• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನವೇ ಭಾರತೀಯರ ಧರ್ಮಗ್ರಂಥ: ಪ್ರಕಾಶ ದೊಡ್ಮನಿ
ಕುಕನೂರು ತಾಲೂಕಿನ ವೀರಾಪುರ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್‌ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್‌ ಹಾಗೂ ಬಾಬು ಜಗಜೀವನ್ ರಾಮ್ ಜಯಂತಿ ನಡೆಯಿತು.
ಯಲಬುರ್ಗಾ, ಕುಕನೂರಲ್ಲಿ ನಡೆದಿಲ್ಲ ಕನ್ನಡ ಸಾಹಿತ್ಯ ಸಮ್ಮೇಳನ
ಕೊಪ್ಪಳ ಜಿಲ್ಲೆಯ ಕುಕನೂರು ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಈ ಬಾರಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿಲ್ಲ. ಅನುದಾನ ನೀಡಲು ಸಾಧ್ಯವಾಗದು ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಹೇಳಿದೆ. ಸಾಹಿತ್ಯ ಚಟುವಟಿಕೆಗೆ ಹಿನ್ನಡೆ ಉಂಟಾಗಿದೆ ಎಂದು ಸಾಹಿತಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಹನುಮಸಾಗರದಲ್ಲಿ ಉದ್ಘಾಟನೆಗೊಂಡರೂ ಆರಂಭವಾಗದ ಆಸ್ಪತ್ರೆ
ಕೊಪ್ಪಳ ಜಿಲ್ಲೆಯಲ್ಲಿ ದೊಡ್ಡ ಗ್ರಾಮ ಎಂದು ಹೆಸರುವಾಸಿಯಾಗಿರುವ ಹನುಮಸಾಗರದಲ್ಲಿ ಸಮುದಾಯ ಆಸ್ಪತ್ರೆ ನಿರ್ಮಿಸಿ, ಉದ್ಘಾಟನೆಗೊಂಡಿದ್ದರೂ ಕಾರ್ಯಾಚರಣೆ ಆರಂಭಿಸಿಲ್ಲ. ಹೀಗಾಗಿ ಜನರು ಚಿಕಿತ್ಸೆಗೆ ಬೇರೆಡೆ ತೆರಳುವಂತಾಗಿದೆ.
ಮನೆಯಲ್ಲಿ ಟಿವಿ, ಮೊಬೈಲ್ ಬಿಟ್ಟು ಚಾರಣ ಮಾಡಿ: ರಾಮ್ ಅರಸಿದ್ದಿ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕೊಪ್ಪಳ ಚಾರಣ ಬಳಗದಿಂದ ನಗರದ ಪಾಲ್ಕಿಗುಂಡು, ಅಶೋಕನ ಶಾಸನ ವೀಕ್ಷಣೆ ಮತ್ತು ಸಾಹಸ ಕಾರ್ಯಕ್ರಮಕ್ಕೆ ಎಸ್ಪಿ ರಾಮ್ ಎಲ್. ಅರಸಿದ್ದಿ ಚಾಲನೆ ನೀಡಿದರು.
ಕೆ. ಕಾಟಾಪುರಕ್ಕೆ ಹೋಗಿ ನೀರು ತರುವ ಮಲ್ಲಿಗೆವಾಡ ಗ್ರಾಮಸ್ಥರು!
ಕನಕಗಿರಿ ತಾಲೂಕಿನ ಮಲ್ಲಿಗೆವಾಡ ಗ್ರಾಮಸ್ಥರಿಗೆ ಊರಿಂದ ಊರಿಗೆ ಹೋಗಿ ಕುಡಿಯವ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಲ್ಲಿನ ಶುದ್ಧೀಕರಣ ಘಟಕದ ಯಂತ್ರಗಳು ಕೆಟ್ಟಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ನೀರಿನ ಸಮಸ್ಯೆ ಉಲ್ಬಣಿಸಿದೆ.
ಕೇಸೂರಿನಲ್ಲಿ ಕೆಟ್ಟು ನಿಂತ ನೀರಿನ ಘಟಕ, ಪರಿತಪಿಸುತ್ತಿರುವ ಜನತೆ
ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದ 2ನೇ ವಾರ್ಡಿನಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕಳೆದ ಐದಾರು ದಿನಗಳಿಂದ ಕೆಟ್ಟು ನಿಂತಿದ್ದು, ಜನರು ಶುದ್ಧ ನೀರಿಗಾಗಿ ಪರಿತಪಿಸುತ್ತಿದ್ದಾರೆ. ಗ್ರಾಪಂ ಅಧಿಕಾರಿಗಳು ಕೂಡಲೇ ಘಟಕ ದುರಸ್ತಿಗೆ ಕ್ರಮ ವಹಿಸಬೇಕು ಎಂಬುದು ಜನರ ಆಗ್ರಹವಾಗಿದೆ.
ಬೆಲೆ ಕುಸಿತ, ನಷ್ಟದ ಭೀತಿಯಲ್ಲಿ ಕುಷ್ಟಗಿಯ ಕಲ್ಲಂಗಡಿ ಬೆಳೆಗಾರ
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ಈ ಬಾರಿ ಕಲ್ಲಂಗಡಿ ಇಳುವರಿ ಹೆಚ್ಚು ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆ ಇದೆ. ಹೀಗಾಗಿ ದರ ಕುಸಿತವಾಗಿದ್ದು, ರೈತರಿಗೆ ನಷ್ಟ ಉಂಟಾಗುವ ಆತಂಕ ಎದುರಾಗಿದೆ.
₹34 ಕೋಟಿಯಲ್ಲಿ ಕೊಪ್ಪಳ ರಸ್ತೆ ಅಭಿವೃದ್ಧಿ: ರಾಘವೇಂದ್ರ ಹಿಟ್ನಾಳ
ಕೊಪ್ಪಳ ಕ್ಷೇತ್ರದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ₹34 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು. ಕ್ಷೇತ್ರದಲ್ಲಿನ ರಸ್ತೆಗಳ ಅಭಿವೃದ್ಧಿಗೆ ಪ್ರಾಮುಖ್ಯ ನೀಡಿದ್ದು, ಹದಗೆಟ್ಟಿರುವ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.
ಜನಪದ ಹಾಡುಗಳಲ್ಲಿದೆ ಅನುಭವದ ನೀತಿ: ಜನಪದ ಕಲಾವಿದ ವೆಂಕೋಬ ಪೂಜಾರ
ವಿದ್ಯಾರ್ಥಿಗಳು ಮೂಲ ಜನಪದ ಗೀತೆಗಳ ಕಡೆ ಆಸಕ್ತಿ ಬೆಳೆಸಿಕೊಂಡು ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು. ಹಳ್ಳಿಗಾಡಿನ ನಮ್ಮ ಪರಂಪರೆಗಳು ಬಾಳು ಬದುಕುವ ದಾರಿ ತೋರುತ್ತವೆ. ಕಾಯಕ ತತ್ವದಡಿ ಕೂಡಿ ಬಾಳುವ ಮಾನವೀಯ ನೆಲೆಗಟ್ಟಿನ ಸತ್ಯವನ್ನು ತೋರ್ಪಡಿಸುತ್ತವೆ.
ಅಸ್ವಸ್ಥಗೊಂಡ ಕರಡಿ: ಹೆಚ್ಚಿನ ಚಿಕಿತ್ಸೆಗೆ ಕಮಲಾಪುರಕ್ಕೆ ಶಿಫ್ಟ್‌
ಕರಡಿ ಮುಂಗಾಲುಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಶಕ್ತಿ ಇಲ್ಲವಾಗಿದೆ. ಅಲ್ಲಲ್ಲಿ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವ ಆಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಅಸ್ವಸ್ಥವಾದ ಕರಡಿ ಇರುವ ಸ್ಥಳದ ಸುತ್ತಲೂ ಬೇಲಿಹಾಕಿ ಅರವಳಿಕೆ ನೀಡಿದ್ದಾರೆ. ನಂತರ ಅದನ್ನು ರಕ್ಷಣಾ ಬೋನಿನಲ್ಲಿರಿಸಿ ಜಿಯೋಲೋಜಿಕಲ್ ಪಾರ್ಕ್‌ಗೆ ಕಳುಹಿಸಲಾಗಿದೆ.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 574
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved