• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹನುಮಸಾಗರದಲ್ಲಿ ಬೀದಿನಾಯಿ ಸೆರೆ ಕಾರ್ಯಾಚರಣೆ
ಹನುಮಸಾಗರ ಗ್ರಾಮದಲ್ಲಿ ಬೀದಿನಾಯಿಗಳನ್ನು ಸೆರೆಹಿಡಿಯಲು ಗ್ರಾಪಂ ವತಿಯಿಂದ ಕೇರಳದಿಂದ ತಂಡ ಕರೆಸಲಾಗಿದೆ. ಗ್ರಾಮದಲ್ಲಿ ಬೀದಿನಾಯಿ ಕಾಟ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ದೂರು ನೀಡಿದ್ದರು.
ವಾಲ್ಮೀಕಿ ಜಾತ್ರೆಗೆ ಬರುವ ಭಕ್ತರಿಗೆ ಸೌಲಭ್ಯ ಕಲ್ಪಿಸಿ: ಮರಿಯಪ್ಪ ಗ್ವಾತಗಿ
ಫೆ. 10ರಂದು ಮಹರ್ಷಿ ವಾಲ್ಮೀಕಿ ಜಾತ್ರೆ, ಉಚಿತ ಸಾಮೂಹಿಕ ವಿವಾಹ, ಮದುವೆಗಳು, ರಾಜಾವೀರ ಮದಕರಿ ನಾಯಕ, ವೀರ ಸಿಂಧೂರ ಲಕ್ಷ್ಮಣ ಹಾಗೂ ಮಹಾತ್ಮ ಗಾಂಧಿ ಪುತ್ಥಳಿಗಳ ಅನಾವರಣ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಸಮೀಪದ ತುಮರಿಕೊಪ್ಪ ಗ್ರಾಮದ ಶ್ರೀ ಆದಿಕವಿ ಮಹರ್ಷಿ ವಾಲ್ಮೀಕಿ ಮಠದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು.
ಬೆಂಬಲ ಬೆಲೆ ಯೋಜನೆ: ಕಡಲೆಕಾಳು ಖರೀದಿ ಕೇಂದ್ರ ಪ್ರಾರಂಭ
ಕೊಪ್ಪಳ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಕಡಲೆಕಾಳು ಉತ್ಪನ್ನ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿ ಕಡಲೇಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಹಾಗೂ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಯಲಬುರ್ಗಾ ಸಾರ್ವಜನಿಕ ಆಸ್ಪತ್ರೆ ಪ್ರಯೋಗಾಲಯ ಉದ್ಘಾಟನೆ
ಯಲಬುರ್ಗಾ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಿಸಿದ ಸಾರ್ವಜನಿಕ ಆರೋಗ್ಯ ಘಟಕದ ಸುಸಜ್ಜಿತವಾದ ಕಟ್ಟಡದಲ್ಲಿ ಶುಕ್ರವಾರ ಪ್ರಯೋಗಾಲಯವನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಉದ್ಘಾಟಿಸಿದರು.
ನಾಡಿಗೆ ವೀರಶೈವ ಮಠಗಳ ಕೊಡುಗೆ ಅಪಾರ: ಪ್ರಭುಕುಮಾರ ಸ್ವಾಮೀಜಿ
ಯಲಬುರ್ಗಾದ ಪಟ್ಟಣದಲ್ಲಿ ಶುಕ್ರವಾರ ಶ್ರೀಧರ ಮುರಡಿ ಹಿರೇಮಠದ ಶ್ರೀ ಬಸವಲಿಂಗೇಶ್ವರ ಸ್ವಾಮೀಜಿಗಳ ೨೩ನೇ ಪೀಠಾರೋಹಣ ವಾರ್ಷಿಕೋತ್ಸವ ಹಾಗೂ ಅಡ್ಡಪಲ್ಲಕ್ಕಿ ಮೆರವಣಿಗೆ ಹಾಗೂ ಸಾಮೂಹಿಕ ವಿವಾಹ ಮತ್ತು ಧರ್ಮಸಭೆ ನಡೆಯಿತು.
ಪ್ರಾರಂಭದಲ್ಲಿಯೇ ಪತ್ತೆ ಮಾಡಿದರೆ ಕ್ಯಾನ್ಸರ್‌ನಿಂದ ಗುಣಮುಖ: ಡಾ. ರಮೇಶ ಮೂಲಿಮನಿ
ಮಕ್ಕಳಿಗೆ ಎಚ್‌ಪಿವಿ ವೈರಸ್ ಬಾರದಂತೆ ಲಸಿಕೆ ಕೊಡಿಸಿದಲ್ಲಿ ಮಕ್ಕಳಲ್ಲಿ ಮುಂದೆ ಬರಬಹುದಾದಂತಹ ಗರ್ಭಕೋಶದ ಕ್ಯಾನ್ಸರ್ ತಡೆಯಬಹುದಾಗಿದೆ. ಮಕ್ಕಳ ಹುಟ್ಟುಹಬ್ಬಕ್ಕೆ ಈ ಲಸಿಕೆಯನ್ನು ಗಿಫ್ಟ್ ಆಗಿ ಕೊಡಿಸಬಹುದು ಎಂದು ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ. ರಮೇಶ ಮೂಲಿಮನಿ ಹೇಳಿದರು.
ಕೊಳಚೆ ಪ್ರದೇಶಗಳಲ್ಲಿ ಕ್ಯಾನ್ಸರ್ ಕುರಿತು ಅರಿವು ಮೂಡಿಸಿ: ಡಾ. ಟಿ. ಲಿಂಗರಾಜು
ವಿಶ್ವ ಕ್ಯಾನ್ಸರ್‌ ದಿನಾಚರಣೆ ನಿಮಿತ್ತ ಕೊಪ್ಪಳದ ಜಿಪಂ ಜೆ.ಎಚ್. ಪಟೇಲ್‌ ಸಭಾಂಗಣದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು ಅವರು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ನಾಳೆ ಕುಕನೂರಲ್ಲಿ ಸಹಕಾರ ಜಾಗೃತಿ ಸಮಾವೇಶ: ಆನಂದ ಉಳ್ಳಾಗಡ್ಡಿ
ಫೆ.೮ರಂದು ಕುಕನೂರ ಪಟ್ಟಣದ ಎಪಿಎಂಸಿ ಆವರಣದಲ್ಲಿ ಸಹಕಾರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಗಂಗಾವತಿಯ ವಿವಿಧೆಡೆ ಮಧ್ವನವಮಿ ಆಚರಣೆ
ನಗರದ ವಿವಿಧ ದೇವಸ್ಥಾನಗಳಲ್ಲಿ ಮಧ್ವ ನವಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಬೀದಿ ವ್ಯಾಪಾರಿಗಳ ಅಂಗಡಿ ಎತ್ತಂಗಡಿಗೆ ಹುನ್ನಾರ ಖಂಡಿಸಿ ಪ್ರತಿಭಟನೆ
ನಗರದ ಪ್ರಮುಖ ಬೀದಿಗಳಲ್ಲಿರುವ ಬೀದಿ ವ್ಯಾಪಾರಿಗಳನ್ನು ಗುಂಡಮ್ಮ ಕ್ಯಾಂಪ್ ನೂತನ ಮರುಕಟ್ಟೆಗೆ ಸ್ಥಳಾಂತರ ಮಾಡುವ ಹುನ್ನಾರ ನಡೆದಿರುವುದನ್ನು ಖಂಡಿಸಿ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ವ್ಯಾಪಾರಿಗಳು ನಗರಸಭೆ ಮುಂದೆ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 515
  • next >
Top Stories
ಟಿಪ್ಪು ಸಂತತಿಯನ್ನು ಕರೆಸಿ ನಾಡಿಗೆ ದ್ರೋಹ : ಅಶೋಕ್‌
ಧರ್ಮಸ್ಥಳ ಷಡ್ಯಂತ್ರದ ರಹಸ್ಯ ಬಾಯ್ಬಿಟ್ಟ ಸುಜಾತ?
ಬಾನು ಮುಷ್ತಾಕ್ ಗೋವು ತಿನ್ನುವುದಿಲ್ಲ, ಮೂರ್ತಿ ಪೂಜೆ ಒಪ್ಪುತ್ತೇನೆ ಎಂದು ಸ್ಪಷ್ಟಪಡಿಸಲಿ : ಮುತಾಲಿಕ್‌
ದ. ಕನ್ನಡ, ಉಡುಪಿ ಜಿಲ್ಲೆಗೆ ರೆಡ್‌ ಅಲರ್ಟ್‌ - ಶಾಲಾ-ಕಾಲೇಜುಗಳಿಗೆ ರಜೆ : 6 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌
ಬೆಂಗಳೂರು : ಗಣೇಶ ವಿಸರ್ಜನೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ - ಎಲ್ಲೆಲ್ಲಿ?, ಯಾವಾಗ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved