ಕುಷ್ಟಗಿ ಪಟ್ಟಣಕ್ಕೆ ಕನ್ನಡ ರಥಯಾತ್ರೆ ಆಗಮನ, ಅದ್ಧೂರಿ ಸ್ವಾಗತ87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥಯಾತ್ರೆಯು ಕುಷ್ಟಗಿ ಪಟ್ಟಣಕ್ಕೆ ಆಗಮಿಸಿದಾಗ ತಾಲೂಕಾಡಳಿತ, ಕಸಾಪ ಪದಾಧಿಕಾರಿಗಳು ಸ್ವಾಗತಿಸಿ, ಅದ್ದೂರಿ ಮೆರವಣಿಗೆ ಮೂಲಕ ಯಲಬುರ್ಗಾ ತಾಲೂಕಿಗೆ ಕಳುಹಿಸಿಕೊಟ್ಟರು.