• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
4000 ವಿದ್ಯಾರ್ಥಿಗಳಿಂದ 5000 ದೀಪದಿಂದ ಬೃಹತ್ ಗಾತ್ರದ ಗಣೇಶನ ಆಕೃತಿಯ ರಚನೆ
ವಿದ್ಯಾರ್ಥಿಗಳಲ್ಲಿ ಪರಿಸರದ ಕುರಿತು ಕಾಳಜಿ ಬೆಳೆಸುವ ಜತೆಗೆ ಅವರಲ್ಲಿ ಅಂತರ್ಗತವಾಗಿರುವ ಕರಕುಶಲ ಸಾಮರ್ಥ್ಯ ಹಾಗೂ ಸೃಜನಶೀಲತೆ ಅಭಿವ್ಯಕ್ತಗೊಳಿಸಲು ಶಾಲೆಯ ಕಲಾ ಮತ್ತು ಕರಕುಶಲ ವಿಭಾಗದ ಶಿಕ್ಷಕ ವಿನೋದ್‌ಕುಮಾರ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ವಿವಿಧ ಗಣೇಶನ ಮೂರ್ತಿ ತಯಾರಿಸಿದರು.
ಶಿವ ಸಹಸ್ರನಾಮದಿಂದ ಗ್ರಹದೋಷ ನಿವಾರಣೆ
ಶಿವ ಸಹಸ್ರನಾಮದಿಂದ ಗ್ರಹದೋಷಗಳು ನಿವಾರಣೆಯಾಗುತ್ತವೆ. ಜೀವನದಲ್ಲಿ ಸುಖ-ನೆಮ್ಮದಿ ನೆಲೆಸುತ್ತದೆ. ದೈಹಿಕ-ಮಾನಸಿಕ ಆರೋಗ್ಯ ಸುಧಾರಣೆ, ಆರ್ಥಿಕ ಸ್ಥಿತಿ ವೃದ್ಧಿ, ಮನಶಾಂತಿ, ದೇವಿಯ ಆಶೀರ್ವಾದ ಹಾಗೂ ಗ್ರಹದೋಷ ಪರಿಹಾರವಾಗುತ್ತದೆ.
ಮರಳು ವಾಹನಕ್ಕೆ ನವಲಿ-ಕರಡೋಣಿ ರಸ್ತೆಯಲ್ಲಿ ಹೊಂಡ
ನವಲಿಯಿಂದ 10 ಕಿಲೋ ಮೀಟರ್‌ ದೂರದಲ್ಲಿರುವ ಕರಡೋಣಿ ಸಂಪರ್ಕಿಸುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಕನಕಗಿರಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಈ ರಸ್ತೆಯು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ಕ್ಷೇತ್ರವಾಗಿದ್ದರೂ ಅಭಿವೃದ್ಧಿ ಮಾತ್ರ ಗೌನವಾಗಿದೆ.
ತುಂಗಭದ್ರಾ ಆರತಿ ಮಹೋತ್ಸವಕ್ಕೆ ಭರದ ಸಿದ್ಧತೆ
ತುಂಗಭದ್ರಾ ನದಿಗೆ ಆರತಿ ಮಹೋತ್ಸವ ಹಮ್ಮಿಕೊಳ್ಳುವ ಜತೆಗೆ ತುಂಬಿ ಹರಿಯುತ್ತಿರುವ ನದಿಗೆ ಬಾಗಿನ ಅರ್ಪಿಸಲಾಗುತ್ತಿದೆ. ಇದನ್ನು ಹುಲಿಗೆಮ್ಮ ದೇವಸ್ಥಾನ ಪ್ರಾಧಿಕಾರದ ವತಿಯಿಂದಲೇ ಹಮ್ಮಿಕೊಂಡಿರುವುದು ವಿಶೇಷವಾಗಿದೆ.
ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಪ್ರತಿಭಟನೆ
ಕೊಪ್ಪಳ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಬಿಎಸ್‌ಪಿಎಲ್‌ ಕಾರ್ಖಾನೆಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡಿದೆ ಎಂದು ಹೇಳುವ ಮೂಲಕ ಕಾರ್ಖಾನೆ ಸ್ಥಾಪನೆ ಅನಿವಾರ್ಯ ಎಂಬ ಅರ್ಥದಲ್ಲಿ ಸದನದಲ್ಲಿ ಬೃಹತ್‌ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ನೀಡಿರುವ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ಬೇಡಿಕೆ ಹೆಚ್ಚಿಸಿದ್ದರೂ ಸಿಗುತ್ತಿಲ್ಲ ಗೊಬ್ಬರ
ಕನಕಗಿರಿ ತಾಲೂಕಿನಲ್ಲಿ ಮೆಕ್ಕೆಜೋಳ ಹಾಗೂ ತೊಗರಿ ಬೆಳೆ ಯಥೇಚ್ಛವಾಗಿ ಬೆಳೆದಿದ್ದರಿಂದ ಈ ಬಾರಿ ಯೂರಿಯಾ ಸಮಸ್ಯೆಯಾಗಿದೆ. ಈ ವರೆಗೂ ತಾಲೂಕಿನಲ್ಲಿ 1556 ಮೆಟ್ರಿಕ್ ಟನ್ ಮಾರಾಟವಾಗಿರುವುದು ದೃಢೀಕರಿಸಲಾಗಿದೆ. ಆದರೂ ರೈತರು ಯೂರಿಯಾಕ್ಕಾಗಿ ಪರದಾಡುವುದು ನಿಲ್ಲುತ್ತಿಲ್ಲ.
ಜನಪದ ಕಲೆ ಉಳಿಸುವುದು ಆವಶ್ಯಕ
ಶರಣರು ಜೀವನವನ್ನು ಕೇವಲ ಧಾರ್ಮಿಕ ಬೋಧನೆಗೆ ಮಾತ್ರ ಸೀಮಿತಗೊಳಿಸದೆ, ಮಾನವೀಯತೆ ಮತ್ತು ಸಮಾನತೆಯ ಆಧಾರವಾಗಿ ಕಟ್ಟಿಕೊಟ್ಟಿದ್ದರು. ಆಧುನಿಕ ಜೀವನದಲ್ಲಿ ಶರಣ ಸಾಹಿತ್ಯ ಮೌಲ್ಯ ಅಳವಡಿಸಿಕೊಂಡರೆ ಬದುಕು ಅರ್ಥಪೂರ್ಣವಾಗುತ್ತದೆ.
ರೇಷ್ಮೆ ವಿಸ್ತರಣಾಧಿಕಾರಿಗಳ ಕಚೇರಿ ಹನುಮಸಾಗರದಲ್ಲಿಯೇ ಮುಂದುವರಿಸಿ
ಹನಮಸಾಗರದಲ್ಲಿ ರೇಷ್ಮೆ ವಿಸ್ತರಣಾಧಿಕಾರಿಗಳ ಕಚೇರಿ ಶಿಥಿಲಗೊಂಡಿದೆ ಎಂಬ ನೆಪದಲ್ಲಿ ಕುಷ್ಟಗಿ ಹತ್ತಿರದ ನೆರೆಬೆಂಚಿ ಅರಣ್ಯಕ್ಕೆ ಕಚೇರಿ ಸ್ಥಳಾಂತರಗೊಳಿಸಿರುವುದು ಖಂಡನೀಯ.
ಮುಖಚಹರೆ ಗುರುತಿಸುವ ವ್ಯವಸ್ಥೆ ಕೈಬಿಡಿ
ಮುಖಚಹರೆ ಗುರುತಿಸುವ ವ್ಯವಸ್ಥೆ ನೌಕರರ ಪಾಲಿಗೆ ಕರಾಳವಾಗಿದೆ. ಸರ್ಕಾರದ ಈ ನಿರ್ಧಾರದಿಂದ ನೌಕರರಿಗೆ ನೆಮ್ಮದಿ ಇಲ್ಲದಂತಾಗಿದೆ.
ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ
ಯಲುಬುರ್ಗಾದಲ್ಲಿ ಬೀದಿಬದಿ ಸೂಕ್ತ ಜಾಗ ಇಲ್ಲದೆ ಚರಂಡಿ, ಫುಟ್‌ಪಾತ್ ಮೇಲೆ ವ್ಯಾಪಾರಿ ನಡೆಸಿಕೊಂಡು ಉಪಜೀವನ ವ್ಯಾಪಾರಸ್ಥರು ಜೀವನ ನಡೆಸುತ್ತಿದ್ದಾರೆ. ಇದೀಗ ನೋಟಿಸ್ ನೀಡದೆ ಏಕಾಏಕಿ ಅಂಗಡಿ ತೆರವುಗೊಳಿಸಲು ಮುಂದಾಗಿರುವುದು ಯಾವ ನ್ಯಾಯ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 526
  • next >
Top Stories
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved