ಶಾಸಕ ಯತ್ನಾಳ ಕೋಮುಪ್ರಚೋದಿತ ಹೇಳಿಕೆ ವಿರುದ್ಧ ದೂರುಕೊಲೆಯಾದ ಗವಿಸಿದ್ದಪ್ಪ ನಾಯಕ ಕುಟುಂಬಕ್ಕೆ ಸಾಂತ್ವನ ಹೇಳಲು ಆಗಮಿಸಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವರೆಯಾದರೆ ₹ 5 ಲಕ್ಷ ನೀಡುವುದಾಗಿ ಘೋಷಿಸುವ ಮೂಲಕ ಕೋಮು ಪ್ರಚೋದಿತ ಹೇಳಿಕೆ ನೀಡಿದ್ದಾರೆ ಎಂದು ಅಬ್ದುಲ್ ರಜಾಕ್ ಹೇಳಿದರು.