ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಗರಸಭೆ ಪೌರಕಾರ್ಮಿಕರಿಂದ ಅನಿರ್ದಿಷ್ಟಾವಧಿ ಧರಣಿ
ಸರ್ಕಾರದ ವಿವಿಧ ಸೌಲಭ್ಯಕ್ಕಾಗಿ ನಗರಸಭೆಯಲ್ಲಿ ದುಡಿಯುತ್ತಿರುವ ಪೌರಕಾರ್ಮಿಕರು, ವಿವಿಧ ಸ್ವಚ್ಛತಾ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರು ನಗರಸಭೆಯ ಮುಂದೆ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.
ಗುಣಮಟ್ಟ ರಸ್ತೆ ನಿರ್ಮಾಣಕ್ಕೆ ಆದ್ಯತೆ: ರಾಘವೇಂದ್ರ ಹಿಟ್ನಾಳ
ಸಂಚಾರಕ್ಕೆ ಅನುಕೂಲ ಆಗಲು ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲಾಗುವುದು
ಅತಿವೃಷ್ಟಿ, ಅನಾವೃಷ್ಟಿ ತಡೆಗೆ ಮುಂಜಾಗ್ರತಾ ಕ್ರಮ ಅನುಸರಿಸಿ: ಅಜಯಕುಮಾರ್
ವಿಪತ್ತು ನಿರ್ವಹಣೆಯ ಅಣಕು ಪ್ರದರ್ಶನ ಹಾಗೂ ಜಾಗೃತಿ ಕಾರ್ಯಕ್ರಮ ಶಾಲೆಯ ಸುರಕ್ಷತೆ ಕಾರ್ಯಕ್ರಮದಡಿ ಸೋಮವಾರ ಜರುಗಿತು.
ಸರ್ಕಾರಿ ಶಾಲೆಗಳಿಗೆ ಕಳಪೆ ದಾಸ್ತಾನು ಸರಬರಾಜು
ತಾಲೂಕಿನಾದ್ಯಂತ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿನ ಮಕ್ಕಳ ಬಿಸಿಯೂಟಕ್ಕೆ ಕಳಪೆ ಮಟ್ಟದ ದಾಸ್ತಾನು ಪೂರೈಕೆಯಾಗಿದ್ದು, ಕಳೆದ ತಿಂಗಳಿಂದ ಮಕ್ಕಳು ಕಳಪೆ ಆಹಾರ ಸೇವಿಸುತ್ತಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಬೂದಗುಂಪಾದಲ್ಲಿ ಸಿದ್ದೇಶ್ವರ ಸ್ವಾಮೀಜಿಗೆ ಪಟ್ಟಾಧಿಕಾರ
ತಾಲೂಕಿನ ಬೂದಗುಂಪಾ ಗ್ರಾಮದಲ್ಲಿ ಸೋಮವಾರ ಕೊಟ್ಟೂರು ಸ್ವಾಮಿ ಶಾಖಾ ಮಠದಲ್ಲಿ ನೂತನ ಸ್ವಾಮಿಗಳ ಪಟ್ಟಾಧಿಕಾರ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
ರಾಯರಡ್ಡಿ- ಹಾಲಪ್ಪ ಸ್ನೇಹದ ಗುಟ್ಟು ರಟ್ಟು
ಪಟ್ಟಣದ ಎಪಿಎಂಸಿ ಆವರಣದಲ್ಲಿ ಶನಿವಾರ ಜರುಗಿದ ಸಹಕಾರ ಜಾಗೃತಿ ಸಮಾವೇಶದಲ್ಲಿ ಮಾಜಿ ಸಚಿವ ಎಸ್.ಎಸ್. ಪಾಟೀಲ್ ಅವರು ಇವರ ಸ್ನೇಹದ ಗುಟ್ಟು ರಟ್ಟುಮಾಡಿದರು.
ಶಿಕ್ಷಕರ ಕೊರತೆ ಹೆಚ್ಚಾಗಿರುವುದು ಬೇಸರದ ಸಂಗತಿ: ಅಮರೇಗೌಡ ಬಯ್ಯಾಪುರ
ಶಿಕ್ಷಣವನ್ನು ಮಕ್ಕಳ ಮೂಲಭೂತ ಹಕ್ಕು ಎನ್ನಲಾಗುತ್ತದೆ.
ಅಂಜನಾದ್ರಿ ಸಮಗ್ರ ಅಭಿವೃದ್ಧಿಗೆ ₹250 ಕೋಟಿ ಅನುದಾನಕ್ಕೆ ಅನುಮೋದನೆ : ಜನಾರ್ದನ ರೆಡ್ಡಿ
ಐತಿಹಾಸಿಕ ಪ್ರಸಿದ್ಧ ಹನುಮ ಜನ್ಮಸ್ಥಳ ಅಂಜನಾದ್ರಿ ಪ್ರದೇಶ ಅಭಿವೃದ್ಧಿಗೆ ಸರ್ಕಾರ 250 ಕೋಟಿ ಅನುದಾನಕ್ಕೆ ಅನುಮೋದನೆ ನೀಡಿದೆ.
ಸಮಾಜ ಪರಿವರ್ತನೆಗೆ ನಾಟಕಗಳು ಅಗತ್ಯ: ರುದ್ರಗೌಡ ಗೌಡಪ್ಪನವರ
ಸಮಾಜ ಪರಿವರ್ತನೆಗೆ ನಾಟಕಗಳು ಅಗತ್ಯ. ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ರಂಗಕಲೆ ಉಳಿದಿದೆ.
ಬಿಳಗಿ ಕೆರೆಯಲ್ಲಿನ ವಿದ್ಯುತ್ ಕಂಬ ತೆರವುಗೊಳಿಸಲು ಒತ್ತಾಯ
ತಾಲೂಕಿನ ಹನುಮಸಾಗರ ಹೋಬಳಿ ವ್ಯಾಪ್ತಿಯ ಬೀಳಗಿ ಕೆರೆಯಲ್ಲಿ ಅಕ್ರಮವಾಗಿ ಹಾಕಿರುವ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಕಂಪನಿ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
< previous
1
...
158
159
160
161
162
163
164
165
166
...
515
next >
Top Stories
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’
ದಿ.ಡಾ.ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ನೀಡಿ: ನಟ ಅನಿರುದ್ಧ ಮನವಿ
ಕೊಡಿಂಬಾಳ ರೈಲು ನಿಲ್ದಾಣಕ್ಕೆ ಸೀಮೆಎಣ್ಣೆ ದೀಪವೇ ಬೆಳಕು!
ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರ
ರೋಷನ್ ರಾಮ್‌ಮೂರ್ತಿ ಜೊತೆಗೆ ಗೃಹಸ್ಥಾಶ್ರಮ ಪ್ರವೇಶಿಸಿದ ಅನು