• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಆರಕ್ಷಣೆಗೆ ಆದ್ಯತೆ ನೀಡಿ
ಮಕ್ಕಳು ರಜೆಯ ದಿನಗಳಲ್ಲಿ ಕ್ರೀಡಾ ಚಟುವಟಿಕೆ ಮತ್ತು ಈಜು ಕಲಿಯಲು ಅಥವಾ ಈಜಾಡಲು ಹೋಗುವ ಸಂದರ್ಭಗಳು ಅಧಿಕವಾಗಿದ್ದು, ವಿದ್ಯುತ್‌ ಅಪಘಾತದಿಂದ ಹಾಗೂ ನೀರಿನಲ್ಲಿ ಉಸಿರುಗಟ್ಟಿ ಜೀವ ಕಳೆದುಕೊಳ್ಳುವ ಪ್ರಸಂಗಗಳು ಜರುಗುತ್ತಿವೆ.
ಕಾಂಗ್ರೆಸ್‌ ಸರ್ಕಾರ ಧೋರಣೆ ಜನರಿಗೆ ಮುಟ್ಟಿಸಿ
ಏ. 22ರಂದು ಸರ್ಕಾರದ ಧೋರಣೆ ಹಾಗೂ ಬೆಲೆ ಏರಿಕೆ ವಿರುದ್ಧ ಕೊಪ್ಪಳದಲ್ಲಿ ಜನಾಕ್ರೋಶ ಯಾತ್ರೆ ನಡೆಯಲಿದ್ದು ಪ್ರತಿ ವಿಧಾನಸಭಾ ಕ್ಷೇತ್ರದಿಂದ 3000 ಜನರನ್ನು ಕರೆತರಬೇಕು.
ತಾತ್ವಿಕ ತಳಹಡಿ ಸಂಘಟನೆ ಕಟ್ಟಿ
ಸಂವಿಧಾನದ ಅಡಿ ಸೌಲಭ್ಯ, ವಸತಿನಿಲಯಗಳ ವ್ಯವಸ್ಥೆ ಇಲ್ಲದೇ ಹೋಗಿದ್ದರೆ ನಮ್ಮಂತಹವರಿಗೆ ಶಿಕ್ಷಣ ದೊರೆಯುತ್ತಿರಲಿಲ್ಲ. ಅಂಬೇಡ್ಕರ್‌ ದೂರದೃಷ್ಟಿಯಿಂದ ನಾವಿಂದು ಸೌಲಭ್ಯ ಅನುಭವಿಸುತ್ತಿದ್ದೇವೆ.
ಸಗಣಿ ಗೊಬ್ಬರದತ್ತ ರೈತರ ಒಲವು, ಹೆಚ್ಚಿದ ಬೇಡಿಕೆ
ರೈತರಲ್ಲಿ ಸಾವಯವ ಕೃಷಿಯ ಬಗ್ಗೆ ಹೆಚ್ಚಿನ ಅರಿವು ಮೂಡಿದ್ದು, ಸಾವಯವ ಕೃಷಿ ಪದ್ಧತಿ ಅಳವಡಿಕೆಯಾಗುತ್ತಿದ್ದಂತೆ ಮತ್ತೆ ರೈತರು ಸಾಂಪ್ರದಾಯಿಕವಾಗಿ ಸಗಣಿ ಗೊಬ್ಬರದತ್ತ ಗಮನ ನೀಡುತ್ತಿದ್ದಾರೆ. ಆದರೆ, ಹಿಂದಿನಂತೆ ಹಳ್ಳಿಗಳಲ್ಲಿ ಈಗ ಜಾನುವಾರುಗಳಿಲ್ಲ. ಸಗಣಿ ಗೊಬ್ಬರದ ಕೊರತೆ ಉಂಟಾದ ಪರಿಣಾಮ ಕೊಟ್ಟಿಗೆ ಗೊಬ್ಬರದ ಬೆಲೆ ಏರಿಕೆಯಾಗಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಮಾನ ಭಾಗ್ಯ

ಪರೀಕ್ಷೆ ಪಾರದರ್ಶಕವಾಗಿ ಇರಲಿ ಎಂಬ ಉದ್ದೇಶದಿಂದ ಹ್ಯಾಟಿ ಮುಂಡರಗಿ ಶಾಲೆಯ ಶಿಕ್ಷಕ ಕೆ.ಎಂ. ಅಲಿ ಪ್ರಶ್ನೆ ಪತ್ರಿಕೆ ತಯಾರಿಕೆ, ಪರೀಕ್ಷೆ ನಡೆಸುವುದು ಹಾಗೂ ಮೌಲ್ಯಮಾಪನ ಮಾಡಿ 24 ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ಅವರೇ ಐದು ವರ್ಷ ಪೂರ್ತಿ ಮುಖ್ಯಮಂತ್ರಿ ಆಗಿರುತ್ತಾರೆ : ಬಸವರಾಜ ರಾಯರೆಡ್ಡಿ

ಕೇಂದ್ರ ಸರ್ಕಾರ ವಕ್ಫ್‌ ಬಿಲ್‌ ತರುವ ಮೂಲಕ ಮುಸ್ಲಿಂರ ಹಕ್ಕುಗಳ ಧ್ವಂಸ ಮಾಡಲು ಹೋರಟಿದೆ. ಇದರಿಂದ ದೇಶದಲ್ಲಿ ಅಶಾಂತಿ ಉಂಟಾಗಲಿದೆ ಎಂದ ರಾಯರಡ್ಡಿ 

ಕಾಂತರಾಜು ವರದಿ ಜಾತಿ ಗಣತಿ ಸಮೀಕ್ಷೆಯಲ್ಲ, ಜಾರಿಯಿಂದ ಯಾರಿಗೂ ನಷ್ಟವಾಗದು : ಶಾಸಕ ರಾಘವೇಂದ್ರ ಹಿಟ್ನಾಳ

ಕಾಂತರಾಜು ವರದಿ ಜಾತಿ ಗಣತಿ ಸಮೀಕ್ಷೆಯಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ವರದಿಯಾಗಿದ್ದು, ಇದರಿಂದ ಯಾರಿಗೂ ನಷ್ಟವಾಗುವುದಿಲ್ಲ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.

ಇದು ಜಾತಿ ಗಣತಿ ಅಲ್ಲ, ತಪ್ಪಾಗಿ ಅರ್ಥೈಸಬೇಡಿ: ಶಿವರಾಜ ತಂಗಡಗಿ
ಜಾತಿ ಸಮೀಕ್ಷೆ ಮಾಡುವುದಕ್ಕೆ ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ, ವರದಿಯ ಕುರಿತು ಬಿಜೆಪಿಯವರು ತಪ್ಪಾಗಿ ಅರ್ಥೈಸುತ್ತಿದ್ದಾರೆ. ಅವರಿಗೆ ಬರೀ ಮುಸ್ಲಿಂರು ಮಾತ್ರ ಕಾಣುತ್ತಿದ್ದಾರೆ.
ಲಕ್ಷ ಬರಹದಿಂದ ಮೂಡಿದ ಅಂಬೇಡ್ಕರ್ ಚಿತ್ರ
ಅಂಬೇಡ್ಕರ್ ಎಂದು ಭಾವಚಿತ್ರ ರೂಪ ತಾಳುವ ಹಾಗೇ ಬರೆಯುತ್ತಾ ಹೋಗಿದ್ದಾರೆ. ಸದ್ಯ ಈ ಶಿಕ್ಷಕನ ಕಲೆಗೆ ವ್ಯಾಪಕ ಪ್ರಶಂಸೆ ಸಹ ಸಿಕ್ಕಿದ್ದು, ಬರಹದ ಭಾವಚಿತ್ರಕ್ಕೆ ಹೂವಿನ ಮಾಲೆಗೆಂದು ರಟ್ಟಿನ ಕೇಸರಿ, ಬಿಳಿ, ಹಸಿರು ಮೂರು ರಟ್ಟುಗಳಿಂದ ರಚಿಸಿದ ಹೂ ಮಾಲೆಯಲ್ಲಿ ಬರೋಬ್ಬರಿ 50 ಸಾವಿರ ಅಂಬೇಡ್ಕರ್ ಹೆಸರು ಬರೆದು ಅಭಿಮಾನ ಮೆರೆದಿದ್ದಾರೆ.
ಜನರ ಬಾಳಿಗೆ ಬೆಳಕು ನೀಡಿದ ಅಂಬೇಡ್ಕರ್‌
ಭಾರತ ನೆಮ್ಮದಿಯಿಂದ, ಎಲ್ಲ ಜಾತಿ-ಜನಾಂಗವರು ಜತೆಯಾಗಿದ್ದೇವೆ ಎಂದು ಅದಕ್ಕೆ ಅಂಬೇಡ್ಕರ್‌ ಕಾರಣವಾಗಿದ್ದು ಸರ್ವರಿಗೂ ಶಕ್ತಿಯಾಗಿದ್ದಾರೆ. ಅವರ ಆಶೀರ್ವಾದದಿಂದ ಇಂದು ನಾನು ಸಚಿವನಾಗಿ ಈ ವೇದಿಕೆ ಮೇಲೆ ನಿಲ್ಲಲು ಸಾಧ್ಯವಾಗಿದೆ. ಸಂವಿಧಾನದಲ್ಲಿ ಸರ್ವರಿಗೂ ಸಮಾನ ಹಕ್ಕು ನೀಡಿದ್ದು ಮಹಿಳೆಯರಿಗೂ ಸಮಾನ ಅವಕಾಶ ಮತ್ತು ಚುನಾವಣೆಗೆ ಸ್ಪರ್ಧಿಸಲು ಮೀಸಲಾತಿ ಕಲ್ಪಿಸಿಕೊಟ್ಟಿದ್ದಾರೆ.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 574
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved