ನೊಟೀಸ್ ಹಿಂಪಡೆಯಲು ರೈತ ಸಂಘಟನೆಗಳ ಪ್ರತಿಭಟನೆರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದ್ದು, ಕೆಲವು ರೈತರಿಗೆ ನೊಟೀಸ್ ನೀಡಿದ್ದು, ಅದನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಕ್ರಾಂತಿಕಾರಿ ರೈತ ಸೇನೆ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ವಿವಿಧ ಸಂಘಟನೆಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದವು.