ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತ: ಸಿವಿಸಿ
ಉಪಚುನಾವಣೆ ನಡೆಯಲಿರುವ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಮತಕ್ಷೇತ್ರಗಳಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ನಾಯಕರು ಹಾಗೂ ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ
ಎನ್‌ಜಿಒಗಳಿಗೆ ಬಿಸಿಯೂಟ ಯೋಜನೆ ಖಂಡಿಸಿ ಕುಷ್ಟಗಿಯಲ್ಲಿ ಪ್ರತಿಭಟನೆ
ಕುಷ್ಟಗಿ ತಾಲೂಕಿನಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಸೇವೆಯನ್ನು ಎನ್‌ಜಿಒಗಳಿಗೆ ನೀಡುವುದನ್ನು ವಿರೋಧಿಸಿ ಅಕ್ಷರ ದಾಸೋಹ ನೌಕರರ ಸಂಘ ತಾಲೂಕು ಘಟಕದ ವತಿಯಿಂದ ಪ್ರತಿಭಟಿಸಿ, ತಾಪಂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಿ: ದೊಡ್ಡನಗೌಡ ಪಾಟೀಲ
ಕುಷ್ಟಗಿ ತಾಲೂಕಿನ ದೊಣ್ಣೆಗುಡ್ಡ ಗ್ರಾಮದಲ್ಲಿ ಶ್ರೀಕೃಷ್ಣ ದೇವಸ್ಥಾನದ ಲೋಕಾರ್ಪಣೆ, ಕೃಷ್ಣನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ದೊಡ್ಡನಗೌಡ ಪಾಟೀಲ್, ಯಾದವ ಸಮಾಜದವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದರು.
ಮಾಹಿತಿ ಹಕ್ಕು ಕಾಯ್ದೆ ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಿ: ನಲಿನ್ ಅತುಲ್
ಮಾಹಿತಿ ಹಕ್ಕು ಕಾಯ್ದೆ ಕುರಿತು ಶುಕ್ರವಾರ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಹಾಗೂ ವಿಷಯ ನಿರ್ವಾಹಕರಿಗೆ ಕೊಪ್ಪಳ ಜಿಲ್ಲಾಡಳಿತ ಭವನ ಆಡಿಟೋರಿಯಂ ಹಾಲ್‌ನಲ್ಲಿ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ನಲಿನ್ ಅತುಲ್ ಉದ್ಘಾಟಿಸಿದರು.
ಮರಕುಂಬಿಯಲ್ಲಿ ಮಡುಗಟ್ಟಿದ ದುಃಖ
9 ವರ್ಷಗಳ ಹಿಂದೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ 98 ಜನರಿಗೆ ಜೀವಾವಧಿ ಶಿಕ್ಷೆ ಮತ್ತು ಮೂವರಿಗೆ ಐದು ವರ್ಷ ಸಜೆಯಾಗಿರುವುದರಿಂದ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ. ದುಃಖ ಮಡುಗಟ್ಟಿದ್ದು, ಯಾರ ಮುಖದಲ್ಲಿಯೂ ಕಳೆ ಇಲ್ಲ.
ನ್ಯಾಯಾಲಯದಲ್ಲಿ ಸುಳ್ಳು ಸಾಕ್ಷಿ ನೀಡಿದ ವ್ಯಕ್ತಿಗೆ ಶಿಕ್ಷೆ
ನ್ಯಾಯಾಲಯದಲ್ಲಿ ಸುಳ್ಳು ಸಾಕ್ಷಿ ನೀಡಿದ ಆರೋಪಿಗೆ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳು, ಮುಖ್ಯ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ತಾಲೂಕಿನ ಬಿಸರಳ್ಳಿ ಗ್ರಾಮದ ಚಿದಾನಂದಯ್ಯ ಮುಂಡರಗಿಮಠ ಎನ್ನುವಾತ ಸುಳ್ಳು ಮಾಹಿತಿ ನೀಡಿದ್ದರಿಂದ ಮೂರು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ, ಆದೇಶಿಸಲಾಗಿದೆ.
ಹೆಣ್ಣು ಮಗುವನ್ನು ತಾತ್ಸಾರದಿಂದ ಕಾಣದಿರಿ: ರಂಗಸ್ವಾಮಿ ಜೆ.
ಹೆಣ್ಣು ಎಂದರೆ ಮಹಾನ್ ಶಕ್ತಿ ಇದ್ದಂತೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರು ಶೈಕ್ಷಣಿಕವಾಗಿ ಅತಿ ಹೆಚ್ಚು ಸಾಧನೆ ಮಾಡುವ ಮೂಲಕ ಇಡೀ ಜಗತ್ತಿಗೆ ಮಾದರಿಯಾಗಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಂಗಸ್ವಾಮಿ ಜೆ. ಹೇಳಿದರು.
ಹುಚ್ಚು ಮಂಗಕ್ಕೆ ಬೆಚ್ಚಿಬಿದ್ದ ರೈತರು, ಜಮೀನುಗಳಿಗೆ ತೆರಳಲು ಭಯ
ಕುಷ್ಟಗಿ ತಾಲೂಕಿನ ಹೆಸರೂರು, ಬಿಜಕಲ್, ಕಲಕೇರಿ, ಕೆ. ಬೋದೂರ, ಟಕ್ಕಳಕಿಯಲ್ಲಿ ಹುಚ್ಚು ಮಂಗನ ಕಾಟಕ್ಕೆ ರೈತರು ಬೇಸತ್ತಿದ್ದು, ಹೊಲಗಳಿಗೆ ಹೋಗಲು ಭಯಪಡುತ್ತಿದ್ದಾರೆ. ಎತ್ತು, ಕುರಿಗಳ ಮೇಲೆ ದಾಳಿ ನಡೆಸುತ್ತಿದೆ.
ದರ್ಗಾದ ಹೆರಿಗೆ, ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ₹10 ಲಕ್ಷ ಅನುದಾನ: ರಾಜಶೇಖರ ಹಿಟ್ನಾಳ
ಕೊಪ್ಪಳ ನಗರದ ಹಜರತ್ ರಾಜಾಬಾಗ್ ಸವಾರ್ ದರ್ಗಾ ಆವರಣದಲ್ಲಿ ಶುಕ್ರವಾರ ದರ್ಗಾದ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳುವ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡಕ್ಕೆ ಸಂಸದ ಕೆ. ರಾಜಶೇಖರ್ ಹಿಟ್ನಾಳ್ ಶಂಕುಸ್ಥಾಪನೆ ನೆರವೇರಿಸಿದರು.
ಮರಕುಂಬಿ ಪ್ರಕರಣ, ಅಪರಾಧಿ ಸಾವು
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಅಸ್ಪೃಶ್ಯತೆ ಪ್ರಕರಣದಲ್ಲಿ ಅಪರಾಧಿಯಾಗಿ ಜೈಲು ಪಾಲಾಗಿದ್ದ ರಾಮಣ್ಣ ಭೋವಿ (40) ಗುರುವಾರ ತಡರಾತ್ರಿ ಮರಣ ಹೊಂದಿದ್ದಾನೆ. ಪೊಲೀಸ್ ಕಸ್ಟಡಿಯಲ್ಲಿಯೇ ಇರುವಾಗಲೇ ರಾಮಣ್ಣ ಅಸ್ವಸ್ಥಗೊಂಡಿದ್ದಾನೆ. ಬಳಿಕ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡುವಾಗ ಅಸು ನೀಗಿದ್ದಾನೆ.
< previous
1
...
156
157
158
159
160
161
162
163
164
...
429
next >
Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ