• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಬಂದ್‌?
ಆರೋಗ್ಯ ಇಲಾಖೆಯಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಹುದ್ದೆಗಾಗಿಯೇ ಇವರನ್ನು ತರಬೇತಿ ಮಾಡಲಾಗುತ್ತದೆ. ವಿಜ್ಞಾನ ವಿಭಾಗದಲ್ಲಿ ಪಿಯುಸಿ ನಂತರ ಮೆರಿಟ್ ಆಧಾರದಲ್ಲಿ ಈ ತರಬೇತಿಗೆ ಸೇರ್ಪಡೆಯಾಗಿರುತ್ತಾರೆ.
ಗಂಗಾವತಿ ನಗರಸಭೆ: ಮೇ 2 ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ
ಶಾಸಕ ಜನಾರ್ದನ ರೆಡ್ಡಿ ಸೂಚನೆಯಲ್ಲಿ ಈಗಾಗಲೇ 12 ತಿಂಗಳಲ್ಲಿ 6 ತಿಂಗಳು ಅಧ್ಯಕ್ಷರಾಗಿ ಮೌಲಾಸಾಬ್‌ ಮತ್ತು ಉಪಾಧ್ಯಕ್ಷರಾಗಿ ಪಾರ್ವತಮ್ಮ ದುರುಗೇಶ ಅಧಿಕಾರ ನಡೆಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಸವ ಜಯಂತಿ ರಾಷ್ಟ್ರ ಮಟ್ಟದಲ್ಲಿ ಆಗಲಿ: ಅರವಿಂದ ಜತ್ತಿ
ಕಾಶ್ಮೀರದಲ್ಲಿ ನಡೆದ ದುರಂತದಿಂದ ಕರುಳು ಕಿತ್ತು ಬಂದಿತು. ಮಕ್ಕಳೆದುರಿಗೆ ಅವರ ತಂದೆ ಕೊಂದ ಘಟನೆ ಕೇಳಿಸಿಕೊಳ್ಳಲು ಆಗದು. ಹೀಗಾಗಿ, ನಾವು ಬಸವ ಜಯಂತಿಗೆ ಸಂಗ್ರಹಿಸಿದ್ದ ಹಣದಲ್ಲಿ ₹ 5 ಲಕ್ಷ ಪ್ರಧಾನಮಂತ್ರಿ ಪರಿಹಾರ ನಿಧಿಗೆ ಕಳುಹಿಸಿಕೊಟ್ಟಿದ್ದೇವೆ.
ಬಸವಣ್ಣನವರ ಕಾಯಕಯೋಗಿ ಸಂದೇಶ ಮಾದರಿ
೧೨ನೇ ಶತಮಾನದಲ್ಲಿ ಬಸವಾದಿ ಶರಣರು ಅನುಭವ ಮಂಟಪದ ಮೂಲಕ ಸಮ ಸಮಾಜ ಕಟ್ಟಿದ ಕೀರ್ತಿ ಜಗಜ್ಯೋತಿ ಬಸವೇಶ್ವರ ಅವರಿಗೆ ಸಲ್ಲುತ್ತದೆ. ಸಮಾಜದಲ್ಲಿ ಎಲ್ಲರೂ ಒಂದಾಗಿ ಬಾಳಬೇಕೆಂಬ ಸಂದೇಶವನ್ನು ಬಸವಣ್ಣನವರು ನೀಡಿದ್ದಾರೆ.
ಹೊಂದಾಣಿಕೆಯಿಂದ ಜೀವನ ನಡೆಸಿ
ಬಸವೇಶ್ವರರ ವಚನ ಅರಿತುಕೊಂಡು ಉತ್ತಮ ಜೀವನ ಸಾಗಿಸಬೇಕು. ತಂದೆ-ತಾಯಿಗಳು ಮಕ್ಕಳಿಗೆ ಕನಿಷ್ಠ ಹತ್ತು ವಚನಗಳನ್ನಾದರೂ ಕಲಿಸಬೇಕು. ಬಸವಣ್ಣನವರ ತತ್ವಾದರ್ಶಗಳು ಸಾರ್ವಕಾಲಿಕವಾಗಿದ್ದು ಅವರ ಆಚಾರ-ವಿಚಾರ ಬೆಳೆಸಬೇಕಿದೆ.
ಮೂಢನಂಬಿಕೆ, ಜಾತಿ ತಾರತಮ್ಯ ನಿವಾರಣೆಗೆ ಶ್ರಮಿಸಿದ ಬಸವಣ್ಣ
೧೨ನೇ ಶತಮಾನದಲ್ಲಿ ಮೂಢನಂಬಿಕೆ ಹೋಗಲಾಡಿಸಲು ಹಾಗೂ ಜಾತಿರಹಿತ ಸಮಾಜ ನಿರ್ಮಿಸಲು ಬಸವಣ್ಣನವರು ಶ್ರಮಿಸಿದರು. ಜಾತಿ ಪದ್ಧತಿ ಹೋಗಲಾಡಿಸಿ ಸಮ-ಸಮಾಜ ನಿರ್ಮಿಸಲು ಅಂತರ್ಜಾತಿ ವಿವಾಹಗಳ ಮೂಲಕ ಕಲ್ಯಾಣ ಕ್ರಾಂತಿ ಮಾಡಿದರು.
ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆ: ಚೇತನ ಅಹಿಂಸಾ
ಆಡಳಿತ ಮಾಡಿರುವ ಹಾಗೂ ಆಡಳಿತ ನಡೆಸುತ್ತಿರುವ ಪಕ್ಷಗಳು ಕೇವಲ ಬೆಂಗಳೂರು ಭಾಗದ ಅಭಿವೃದ್ಧಿಗೆ ಮಾತ್ರ ಸೀಮಿತಗೊಂಡಿವೆ. ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮಹತ್ವ ನೀಡುತ್ತಿಲ್ಲ. ಆದಕಾರಣ ನಾನು ರಾಜ್ಯದ 224 ಕ್ಷೇತ್ರಗಳ ಪ್ರವಾಸ ಕೈಗೊಂಡಿದ್ದು ಅಲ್ಲಿರುವ ಚಿಂತಕರ, ಹೋರಾಟಗಾರರ, ಸಮಾನ ಮನಸ್ಕರ ಅಭಿಪ್ರಾಯ ಸಂಗ್ರಹಿಸಿ ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆ ನಡೆಸಿದ್ದೇನೆ.
ಬಸವಣ್ಣ ನಿಜವಾದ ಸಮಾಜ ಸುಧಾರಕ
ಮೂಢನಂಬಿಕೆ, ವರ್ಣಬೇಧ, ಮಡಿ ಮೈಲಿಗೆಯಿಂದ ತುಂಬಿದ್ದ ಸಮಾಜದ ನಡುವೆ ಬಸವಣ್ಣನವರ ವಚನಗಳು ಜೀವನ ಮತ್ತು ದೇವರನ್ನು ವಿಭಿನ್ನವಾಗಿ ನೋಡುವ ದೃಷ್ಟಿ ನೀಡಿದವು. ಜಾತಿರಹಿತ ಸಮಾಜದ ಕನಸು ಕಂಡ ಬಸವಣ್ಣನವರು ಪ್ರತಿಯೊಬ್ಬರಿಗೂ ಜೀವನದಲ್ಲಿ ಏಳ್ಗೆ ಪಡೆಯಲು ಸಮಾನ ಅವಕಾಶ ಬೇಕೆಂದು ಬಯಸಿದರು.
ಕರಡಿ, ಚಿರತೆ ಹಾವಳಿ: ಗ್ರಾಮಸ್ಥರಿಂದ ಗಸ್ತು
ಹಗಲಿನಲ್ಲಿ ಹೊಲಕ್ಕೆ ಒಬ್ಬಂಟಿಯಾಗಿ ಹೋಗದೆ ತಂಡ-ತಂಡವಾಗಿ ಹೋಗುತ್ತಿದ್ದಾರೆ. ಗ್ರಾಮದ ಹೊರವಲಯದಲ್ಲಿ ಚಿರತೆ ಓಡಾಡಿರುವ ಹೆಜ್ಜೆ ಗುರುತು ಹಾಗೂ ಅಲ್ಲಲ್ಲಿ ಕಾಣಿಸಿಕೊಂಡಿದೆ ಎನ್ನುವ ವದಂತಿಯಿಂದ ಬೆಚ್ಚಿಬಿದ್ದಿರುವ ಜನತೆ ತಾವೇ ಉಪಾಯ ಕಂಡುಕೊಂಡು ಗಸ್ತು ತಿರುಗುತ್ತಿದ್ದಾರೆ.
ವಚನ ಸಾಹಿತ್ಯದಿಂದ ಜೀವನ ಪಾವನ
ಬಸವೇಶ್ವರರ ವಚನ ಅರಿತುಕೊಂಡು ಉತ್ತಮ ಜೀವನ ಸಾಗಿಸಬೇಕು. ತಂದೆ-ತಾಯಿಗಳು ಮಕ್ಕಳಿಗೆ ಕನಿಷ್ಠ ಹತ್ತು ವಚನಗಳನ್ನಾದರೂ ಕಲಿಸಬೇಕು. ಬಸವಣ್ಣನವರ ತತ್ವಾದರ್ಶಗಳು ಸಾರ್ವಕಾಲಿಕವಾಗಿದ್ದು ಅವರ ಆಚಾರ-ವಿಚಾರ ಬೆಳೆಸಬೇಕಿದೆ.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 574
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved