ಅತಿಯಾದ ಮಳೆಯಿಂದಾದ ಹಾನಿಗೆ ಪರಿಹಾರ ನೀಡಿ: ಡಾ. ಬಸವರಾಜಕೊಪ್ಪಳ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಹಾನಿಗೀಡಾದ ಕೋಳೂರು, ಕಾಟ್ರಳ್ಳಿ, ಹಿರೇಸಿಂದೋಗಿ ಮತ್ತಿತರ ಗ್ರಾಮಗಳಿಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್ ಭೇಟಿ ನೀಡಿ, ಪರಿಶೀಲಿಸಿದರು. ಹಾನಿ ಕುರಿತು ರೈತರಿಂದ ಮಾಹಿತಿ ಪಡೆದರು.