ಅಕ್ಕಮಹಾದೇವಿ ಮಾನವ ಕುಲಕ್ಕೆ ಮಾದರಿವೈರಾಗ್ಯಕ್ಕೆ ಮತ್ತೊಂದು ಹೆಸರೇ ಅಕ್ಕಮಹಾದೇವಿ. ಎಲ್ಲರೂ ಸುಖ, ಸಂಪತ್ತು ಅರಸುತ್ತ ಹೋಗುತ್ತೇವೆ. ಆದರೆ, ಅಕ್ಕಮಹಾದೇವಿ ಎಲ್ಲವನ್ನು ಧಿಕ್ಕರಿಸಿ ಅಧ್ಯಾತ್ಮದ ಕಡೆ ಬಂದವರಾಗಿದ್ದಾರೆ ವಿಶ್ವಗುರು ಬಸವಣ್ಣ, ಅಲ್ಲಮಪ್ರಭು ಅವರಂತೆ ಅಕ್ಕಮಹಾದೇವಿ ಅವರ ವಿಚಾರಧಾರೆ, ಚಿಂತನೆಗಳು ಜಾಗತಿಕ ಚಿಂತಕರ ಗಮನ ಸೆಳೆದಿವೆ.