕೆಲ ಹಳ್ಳಿಯಲ್ಲಿ ಅರೆಬರೆಯಾಗಿದೆ. ಕೂಡಲೇ ಅವುಗಳನ್ನು ಗುರುತಿಸಿ ಪೂರ್ಣಗೊಳಿಸಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು.
ನೌಕರರು ಸರ್ಕಾರದ ನಿಜವಾದ ರಕ್ಷಕರು
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶ ಹಾಗೂ ಜನರ ಸುಧಾರಣೆಗಾಗಿ ಜನಪ್ರತಿನಿಧಿಗಳು, ನೌಕರರು ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕಿದೆ. ದೇಶದ ಜನಸಂಖ್ಯೆ ಜತೆಗೆ ಬಡತನವು ಇದ್ದು ಅಭಿವೃದ್ಧಿ ಕಾರ್ಯ ಮಾಡಬೇಕಿದೆ. ಆಡಳಿತದಲ್ಲಿ ಪ್ರಾಮಾಣಿಕತೆಯು ಬರಬೇಕಿದೆ.
ಯುದ್ಧಕ್ಕೂ ಮುನ್ನ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ
ದೇಶ ರಕ್ಷಣೆ ವಿಷಯದಲ್ಲಿ ಎಲ್ಲರು ಒಂದಾಗಿರಬೇಕು. ಅಗತ್ಯಬಿದ್ದರೆ ಯುದ್ಧ ಮಾಡಬಹುದು. ಆದರೆ, ಅದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಯುದ್ಧವೆಂದರೆ ಹುಡುಗಾಟಿಕೆ ಅಲ್ಲ.
ಮುದ್ದಾಬಳ್ಳಿಯಲ್ಲಿ ತೆರೆದ ಕಟಿಂಗ್ ಸಲೂನ್, ದಲಿತರಿಗೂ ಕ್ಷೌರ
ಕ್ಷೌರದಂಗಡಿಯವರು ಹಾಗೂ ದಲಿತ ಸಂಘಟನೆಗಳ ನೇತೃತ್ವದಲ್ಲಿ ಸಭೆ ನಡೆಸಿ ತಿಳಿ ಹೇಳಲಾಯಿತು.
< previous
1
...
144
145
146
147
148
149
150
151
152
...
574
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್