ಕೃಷಿ ವಿದ್ಯಾರ್ಥಿಗಳಿಂದ ರೈತರಿಗೆ ಬೀಜೋಪಚಾರ ಮಾಹಿತಿತಾಲೂಕಿನ ಉಡಮಕಲ್ ಗ್ರಾಮದಲ್ಲಿ ಕೃಷಿ ವಿಶ್ವವಿದ್ಯಾಲಯ ರಾಯಚೂರು, ಕೃಷಿ ಮಹಾವಿದ್ಯಾಲಯ ಗಂಗಾವತಿ ವತಿಯಿಂದ ಏರ್ಪಡಿಸಿದ್ದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಲ್ಲಿ ಅಂತಿಮ ವರ್ಷದ ಬಿಎಸ್ಸಿ ಕೃಷಿ ವಿದ್ಯಾರ್ಥಿಗಳು ಗ್ರಾಮದಲ್ಲಿ ಬೀಜೋಪಚಾರದ ವಿಧಾನದ ಕುರಿತು ರೈತರಿಗೆ ಮಾಹಿತಿ ನೀಡಿದರು.