• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ: ಪಾಟೀಲ
ವೀರ ಸಂಗೊಳ್ಳಿ ರಾಯಣ್ಣನ ದೇಶಾಭಿಮಾನವನ್ನು ಸ್ಮರಿಸುವ ಮೂಲಕ ಆತನ ಧೈರ್ಯ, ಸಾಹಸ ಮರೆಯಲೂ ಸಾಧ್ಯವಿಲ್ಲ. ಅಂತಹವರ ತತ್ವಾದರ್ಶಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಕನಕಾಚಲಪತಿ ಜಾತ್ರೆಯೊಂದಿಗೆ ಕನಕಗಿರಿ ಉತ್ಸವಕ್ಕೆ ಚಿಂತನೆ
ಸಚಿವ ಶಿವರಾಜ ತಂಗಡಗಿ ಅವರೇ ಸ್ಥಳೀಯ ಶಾಸಕರೂ ಆಗಿರುವುದರಿಂದ ಈ ಉತ್ಸವದ ಬಗ್ಗೆ ಕುತೂಹಲ ಹೆಚ್ಚಿದೆ. ಈ ಹಿಂದೆ ಬೇರೆ ಇಲಾಖೆಯ ಸಚಿವರಾದಾಗಲೂ ಸಹ ವಿಜೃಂಭಣೆಯಿಂದ ಉತ್ಸವ ಆಚರಿಸಲಾಗಿದೆ. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾತ್ರ ಕನಕಗಿರಿ ಉತ್ಸವ ಆಚರಣೆ ಕೈಬಿಡಲಾಗಿತ್ತು.
ಮೀನು ಮರಿ ಉತ್ಪಾದನಾ ಪಾಲನಾ ಕೇಂದ್ರಕ್ಕೆ ಯೋಜನೆ ರೂಪಿಸಿ: ಸಿಇಒ
ಬರುವ ಎರಡು ವರ್ಷದೊಳಗಾಗಿ ಮಾದರಿ ಮೀನು ಮರಿ ಉತ್ಪಾದನಾ ಪಾಲನಾ ಕೇಂದ್ರವನ್ನಾಗಿ ನಿರ್ಮಿಸಲಾಗುವುದು. ಈ ಭಾಗದ ಅತೀ ದೊಡ್ಡ ಮೀನು ಮರಿ ಉತ್ಪಾದನಾ ಕೇಂದ್ರವಾಗಿದ್ದು ಈ ಮುಂಚೆ ಇದ್ದ ಮೀನು ಮರಿ ಉತ್ಪಾದನೆ ಮಾದರಿ ಕೇಂದ್ರವಾಗಿ ಮಾರ್ಪಡಿಸಲಾಗುವುದು ಎಂದು ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಹೇಳಿದರು.
ಕೊಪ್ಪಳದಲ್ಲಿ ಅಕ್ಕಿ ಗಾತ್ರದ ಶಿವಲಿಂಗ
ಕೊಪ್ಪಳದ ಪ್ರಕಾಶ ಶಿಲ್ಪಿ, ಈಗಾಗಲೇ ನಿತ್ಯವೊಂದರಂತೆ ಆಂಜನೇಯನ ಮೂರ್ತಿ ಕೆತ್ತುತ್ತಾರೆ. ಇಂದಿಗೆ ಬರೋಬ್ಬರಿ 6606 ಮೂರ್ತಿ ಕೆತ್ತಿದ್ದಾರೆ. ಇದಲ್ಲದೆ ಅಕ್ಕಿ ಗಾತ್ರಿದಲ್ಲಿ ಗಾಂಧೀಜಿ, ಕಲ್ಲಿನಲ್ಲಿ ಕೊಳಲು, ಗಿಣಿಯ ಪಂಜರ ಕೆತ್ತಿದ ಹಿರಿಮೆ ಇವರದು.
ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆ ಚೆಂಡು ಸರ್ಕಾರದ ಅಂಗಳಕ್ಕೆ
ಗವಿಸಿದ್ಧೇಶ್ವರ ಶ್ರೀಗಳ ನೇತೃತ್ವದಲ್ಲಿ ಎಲ್ಲ ಧರ್ಮಗುರುಗಳು ಸಹ ಕಾರ್ಖಾನೆ ಸ್ಥಾಪನೆ ವಿರೋಧಿಸಿದ್ದಾರೆ. ಜತೆಗೆ 20 ಸಾವಿರಕ್ಕೂ ಅಧಿಕ ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿ ಅನುಮತಿ ನೀಡಿದ ಸರ್ಕಾರದ ನಿರ್ಧಾರ ಖಂಡಿಸಿದ್ದಾರೆ. ಆದರೆ, ಸರ್ಕಾರ ಮಾತ್ರ ಇದಕ್ಕೆ ಪ್ರತಿಕ್ರಿಯೆ ನೀಡಿಲ್ಲ.
ಶಿವಾಜಿ ಮಾರ್ಗದಲ್ಲಿ ನಡೆಯೋಣ: ಅಮ್ಜದ ಪಟೇಲ್
ಶಿವಾಜಿ ಮಹಾರಾಜರಲ್ಲಿ ರಾಷ್ಟ್ರ ಪ್ರೇಮ, ರಾಷ್ಟ ಭಕ್ತಿ ಅಗಾಧವಾಗಿತ್ತು. ಅವರ ಗೋರಿಲ್ಲಾ ಯುದ್ಧ ತಂತ್ರದ ಮೂಲಕ ಶತ್ರುಗಳಿಗೆ ನಡುಕ ಹುಟ್ಟಿಸುತ್ತಿದ್ದರು. ಅವರು ಭಾರತದ ಭದ್ರ ಬುನಾದಿ ಹಾಕಿದ ಶ್ರೇಷ್ಠ ನಾಯಕರಾಗಿದ್ದು, ದೇಶದ ಉಳಿವಿಗಾಗಿ ಹೋರಾಟ ಮಾಡಿದ್ದರು.
ಬೆಳಗಾವಿಯಲ್ಲಿ ನಿರ್ವಾಹಕನ ಮೇಲಿನ ಹಲ್ಲೆಗೆ ಖಂಡನೆ
ಬಸ್‌ನಲ್ಲಿ ಟಿಕೆಟ್‌ ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಮರಾಠಿಯಲ್ಲಿ ಯುವಕ ಮಾತನಾಡುವಂತೆ ಹೇಳಿದ್ದಾನೆ. ಆದರೆ, ನಿರ್ವಾಹಕ ಕನ್ನಡಿದಲ್ಲಿಯೇ ಮಾತನಾಡಿದಕ್ಕೆ ಹಲ್ಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ನಿರ್ವಾಹಕನ ಮೇಲೆ ಪೋಕ್ಸೋ ಕೇಸ್ ದಾಖಲಿಸಿರುವುದು ತಪ್ಪು, ಇದನ್ನು ಕೈಬಿಡಬೇಕು.
ರಥದ ಮೇಲಿಂದ ಮಕ್ಕಳ ಎಸೆಯುವ ವಿಶಿಷ್ಟ ಸಂಪ್ರದಾಯ
ಗೋಧೂಳಿ ಸಮಯದಲ್ಲಿ ನಡೆಯುವ ರಥೋತ್ಸವದಲ್ಲಿ ಶಿಶುಗಳನ್ನು ಕೆಳಕ್ಕೆ ಬಿಡುವ ಮೂಲಕ ಆಚರಣೆ ನಡೆಯಿತು. ಮಕ್ಕಳಾಗದ ಮಹಿಳೆಯರು ಲಕ್ಷ್ಮೀದೇವಿಗೆ ಹರಿಕೆ ಹೊತ್ತು ಬೇಡಿಕೆ ಈಡೇರಿದ ಬಳಿಕ ಜಾತ್ರಾ ಸಂದರ್ಭದಲ್ಲಿ ಈ ವಿಶಿಷ್ಟ ಹರಿಕೆ ತೀರಿಸುತ್ತಾರೆ.
ದೇವಸ್ಥಾನದ ದೇಣಿಗೆ ಹಣ ಶಾಲಾ ಕೊಠಡಿಗೆ ಬಳಕೆ ಶ್ಲಾಘನೀಯ
ಸರ್ಕಾರದ ಕಡೆ ಕೈ ಮಾಡಿ ತೋರಿಸುವ ಇಂದಿನ ದಿನಗಳಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ದೇವಾಲಯಕ್ಕೆ ಸಂಗ್ರಹವಾದ ದೇಣಿಗೆಯನ್ನು ಶಾಲಾ ಕೊಠಡಿಗಳ ನಿರ್ಮಾಣಕ್ಕೆ ವೆಚ್ಚ ಮಾಡಿರುವುದು ಮಾದರಿಯಾಗಿದೆ.
ಮಕ್ಕಳ ಕಲಿಕೆಗೆ ಪ್ರಾಥಮಿಕ ಶಿಕ್ಷಣ ಭದ್ರ ಬುನಾದಿ
ಶುದ್ಧ ಓದು, ಸ್ಪಷ್ಟ ಬರಹ ಹಾಗೂ ಗಣಿತದ ಮೂಲ ಕ್ರಿಯೆಗಳನ್ನು ಆರಂಭದಲ್ಲಿ ಕಲಿಸುವ ಮೂಲಕ ಗುಣಾತ್ಮಕ ಕಲಿಕೆ ಸಾಧ್ಯವಿದೆ. ಇಂತಹ ಕಲಿಕಾ ಹಬ್ಬಗಳಿಂದ ಮಕ್ಕಳಲ್ಲಿ ಕಲಿಕಾ ಆಸಕ್ತಿ ಹೆಚ್ಚಿಸುತ್ತದೆ.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 515
  • next >
Top Stories
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’
ದಿ.ಡಾ.ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ನೀಡಿ: ನಟ ಅನಿರುದ್ಧ ಮನವಿ
ಕೊಡಿಂಬಾಳ ರೈಲು ನಿಲ್ದಾಣಕ್ಕೆ ಸೀಮೆಎಣ್ಣೆ ದೀಪವೇ ಬೆಳಕು!
ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರ
ರೋಷನ್‌ ರಾಮ್‌ಮೂರ್ತಿ ಜೊತೆಗೆ ಗೃಹಸ್ಥಾಶ್ರಮ ಪ್ರವೇಶಿಸಿದ ಅನು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved