ಹುಲಿಗೆಮ್ಮ ದೇವಸ್ಥಾನದ ಅಭಿವೃದ್ಧಿ ಮರೀಚಿಕೆಉತ್ತರ ಕರ್ನಾಟಕದ ಪ್ರಸಿದ್ಧ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಹುಣ್ಣಿಮೆಗೊಮ್ಮೆ ಲಕ್ಷ ಲಕ್ಷ ಭಕ್ತರು ಆಗಮಿಸುತ್ತಾರೆ. ಜಾತ್ರೆಯಲ್ಲಿ ಹತ್ತಾರು ಲಕ್ಷ ಭಕ್ತರು ಸೇರುತ್ತಾರೆ. ದೇವಿಯ ವಾರ (ಮಂಗಳವಾರ, ಶುಕ್ರವಾರ) ಹತ್ತಾರು ಸಾವಿರ ಜನರು ಆಗಮಿಸುತ್ತಾರೆ, ಆದರೂ ಇಲ್ಲಿ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿದೆ.