• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಎಸ್‌ಪಿಎಲ್‌ ಕಾರ್ಖಾನೆ ಅನುಮತಿ ರದ್ದುಮಾಡಿದ ಆದೇಶ ತೆಗೆದುಕೊಂಡು ಬನ್ನಿ: ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳು
ಶಿವರಾಜ ತಂಗಡಗಿ, ಬಸವರಾಜ ರಾಯರಡ್ಡಿ, ರಾಘವೇಂದ್ರ ಹಿಟ್ನಾಳ, ಸಂಸದ ರಾಜಶೇಖರ ಹಿಟ್ನಾಳ ಈ ಎಲ್ಲರೂ ಸೇರಿ ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆಗೆ ಅನುಮತಿ ನೀಡಿದ್ದನ್ನು ರದ್ದು ಮಾಡಿ, ಆದೇಶ ತೆಗೆದುಕೊಂಡೇ ಬರಬೇಕು ಎಂದು ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳು ತಾಕೀತು ಮಾಡಿದ್ದಾರೆ. ಕೊಪ್ಪಳ ಬಂದ್‌ ವೇಳೆ ಅವರು ಮಾತನಾಡಿದ್ದಾರೆ.
ಕೊಪ್ಪಳದಲ್ಲಿ ಕಾರ್ಖಾನೆ ಮಾಲಿನ್ಯದ ಕುರಿತು ಜಂಟಿ ಸರ್ವೆ ವರದಿ ಮುಚ್ಚಿಟ್ಟಿದ್ಯಾಕೆ?
ಕಾರ್ಖಾನೆ ತ್ಯಾಜ್ಯದ ಕುರಿತು ಸಾಲು ಸಾಲು ದೂರುಗಳು ಬಂದಾಗ ಮತ್ತು ರೈತರು ತಮ್ಮ ಬೆಳೆಯೇ ಬರುತ್ತಿಲ್ಲ ಎಂದು ದೂರಿದಾಗ 2022ರಲ್ಲಿ ಕಾರ್ಖಾನೆ ಮಾಲಿನ್ಯ ಕುರಿತು ಜಂಟಿ ಸರ್ವೆ ಮಾಡಲಾಯಿತು. ಆದರೆ ಇದುವರೆಗೂ ಈ ವರದಿ ಬಹಿರಂಗ ಮಾಡಿಲ್ಲ. ಅದನ್ನು ಮುಚ್ಚಿಟ್ಟಿದ್ದು ಯಾಕೆ? ಎನ್ನುವುದು ಪ್ರಶ್ನೆ ಕೇಳಿಬರುತ್ತಿದೆ.
ಕೊಪ್ಪಳದಲ್ಲಿ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಬಂದ್‌
ಕೊಪ್ಪಳ ಬಳಿ ಬಿಎಸ್‌ಪಿಎಲ್‌ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಕೊಪ್ಪಳ ತಾಲೂಕು ಪರಿಸರ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ 130ಕ್ಕೂ ಹೆಚ್ಚು ಸಂಘಟನೆಗಳು, ಬಿಜೆಪಿ, ಜೆಡಿಎಸ್‌ ಹಾಗೂ ಕಾಂಗ್ರೆಸ್ ಜಂಟಿಯಾಗಿ ಹಮ್ಮಿಕೊಂಡಿದ್ದ ಬಂದ್ ಹಿನ್ನೆಲೆಯಲ್ಲಿ ಇಡೀ ಕೊಪ್ಪಳ ನಗರ ಸೋಮವಾರ ಅಕ್ಷರಶಃ ಸ್ತಬ್ಧವಾಗಿತ್ತ. ಜನಜೀವನ ಅಸ್ತವ್ಯಸ್ತವಾಗಿ ಕಾರ್ಖಾನೆಗೆ ಭಾರೀ ವಿರೋಧ ವ್ಯಕ್ತವಾಯಿತು.
ವಣಗೇರಾದಲ್ಲಿ ದೇವಸ್ಥಾನದ ದೇಣಿಗೆಯಿಂದ 3 ಶಾಲಾ ಕೊಠಡಿ ನಿರ್ಮಾಣ
ಶಿವನಮ್ಮ ದೇವಸ್ಥಾನಕ್ಕೆ ದೇಣಿಗೆ ಬಂದಿರುವ ಹಣದಿಂದ ಮೂರು ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಿರುವ ಕುಷ್ಟಗಿ ತಾಲೂಕಿನ ವಣಗೇರಾ ಗ್ರಾಮಸ್ಥರ ಶಿಕ್ಷಣ ಪ್ರೇಮ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ವಸತಿರಹಿತರಿಗೆ ನಿವೇಶನ ಒದಗಿಸಲು ಒತ್ತಾಯ
ಕುಷ್ಟಗಿ ಪಟ್ಟಣದ ಶಾಸಕರ ಕಾರ್ಯಾಲಯದ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕೃಷಿ ಕೂಲಿಕಾರ ಸಂಘದ ಪದಾಧಿಕಾರಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ಶಾಸಕ ದೊಡ್ಡನಗೌಡ ಪಾಟೀಲ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಸಹಸ್ರಾರು ಭಕ್ತರ ನಡುವೆ ಶುಖಮುನಿ ತಾತನ ಪಲ್ಲಕ್ಕಿ ಮೆರವಣಿಗೆ
ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಶುಖಮುನಿ ತಾತನವರ ಜಾತ್ರಾಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಪಲ್ಲಕ್ಕಿ ಉತ್ಸವದ ಐದನೇ ದಿನದ ಅಂಗವಾಗಿ ಅವಧೂತ ಶುಖಮುನಿ ತಾತನವರ ಪಲ್ಲಕ್ಕಿ ಉತ್ಸವ ಬೆಳಗ್ಗೆ ಪ್ರಾರಂಭವಾಗಿ ನೇರವಾಗಿ ಮೂರು ಕಿಲೋಮೀಟರ್ ದೂರದಲ್ಲಿರುವ ಮಾಟೂರು, ಜಾಲಿಹಾಳ ಹಾಗೂ ರ‍್ಯಾವಣಕಿ ಗ್ರಾಮಗಳಿಗೆ ತೆರಳಿತು.
ಕೊಪ್ಪಳಕ್ಕೆ ಬಂತು ಜಗತ್ತಿನ ದುಬಾರಿ ದ್ರಾಕ್ಷಿ: ಕೆಜಿಗೆ 8 ಲಕ್ಷ! ಹಣ್ಣು ಮೇಳದಲ್ಲಿ ರೂಬಿ ರೋಮನ್‌ ಆಕರ್ಷಣೆ

ಕಲ್ಯಾಣ ಕರ್ನಾಟಕದ ಹಣ್ಣಿನ ಕಣಜ ಎಂದೇ ಖ್ಯಾತಿಯಾಗಿರುವ ಕೊಪ್ಪಳ ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆಯಿಂದ ಐದು ದಿನಗಳ ಕಾಲ ಆಯೋಜಿಸಿರುವ 8ನೇ ವರ್ಷದ ಹಣ್ಣು ಮತ್ತು ಜೇನು ಮೇಳದಲ್ಲಿ ಜಗತ್ತಿನ ಅತಿ ದುಬಾರಿ ದ್ರಾಕ್ಷಿಯನ್ನು ಪ್ರದರ್ಶನಕ್ಕೆ ಇಡಲಾಗಿದೆ.

ಭಾರತೀಯ ಸಂಸ್ಕೃತಿಯ ವೈಶಿಷ್ಟ ಲಲಿತಕಲೆಗಳು
ಪ್ರಥಮ ಬಾರಿಗೆ ಕೊಪ್ಪಳ ಜಿಲ್ಲೆಯಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಿಮ್ಮೊಂದಿಗೆ ನಾವು, ಕಲಾವಿದರ ನಡೆ-ಜನಸಾಮಾನ್ಯರ ಕಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ತೋಟಗಾರಿಕೆ ಕೃಷಿಯಲ್ಲಿ ಕೊಪ್ಪಳ ಜಿಲ್ಲೆ ಪ್ರಗತಿ
ತೋಟಗಾರಿಕಾ ಬೆಳೆ ಬೆಳೆಯುವುದರಿಂದ ಹೆಚ್ಚು ಲಾಭ ಬರುತ್ತದೆ. ಇದನ್ನು ಅರಿತಿರುವ ರೈತರು ಈಗ ಇದರತ್ತ ಒಲವು ತೋರುತ್ತಿದ್ದಾರೆ.
ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ಕಲಿಸಿ
ಮನುಷ್ಯ ಜನ್ಮ ಅತಿ ಆಸೆ ಪಡುವಂತದ್ದು, ಅಂದುಕೊಂಡಂತೆ ಜೀವನ ನಡಯೊದಿಲ್ಲ, ಹೊಂದಿಕೊಂಡು ಹೋದರೆ ಮಾತ್ರ ಜೀವನ ನಡೆಸಲು ಸಾಧ್ಯ
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 515
  • next >
Top Stories
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’
ದಿ.ಡಾ.ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ನೀಡಿ: ನಟ ಅನಿರುದ್ಧ ಮನವಿ
ಕೊಡಿಂಬಾಳ ರೈಲು ನಿಲ್ದಾಣಕ್ಕೆ ಸೀಮೆಎಣ್ಣೆ ದೀಪವೇ ಬೆಳಕು!
ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರ
ರೋಷನ್‌ ರಾಮ್‌ಮೂರ್ತಿ ಜೊತೆಗೆ ಗೃಹಸ್ಥಾಶ್ರಮ ಪ್ರವೇಶಿಸಿದ ಅನು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved